• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Winter Session 2025: ಗೃಹಲಕ್ಷ್ಮಿ ಹಣದ ಬಗ್ಗೆ ತಪ್ಪು ಮಾಹಿತಿ: ಸದನದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ವಿಷಾದ

ಪ್ರತಿಧ್ವನಿ by ಪ್ರತಿಧ್ವನಿ
December 17, 2025
in Top Story, ಕರ್ನಾಟಕ, ರಾಜಕೀಯ
0
Winter Session 2025: ಗೃಹಲಕ್ಷ್ಮಿ ಹಣದ ಬಗ್ಗೆ ತಪ್ಪು ಮಾಹಿತಿ: ಸದನದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ವಿಷಾದ
Share on WhatsAppShare on FacebookShare on Telegram
ADVERTISEMENT

ಬೆಳಗಾವಿ: ಕಾಂಗ್ರೆಸ್‌ ಸರ್ಕಾರದ ಮಹತ್ವದ ಗ್ಯಾರಂಟಿ, ಗೃಹಲಕ್ಷ್ಮಿ ಯೋಜನೆ(Gruhalakshmi Scheme) ಈ ಬಾರಿಯ ಬೆಳಗಾವಿ ಅಧಿವೇಶನದ ಕಾವು ಹೆಚ್ಚಿಸಿದೆ.

Lakshmi Hebbalkar on Gruhalakshmi: ಇದು ಬಿಜೆಪಿಯಲ್ಲ ಕಾಂಗ್ರೆಸ್, ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ..!

ಗೃಹಲಕ್ಷ್ಮಿ ಯೋಜನೆ ಹಣ ಮನೆಯ ಯಜಮಾನಿಗೆ ತಲುಪದಿರುವ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar ) ವಿಷಾದ ವ್ಯಕ್ತಪಡಿಸಿದ್ದಾರೆ. ಅಧಿವೇಶನದಲ್ಲಿ ಈ ಹಿಂದೆ ತಪ್ಪು ಮಾಹಿತಿ ನೀಡಿ ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಹಣ ಪಾವತಿಯಲ್ಲಿ ವಿಳಂಬವಾಗಿರುವುದನ್ನು ಒಪ್ಪಿಕೊಂಡಿದ್ದಾರೆ.

Belagavi Session:ಸದನಕ್ಕೆ ತಪ್ಪು ಹೇಳಿದ ಸಚಿವೆ ಹೆಬ್ಬಾಳ್ಕರ್ ಕ್ಷಮೆ ಕೇಳ್ಬೇಕು ಅಂತ ಬಿಜೆಪಿ ಪಟ್ಟು #pratidhvani

ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳಿಗೆ ಇನ್ನೂ 2 ತಿಂಗಳ ಹಣ ನೀಡುವುದು ಬಾಕಿ ಇದೆ. ನನ್ನ ಮಾಹಿತಿ ಪ್ರಕಾರ ಕೊಟ್ಟಿದ್ದೇವೆ ಅಂತ ಇತ್ತು. ಆದರೆ 2 ತಿಂಗಳ ಹಣ ನೀಡಿಲ್ಲ. ನನಗೆ ಜವಾಬ್ದಾರಿಯ ಅರಿವಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇನೆ. ನಾನು ವಿಪಕ್ಷ ನಾಯಕರಿಗೂ ಮನವಿ ಮಾಡುತ್ತೇನೆ. ಗೃಹಲಕ್ಷ್ಮಿ ಯೋಜನೆಯ ಹಣ ಬಹುತೇಕ ತಲುಪಿಸುವ ಕೆಲಸ ಮಾಡುತ್ತೇವೆ ಎಂದಿದ್ದಾರೆ.

Belagavi Winter Session: ಕಂಪ್ಲೆಂಟ್‌ ಕೊಟ್ಟ ರೈತಗೆ 5 ಲಕ್ಷ ಕೊಟ್ರೆ.. ಶುಗರ್‌ ಮಾಲೀಕರು ಸುಮ್ಮನೆ ಬಿಡ್ತಾರಾ?

ಸದನದಲ್ಲಿ ಮಾತು ಮುಂದುವರಿಸಿದ ಅವರು, ತಪ್ಪು ಮಾಹಿತಿ ನೀಡಿ ಸದನವನ್ನು ದಾರಿ ತಪ್ಪಿಸುವ ಕೆಲಸ ಮಾಡುವುದಿಲ್ಲ. ಈ ಬಗ್ಗೆ ಆರ್ಥಿಕ ಇಲಾಖೆ ಜೊತೆ ಮಾತನ್ನಾಡುತ್ತೇನೆ. ಮಹಿಳೆಯರಿಗೆ ಬಾಕಿ ಇರುವ ಹಣವನ್ನು ಖಾತೆಗೆ ಜಮಾ ಮಾಡುವಂತೆ ಹೇಳುತ್ತೇನೆ. ಹಾಗಂತ ಯೋಜನೆಯಲ್ಲಿ ಅಕ್ರಮ ನಡೆದಿದೆ. ಹಣ ಬೇರೆ ಕಡೆ ಹೋಗಿದೆ ಅಂತಲ್ಲ. ಇನ್ನೂ ಎರಡು ತಿಂಗಳು ಹಣ ಮಹಿಳೆಯರ ಖಾತೆಗೆ ಹೋಗಿಲ್ಲ ಅಷ್ಟೇ ಎಂದು ಸದನದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ವಿವರಿಸಿದರು. ಈ ವೇಳೆ ವಿಪಕ್ಷ ಸದಸ್ಯರು ಸಚಿವರ ಉತ್ತರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಸದನದಲ್ಲಿ ಚರ್ಚೆ ಮುಂದುವರಿದಿದೆ.

Belagavi Winter Session: ಸದನದಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಸೆಳೆದ ಶಾಸಕ ಕಂದಕೂರ
Tags: Gruhalakshmigruhalakshmi schemeKarnataka Politicskarnataka winter session 2025Lakshmi hebbalkarPoliticsWinter sessionWinter Session ̄2025
Previous Post

ಹೆಸರನ್ನು ಬದಲಾಯಿಸುವುದಷ್ಟೇ ಬಿಜೆಪಿ ಕಾಯಕ: ಸಿದ್ದರಾಮಯ್ಯ ಟೀಕೆ

Next Post

ನಿಲ್ಲದ ಹಿಂದಿ ಹೇರಿಕೆ: ವಿಬಿಜಿ ರಾಮ್ ಜಿ ಮಸೂದೆಯ ವಿರುದ್ಧ ಸಿಡಿದೆದ್ದ ವಿಪಕ್ಷಗಳು

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
ನಿಲ್ಲದ ಹಿಂದಿ ಹೇರಿಕೆ: ವಿಬಿಜಿ ರಾಮ್ ಜಿ ಮಸೂದೆಯ ವಿರುದ್ಧ ಸಿಡಿದೆದ್ದ ವಿಪಕ್ಷಗಳು

ನಿಲ್ಲದ ಹಿಂದಿ ಹೇರಿಕೆ: ವಿಬಿಜಿ ರಾಮ್ ಜಿ ಮಸೂದೆಯ ವಿರುದ್ಧ ಸಿಡಿದೆದ್ದ ವಿಪಕ್ಷಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada