• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜಕೀಯ ಬದ್ಧ ವೈರಿ ರಮೇಶ್​ ಜಾರಕಿಹೊಳಿ ಕ್ಷೇತ್ರದಲ್ಲಿ ಪ್ರಚಾರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್​ ತಯಾರಿ

ಪ್ರತಿಧ್ವನಿ by ಪ್ರತಿಧ್ವನಿ
April 18, 2023
in Top Story, ರಾಜಕೀಯ
0
ರಾಜಕೀಯ ಬದ್ಧ ವೈರಿ ರಮೇಶ್​ ಜಾರಕಿಹೊಳಿ ಕ್ಷೇತ್ರದಲ್ಲಿ ಪ್ರಚಾರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್​ ತಯಾರಿ
Share on WhatsAppShare on FacebookShare on Telegram

ಬೆಳಗಾವಿ : ರಾಜ್ಯ ರಾಜಕಾರಣದಲ್ಲಿ ಚುನಾವಣಾ ಕಾವು ಜೋರಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಟೆಂಪಲ್​​ ರನ್​ ನಡೆಸಿದ ಲಕ್ಷ್ಮೀ ಹೆಬ್ಬಾಳ್ಕರ್​ ಸುಳೇಭಾವಿಯಲ್ಲಿರುವ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ADVERTISEMENT


ಬೆಳಗಾವಿಯಲ್ಲಿ ಚುನಾವಣೆಯ ವಿಚಾರವಾಗಿ ಮಾತನಾಡಿದ ಅವರು, ಇಂದು ನಾಮಪತ್ರ ಸಲ್ಲಿಕೆ ಮಾಡಿದ ನಾಳೆಯಿಂದಲೇ ಚುನಾವಣಾ ಅಖಾಡಕ್ಕೆ ಇಳಿಯಲಿದ್ದೇನೆ. ನಾಳೆಯಿಂದ ರಮೇಶ್​ ಜಾರಕಿಹೊಳಿ ಕ್ಷೇತ್ರ ಗೋಕಾಕ್​ನಲ್ಲಿ ಪಕ್ಷದ ಪರ ಪ್ರಚಾರ ಮಾಡೋದಾಗಿ ಹೇಳಿದ್ರು.


ಲಕ್ಷ್ಮಣ ಸವದಿ ಕಾಂಗ್ರೆಸ್​ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಲಕ್ಷ್ಮಣ ಸವದಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದರಿಂದ ಬಲ ಹೆಚ್ಚಾಗಲಿದೆ. ಕಳೆದ 5 ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ ಎಷ್ಟಾಗಿದೆ ಅನ್ನೋದನ್ನು ರಾಜ್ಯದ ಜನತೆ ನೋಡಿದ್ದಾರೆ. ಇದರ ಆಧಾರದ ಮೇಲೆ ಜನರು ಕಾಂಗ್ರೆಸ್​ಗೆ ಮತ ನೀಡುತ್ತಾರೆ ಎಂದು ಹೇಳಿದರು.

Tags: BelavagaviBJPLakshmana SavadiLakshmi hebbalkarRamesh Jarakiholi
Previous Post

ರೈಸ್​ ಮಿಲ್​ ಕಟ್ಟಡ ಕುಸಿತ : 4 ಮಂದಿ ದುರ್ಮರಣ, 20 ಮಂದಿ ಸ್ಥಿತಿ ಗಂಭೀರ

Next Post

ಮಂಡ್ಯ ಕಾಂಗ್ರೆಸ್​ ಅಭ್ಯರ್ಥಿ ಬಿ ಫಾರಂಗೆ ಕೆಪಿಸಿಸಿ ತಡೆ : ಇದರ ಹಿಂದಿದೆ ಈ ರಾಜಕೀಯ ಲೆಕ್ಕಾಚಾರ

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಮಂಡ್ಯ ಕಾಂಗ್ರೆಸ್​ ಅಭ್ಯರ್ಥಿ ಬಿ ಫಾರಂಗೆ ಕೆಪಿಸಿಸಿ ತಡೆ : ಇದರ ಹಿಂದಿದೆ ಈ ರಾಜಕೀಯ ಲೆಕ್ಕಾಚಾರ

ಮಂಡ್ಯ ಕಾಂಗ್ರೆಸ್​ ಅಭ್ಯರ್ಥಿ ಬಿ ಫಾರಂಗೆ ಕೆಪಿಸಿಸಿ ತಡೆ : ಇದರ ಹಿಂದಿದೆ ಈ ರಾಜಕೀಯ ಲೆಕ್ಕಾಚಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada