ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ರಾಜಖಿಯ ಕೆಸರೆರಚಾಟಕ್ಕೆ ದಾರಿ ಮಾಡಿಕೊಟ್ಟಿದ್ದು ಈ ಮಧ್ಯೆ ಬೆಳಗಾವಿಯಲ್ಲಿ ಪ್ರಕರಣ ತುಸು ಜೋರಾಗಿ ಸದ್ದು ಮಾಡುತ್ತಿದೆ. ಈ ಮಧ್ಯೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಮ್ಮ ಬಳಿ ದಾಖಲೆಗಳಿವೆ ಸೂಕ್ತ ಸಮಯ ನೋಡಿಕೊಂಡು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದರು. ಅದಕ್ಕೆ ತಿರುಗೇಟು ನೀಡಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಿಮ್ಮ ಬಳಿ ದಾಖಲೆಗಳಿದ್ದರೆ ಇವತ್ತೇ ಬಿಡುಗಡೆ ಮಾಡಿ ಎಂದು ಬಹಿರಂಗ ಸವಾಲೆಸೆದಿದ್ದಾರೆ.
CT Ravi Arrested: ಅಶ್ಲೀಲ ಪದ ಬಳಕೆ ಆರೋಪ – ಪರಿಷತ್ ಸದಸ್ಯ ಸಿಟಿ ರವಿ ಅರೆಸ್ಟ್
https://www.youtube.com/live/RCuPNxaPM40?si=0XBqIBVD6-g-JDn9
Read moreDetails