• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಾರ್ಯಕ್ರಮದ ನಡುವೆ ಎಂಎಲ್‌ಸಿ ಚನ್ನರಾಜ್‌ಗೆ ರಾಖಿ ಕಟ್ಟಿದ ಲಕ್ಷ್ಮಿ ಹೆಬ್ಬಾಳ್ಕರ್‌

ಪ್ರತಿಧ್ವನಿ by ಪ್ರತಿಧ್ವನಿ
August 30, 2023
in ಇದೀಗ, ಕರ್ನಾಟಕ, ರಾಜಕೀಯ
0
ಲಕ್ಷ್ಮಿ ಹೆಬ್ಬಾಳ್ಕರ್‌

ಎಂಎಲ್‌ಸಿಗೆ ರಾಖಿ ಕಟ್ಟಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

Share on WhatsAppShare on FacebookShare on Telegram

ಮೈಸೂರಿನಲ್ಲಿ ಬುಧವಾರ (ಆಗಸ್ಟ್ 30) ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಗೆ ಆದ್ದೂರಿ ಚಾಲನೆ ನೀಡಲು ಕ್ಷಣಗನನೆ ಆರಂಭವಾಗಿರುವ ನಡುವೆಯೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಹಾಗೂ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿಗೆ ರಾಖಿ ಕಟ್ಟಿದ್ದಾರೆ.

ADVERTISEMENT
ಲಕ್ಷ್ಮಿ ಹೆಬ್ಬಾಳ್ಕರ್‌
ಎಂಎಲ್‌ಸಿಗೆ ರಾಖಿ ಕಟ್ಟಿ ಸಿಹಿ ತಿನ್ನಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಕಾರ್ಯಕ್ರಮದ ವೇದಿಕೆಯ ಹಿಂಭಾಗದಲ್ಲಿರುವ ವಿಶ್ರಾಂತಿ ಕೊಠಡಿಯಲ್ಲಿ ಸಚಿವೆ ಹೆಬ್ಬಾಳ್ಕರ್ ರಾಖಿ ಕಟ್ಟಿದ್ದಾರೆ.

ಬ್ಯೂಸಿ ನಡುವೆಯೂ ರಕ್ಷಾ ಬಂಧನ್ ಆಚರಣೆ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್. ಈ ಫೊಟೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Tags: Gruha Lakshmi SchemeLakshmi hebbalkarRakhi Festivalಗೃಹಲಕ್ಷ್ಮಿ ಯೋಜನೆರಾಖಿ ಹಬ್ಬಲಕ್ಷ್ಮೀ ಹೆಬ್ಬಾಳ್ಕರ್​
Previous Post

ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಗೃಹಲಕ್ಷ್ಮಿ ಯೋಜನೆ: ಸಚಿವ ಶಿವಲಿಂಗೇಗೌಡ

Next Post

ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಮೈಸೂರಿಗೆ ಬಂದಿಳಿದ ರಾಹುಲ್‌ ಗಾಂಧಿ

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
ರಾಹುಲ್‌ ಗಾಂಧಿ

ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಮೈಸೂರಿಗೆ ಬಂದಿಳಿದ ರಾಹುಲ್‌ ಗಾಂಧಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!