• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
September 12, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಲಕ್ಷ್ಮಿ ಹೆಬ್ಬಾಳ್ಕರ್‌

ಗೃಹಲಕ್ಷ್ಮಿ ಯೋಜನೆ ಚೆಕ್‌

Share on WhatsAppShare on FacebookShare on Telegram

ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ನೋಂದಣಿ ಪ್ರಕ್ರಿಯೆ ನಿರಂತರವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ADVERTISEMENT

ಸಾಮಾಜಿಕ ಜಾಲತಾಣದಲ್ಲಿ ಗೃಹಲಕ್ಷ್ಮಿ ಯೋಜನೆ ಸ್ಥಗಿತ ಎಂಬ ಮಾಹಿತಿ ಪ್ರಕಟವಾದ ಕುರಿತಂತೆ ಮಂಗಳವಾರ (ಸೆಪ್ಟೆಂಬರ್ 12) ಪ್ರತಿಕ್ರಿಯಿಸಿದ ಅವರು, ಕೆಲವರ ಅಚಾತುರ್ಯದಿಂದ ಈ ರೀತಿ ಆಗಿದ್ದು, ಇದು ನಿರಂತರವಾಗಿ ನಡೆಯುವ ಯೋಜನೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡಿದವರಿಗೆ ನೋಟೀಸ್ ಜಾರಿ ಮಾಡುತ್ತೇವೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು.

ಲಕ್ಷ್ಮಿ ಹೆಬ್ಬಾಳ್ಕರ್‌
ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಈ ಕುರಿತು ಇಲಾಖೆಯ ಕಾರ್ಯದರ್ಶಿ, ನಿರ್ದೇಶಕರೊಂದಿಗೆ ಸಭೆ ನಡೆಸಿದ್ದು, ಸಂಬಂಧಿಸಿದವರ ಮೇಲೆ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.

63 ಲಕ್ಷ ಮಂದಿ ಖಾತೆಗೆ ಹಣ ಜಮಾ

ಇದುವರೆಗೂ ಸುಮಾರು 63 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ಹಂಚಿಕೊಂಡರು. ಗೃಹಲಕ್ಷ್ಮಿ ಯೋಜನೆಯ ಒಟ್ಟು 1.28 ಕೋಟಿ ಫಲಾನುಭವಿಗಳ ಪೈಕಿ 1.12 ಕೋಟಿ ಫಲಾನುಭವಿಗಳು ಇದುವರೆಗೂ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಈ ಪೈಕಿ 63 ಲಕ್ಷ ಮಹಿಳೆಯರಿಗೆ ಇದುವರೆಗೂ ಹಣ ಸಂದಾಯವಾಗಿದೆ ಎಂದರು.

ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಬ್ಯಾಂಕ್ಗಳಲ್ಲಿ ಹಣ ಸಂದಾಯವಾಗುವುದು ತಡವಾಗಿದೆ.ಇನ್ನೂ ನಾಲ್ಕೈದು ದಿನಗಳಲ್ಲಿ ಎಲ್ಲರಿಗೂ ಹಣ ವರ್ಗಾವಣೆ ಆಗಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

Tags: Gruha Lakshmi SchemeGruhalkshmi YojaneLakshmi hebbalkarಗೃಹಲಕ್ಷ್ಮಿ ಯೋಜನೆಲಕ್ಷ್ಮಿ ಹೆಬ್ಬಾಳ್ಕರ್‌
Previous Post

ಕ್ರೇಜಿಸ್ಟಾರ್ ವಿ.ರವಿಚಂದ್ರನ್‌ರಿಂದ ಬಿಡುಗಡೆಯಾಯಿತು ʼಛೂ ಮಂತರ್ʼ ಚಿತ್ರದ ಟೈಟಲ್ ಟ್ರ್ಯಾಕ್

Next Post

ಅಧಿಕಾರಿಗಳು ದಕ್ಷತೆಯಿಂದ ಕೆಲಸ ಮಾಡಿ ಜನರ ನಿರೀಕ್ಷೆಗೆ ಸ್ಪಂದಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ
ರಾಜಕೀಯ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

by ಪ್ರತಿಧ್ವನಿ
April 23, 2026
0

ತಮಿಳುನಾಡಿನಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಿಗೆ ಮತದಾನದ ಮಹತ್ವವನ್ನು ಮನದಟ್ಟು ಮಾಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ ನೀಡಿದ್ದಾರೆ.“2026ರ ವಿಧಾನಸಭಾ ಚುನಾವಣೆಯಲ್ಲಿ ನಾನು ನನ್ನ ಮತವನ್ನು...

Read moreDetails
ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

April 23, 2026
ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

April 23, 2026
ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

April 23, 2026
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

April 23, 2026
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

ಅಧಿಕಾರಿಗಳು ದಕ್ಷತೆಯಿಂದ ಕೆಲಸ ಮಾಡಿ ಜನರ ನಿರೀಕ್ಷೆಗೆ ಸ್ಪಂದಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada