Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಇಲಾಖೆಯ ಯೋಜನೆಗಳ ಅನುಷ್ಠಾನಕ್ಕೆ ಸೂಚನೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್‌

ಪ್ರತಿಧ್ವನಿ

ಪ್ರತಿಧ್ವನಿ

September 15, 2023
Share on FacebookShare on Twitter

ಬೆಂಗಳೂರು: ಇಲಾಖೆಯ ಯೋಜನೆಗಳನ್ನು ತಪ್ಪದೇ ಅನುಷ್ಠಾನಕ್ಕೆ ತರಬೇಕು. ಇಲಾಖೆಯಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಎಚ್ಚರವಹಿಸಿ ಕಾರ್ಯನಿರ್ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸೂಚಿಸಿದರು. ಬೆಂಗಳೂರಿನ ಬಾಲಭವನದ ಆಡಿಟೋರಿಯಂನಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರೊಂದಿಗೆ ಇಲಾಖೆಯಡಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲಾ ಮಟ್ಟದಲ್ಲಿ

ಹೆಚ್ಚು ಓದಿದ ಸ್ಟೋರಿಗಳು

ಕೃಷಿ ಸಚಿವ ಚೆಲುವರಾಯಸ್ವಾಮಿ ಕೋಲಾರಕ್ಕೆ ಭೇಟಿ, ಬರ ಪರಿಶೀಲನೆ..!

ಕರಾವಳಿಯಲ್ಲಿ ನಿಲ್ಲದ ಮಳೆರಾಯನ ಆರ್ಭಟ: ಹೆಚ್ಚಾದ ಕಡಲ್ಕೊರೆತ..!

ನಾನೇ ಬ್ಯಾರಿ ಸಮುದಾಯ ಭವನಕ್ಕೆ ಅಡಿಗಲ್ಲು ಹಾಕಿದ್ದು : ಸಿಎಂ ಸಿದ್ದರಾಮಯ್ಯ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕಾತಿ ಸಂಬಂಧ ಈಗಾಗಲೇ ಬೌತಿಕವಾಗಿ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಇರುವುದನ್ನು ಅನುಷ್ಠಾನಗೊಳಿಸಲು ಸಚಿವರು ಸೂಚಿಸಿದರು. ಅಂಗನವಾಡಿ ಫಲಾನುಭವಿಗಳಾದ ಗರ್ಭಿಣಿ ಮತ್ತು ಬಾಣಂತಿಯರಿಗೆ ನೀಡುತ್ತಿರುವ ಮಾತೃಪೂರ್ಣ ಯೋಜನೆಯ ಸೌಲಭ್ಯವನ್ನು ಅವರ ಮನೆಗಳಿಗೆ ತಲುಪಲು (THR) ಕ್ರಮವಹಿಸಿ‌, ಅದರ ಸಾಧಕ ಬಾದಕಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರಾದ ಎಂ.ಎಸ್‌.ಅರ್ಚನಾ, ಜಂಟಿ ನಿರ್ದೇಶಕರಾದ ಡಾ‌.ಉಷಾ, ಪುಷ್ಪಾ ರಾಯರ್, ಗೀತಾ ಪಾಟೀಲ್ ಸೇರಿದಂತೆ ಕೇಂದ್ರ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಅಧಿಕಾರಿಗಳಿಗೆ ಕೃತಜ್ಞತೆ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಅನುಷ್ಠಾನಕ್ಕೆ ಸಹಕರಿಸಿದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರಿಗೆ ಸಚಿವರು ಧನ್ಯವಾದ ಸಲ್ಲಿಸಿದರು. ಜೊತೆಗೆ ಗೃಹಲಕ್ಷ್ಮಿ ಯೋಜನೆ ಪೂರ್ಣ ಪ್ರಮಾಣದಲ್ಲಿ ಜಾರಿ‌ ಆಗುವವರೆಗೂ ಅಧಿಕಾರಿಗಳು ನಿಗಾವಹಿಸಬೇಕೆಂದರು.

RS 500
RS 1500

SCAN HERE

Pratidhvani Youtube

«
Prev
1
/
5557
Next
»
loading
play
Siddaramaiah |ನಿಮ್ಮ ಭಾವನಿಗೆ ಎಷ್ಟೋ ಹೇಳಿದೆ, ಆದ್ರೆ ಅವನು ಕೇಳಲಿಲ್ಲ..!
play
"ಬ್ಯಾರಿ ಸೌಹಾರ್ಧ ಭವನ” ಉದ್ಘಾಟನೆ CM ಸಿದ್ರಾಮಯ್ಯ DK ಶಿವಕುಮಾರ್ K J ಜಾರ್ಜ್ ಭಾಷಣ | @PratidhvaniNews
«
Prev
1
/
5557
Next
»
loading

don't miss it !

