• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಗೆ ರಾಜೀನಾಮೆ ನೀಡಿದ್ದ ಲಕ್ಷ್ಮಣ ಸವದಿ ಕಾಂಗ್ರೆಸ್‌ ಸೇರೋದು ಫಿಕ್ಸ್‌ !

Any Mind by Any Mind
April 14, 2023
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿಗೆ ರಾಜೀನಾಮೆ ನೀಡಿದ್ದ ಲಕ್ಷ್ಮಣ ಸವದಿ ಕಾಂಗ್ರೆಸ್‌ ಸೇರೋದು ಫಿಕ್ಸ್‌ !
Share on WhatsAppShare on FacebookShare on Telegram

ಬೆಂಗಳೂರು: ಏ.೧೪: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡದ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿರುವ ಲಕ್ಷ್ಮಣ್ ಸವದಿ, ಬಿಜೆಪಿಗೆ ಗುಡ್ ಬೈ ಹೇಳಿ, ಕಾಂಗ್ರೆಸ್’ಗೆ ಸೇರ್ಪಡೆಗೊಳ್ಳುವ ಸಾಧ್ಯತೆಗಳು ಸ್ಪಷ್ಟವಾಗಿಕಂಡು ಬರುತ್ತಿವೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಹಾಗೂ ಸುರ್ಜೆವಾಲ ಅವರನ್ನ ಬೆಂಗಳೂರಿನಲ್ಲಿ ಭೇಟಿ ಮಾಡಿದ ಲಕ್ಷ್ಮಣ ಸವದಿ, ಕಾಂಗ್ರೆಸ್‌ ಸೇರುವ ಬಗ್ಗೆ ಚರ್ಚೆ ನಡೆಸಿದ್ದಾರೆ.

ADVERTISEMENT

ಆದರೆ ಅಧೀಕೃತವಾಗಿ ಯಾವಾಗ ಕಾಂಗ್ರೆಸ್‌ ಸೇರುತ್ತಾರೆ ಎಂದು ಇನ್ನು ಹೇಳಿಲ್ಲ. ಆದ್ರೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಅವರ ಜೊತೆಗೆ ಒಂದು ಸುತ್ತಿನ ಮಾತುಕತೆ ನಡೆದಿದೆ. ಲಕ್ಷ್ಮಣ್‌ ಸವದಿ ಕಾಂಗ್ರೆಸ್‌ ಸೇರುವುದ ಫಿಕ್ಸ್‌ ಆಗಿದೆ. ಇಂದು ಸವದಿ ಬೆಂಗಳೂರಿಗೆ ಬರಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶೇಷ ವಿಮಾನವನ್ನು ಬುಕ್ ಮಾಡಿದ್ದು, ವಿಶೇಷ ವಿಮಾನದ ಟಿಕೆಟ್ ಡಿಕೆ ಶಿವಕುಮಾರ್ ಅವರ ಹೆಸರಿನಲ್ಲಿದೆ ಎಂದು ಹೇಳಲಾಗುತ್ತಿದೆ.

Tags: BJPBJP GovernmentCongress PartyDKShivakumarKPCC presidentLaxman Savadisiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಕೆಜಿಎಫ್​ನಲ್ಲಿ ಬಿಜೆಪಿ ಆಂತರಿಕ ಭಿನ್ನಮತ ಸ್ಫೋಟ : ಪಕ್ಷೇತರ ಅಭ್ಯರ್ಥಿಯಾಗಿ ಮೋಹನ ಕೃಷ್ಣ ಸ್ಪರ್ಧೆ ಬಹುತೇಕ ಖಚಿತ

Next Post

ಎಂಎಲ್​ಸಿ ಲಕ್ಷ್ಮಣ ಸವದಿ ಕಾಂಗ್ರೆಸ್​ ಸೇರುವುದು ಖಚಿತ : ಡಿಕೆಶಿ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ಎಂಎಲ್​ಸಿ ಲಕ್ಷ್ಮಣ ಸವದಿ ಕಾಂಗ್ರೆಸ್​ ಸೇರುವುದು ಖಚಿತ : ಡಿಕೆಶಿ

ಎಂಎಲ್​ಸಿ ಲಕ್ಷ್ಮಣ ಸವದಿ ಕಾಂಗ್ರೆಸ್​ ಸೇರುವುದು ಖಚಿತ : ಡಿಕೆಶಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!