ಕಾವೇರಿ ನೀರು ಹಂಚಿಕೆ ವಿವಾದದ ಹಿನ್ನೆಲೆ:  ಸೆ. 29ರ ಕರ್ನಾಟಕ ಬಂದ್ ಗೆ ಕರ್ನಾಟಕ ವಾಣಿಜ್ಯ ಮಂಡಳಿಯ ಬೆಂಬಲ
Top Story

ಕಾವೇರಿ ನೀರು ಹಂಚಿಕೆ ವಿವಾದದ ಹಿನ್ನೆಲೆ: ಸೆ. 29ರ ಕರ್ನಾಟಕ ಬಂದ್ ಗೆ ಕರ್ನಾಟಕ ವಾಣಿಜ್ಯ ಮಂಡಳಿಯ ಬೆಂಬಲ

by ಪ್ರತಿಧ್ವನಿ
September 27, 2023
ಸೆ. 29ರ ಕರ್ನಾಟಕ ಬಂದ್ ವೇಳೆ KSRTC, BMTC ಸಂಚಾರಕ್ಕೆ ನಿಗಮಗಳು ತೀರ್ಮಾನ
Top Story

ಸೆ. 29ರ ಕರ್ನಾಟಕ ಬಂದ್ ವೇಳೆ KSRTC, BMTC ಸಂಚಾರಕ್ಕೆ ನಿಗಮಗಳು ತೀರ್ಮಾನ

by ಪ್ರತಿಧ್ವನಿ
September 28, 2023
ಸರ್ಕಾರ ಭದ್ರವಾಗಿ ನಿಂತು ಯಾವ ಕಾರಣಕ್ಕೂ ನೀರು ಬಿಡಬಾರದು:ವಾಟಾಳ್ ನಾಗರಾಜ್
Top Story

ಸರ್ಕಾರ ಭದ್ರವಾಗಿ ನಿಂತು ಯಾವ ಕಾರಣಕ್ಕೂ ನೀರು ಬಿಡಬಾರದು:ವಾಟಾಳ್ ನಾಗರಾಜ್

by ಪ್ರತಿಧ್ವನಿ
September 30, 2023
ಕೃಷಿ ಸಚಿವ ಚೆಲುವರಾಯಸ್ವಾಮಿ ಕೋಲಾರಕ್ಕೆ ಭೇಟಿ, ಬರ ಪರಿಶೀಲನೆ..!
Top Story

ಕೃಷಿ ಸಚಿವ ಚೆಲುವರಾಯಸ್ವಾಮಿ ಕೋಲಾರಕ್ಕೆ ಭೇಟಿ, ಬರ ಪರಿಶೀಲನೆ..!

by Prathidhvani
September 30, 2023
ಪ್ರವಾಸೋದ್ಯಮ ಬೆಳೆದರೆ ಸಾಂಸ್ಕೃತಿಕ‌ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ ಬರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ಪ್ರವಾಸೋದ್ಯಮ ಬೆಳೆದರೆ ಸಾಂಸ್ಕೃತಿಕ‌ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ ಬರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
September 25, 2023
Next Post
ಗುತ್ತಿಗೆದಾರರ ಬಳಿ ಲಂಚಕ್ಕೆ ಬೇಡಿಕೆ ಇಟ್ಟರಾ ಡಿಸಿಎಂ ಡಿ.ಕೆ ಶಿವಕುಮಾರ್​..?

ತಮ್ಮ ಸರ್ಕಾರ ತೆಗೆದವರನ್ನೇ ತಬ್ಬಿಕೊಳ್ಳುವ ದುಸ್ಥಿತಿಗೆ ಕುಮಾರಸ್ವಾಮಿ ಇಳಿದಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಕಾನೂನು ಸುವ್ಯವಸ್ಥೆ ಸರಿಯಾಗಿದ್ದರೆ ಮಾತ್ರ ಆ ರಾಜ್ಯ ಅಭಿವೃದ್ಧಿಯಾಗುತ್ತದೆ ; ಮುಖ್ಯಮಂತ್ರಿ‌ ಸಿದ್ದರಾಮಯ್ಯ

ಕಾನೂನು ಸುವ್ಯವಸ್ಥೆ ಸರಿಯಾಗಿದ್ದರೆ ಮಾತ್ರ ಆ ರಾಜ್ಯ ಅಭಿವೃದ್ಧಿಯಾಗುತ್ತದೆ ; ಮುಖ್ಯಮಂತ್ರಿ‌ ಸಿದ್ದರಾಮಯ್ಯ

ಎಂಜಿನಿಯರ್ ಗಳಿಗೆ ಸರ್. ಎಂ.ವಿಶ್ವೇಶ್ವರಯ್ಯ ಅವರಿಗಿದ್ದ ದೂರ ದರ್ಶಿತ್ವ ಇರಬೇಕು: ಸಿಎಂ ಸಿದ್ದರಾಮಯ್ಯ

ಎಂಜಿನಿಯರ್ ಗಳಿಗೆ ಸರ್. ಎಂ.ವಿಶ್ವೇಶ್ವರಯ್ಯ ಅವರಿಗಿದ್ದ ದೂರ ದರ್ಶಿತ್ವ ಇರಬೇಕು: ಸಿಎಂ ಸಿದ್ದರಾಮಯ್ಯ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist