• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲಕ್ಷ್ಮೀ ಹೆಬ್ಬಾಳ್ಕರ್‌‌ ಆಪ್ತನೇ ಸಾವಿಗೆ ಕಾರಣ.. SDA ಆತ್ಮಹತ್ಯೆಗೆ ಶರಣು..

ಕೃಷ್ಣ ಮಣಿ by ಕೃಷ್ಣ ಮಣಿ
November 5, 2024
in Top Story, ಕರ್ನಾಟಕ, ರಾಜಕೀಯ, ವಿದೇಶ, ಶೋಧ
0
ಲಕ್ಷ್ಮೀ ಹೆಬ್ಬಾಳ್ಕರ್‌‌ ಆಪ್ತನೇ ಸಾವಿಗೆ ಕಾರಣ.. SDA ಆತ್ಮಹತ್ಯೆಗೆ ಶರಣು..
Share on WhatsAppShare on FacebookShare on Telegram

ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ SDA ಆತ್ಮಹತ್ಯೆ ಮಾಡಿಕೊಂಡಿದ್ದು, 35 ವರ್ಷದ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾದ ಸಿಬ್ಬಂದಿ. ತಹಶೀಲ್ದಾರ್ ಬಸವರಾಜ ನಾಗರಾಳ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಡೇ ಬಜಾರ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಿನ್ನೆಯಷ್ಟೆ ಸವದತ್ತಿ ತಹಶೀಲ್ದಾರ್ ಕಚೇರಿಗೆ ವರ್ಗಾವಣೆ ಆಗಿದ್ದರು ಎನ್ನಲಾಗಿದೆ. ತಹಶೀಲ್ದಾರ್‌ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣ ಆಗಿದೆ.

ADVERTISEMENT

ಬೆಳಗಾವಿ ತಹಶಿಲ್ದಾರ್ ಕಚೇರಿಯಲ್ಲಿ SDA ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೂ ಮೊದಲು ಮೂವರ ಹೆಸರು ಉಲ್ಲೇಖ ಮಾಡಿದ್ದಾರೆ. ತಹಶೀಲ್ದಾರ್‌ ಕಚೇರಿ ವಾಟ್ಸಾಪ್ ಗ್ರೂಪ್‌ನಲ್ಲಿ ಮೂವರ ಹೆಸರು ಉಲ್ಲೇಖ ಮಾಡಿದ್ದು, ತಹಶೀಲ್ದಾರ್ ಬಸವರಾಜ್ ನಾಗರಾಳ್, ಸೋಮು ಹಾಗು ಅಶೋಕ್‌ ಕಬ್ಬಳಿಗರ್‌ ಕಾರಣ ಎಂದಿದ್ದಾರೆ. ಸೋಮು ಹೆಸರು ಬೆಳಗಾವಿ ರಾಜಕೀಯದಲ್ಲಿ ಚಿರಪರಿಚಿತ ಆಗಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸಹಾಯಕ ಎನ್ನಲಾಗಿದೆ. ತನ್ನ ಸಾವಿಗೆ ಸೋಮು ಕಾರಣ ಎಂದು ಉಲ್ಲೇಖಿಸಿದ್ದಾರೆ.

SDA ರುದ್ರಣ್ಣ ಯಡವಣ್ಣವರ್ ಸಾವಿನ ಸುದ್ದಿ ಕೇಳಿ ಪ್ರಜ್ಞೆ ತಪ್ಪಿದ್ದಾರೆ ಪತ್ನಿ ಗಿರಿಜಾ. ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿರೋ ಗಿರಿಜಾ, ಪತಿಯ ಮೃತದೇಹ ನೋಡಿ ಪ್ರಜ್ಞೆ ತಪ್ಪಿದ್ದಾರೆ. ಸ್ಥಳದಲ್ಲಿ ರುದ್ರಣ್ಣ ತಾಯಿ ಮಲ್ಲಮ್ಮ ಆಕ್ರಂದನ ಮುಗಿಲು ಮುಟ್ಟಿದೆ. ತಹಶೀಲ್ದಾರ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ SDA ರುದ್ರಣ್ಣ ಯಡವಣ್ಣವರ್‌ ಬಗ್ಗೆ ಪೊಲೀಸ್ರು ತನಿಖೆ ನಡೆಸಿದ್ದಾರೆ. ತಹಶೀಲ್ದಾರ್‌ ಕಚೇರಿಯಲ್ಲಿ ಪಂಚನಾಮೆ ನಡೆಸಿ ಶವ ಶಿಪ್ಟ್ ಮಾಡಿದ್ದಾರೆ.

ಕುಟುಂಬಸ್ಥರ ಸಮ್ಮುಖದಲ್ಲೇ ಪೊಲೀಸರು ಪಂಚನಾಮೆ ಮಾಡಿದ್ದಾರೆ. ಶವ ಕೆಳಕ್ಕೆ ತರ್ತಿದ್ದಂತೆ ತಾಯಿ, ಪತ್ನಿ ಸೇರಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಶವ ಶಿಪ್ಟ್ ಮಾಡಲಾಗಿದೆ. ವಾಟ್ಸಪ್‌ ಮೆಸೇಜ್‌ ಬಗ್ಗೆಯೂ ತನಿಖೆ ಮಾಡ್ತೀವಿ ಅಂತಾ ಬೆಳಗಾವಿ ಡಿಸಿ ಮಹಮ್ಮದ್‌ ರೋಷನ್‌ ಹೇಳಿದ್ದಾರೆ.

Tags: absolute surrenderaddicted to pain killersdoes suicide send you to hellhow to deal with depressionhow to deal with depression and anxietyhow to overcome depression christianhow to overcome grief loss of a loved onehow to overcome loss of loved onehow to overcome pain of deathhow to overcome the pain of losing a loved onepresenting ourselves to godsuicidesuicide: the impact on believerssurrendering to god
Previous Post

ಮಕ್ಕಳು ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಬುದ್ಧಿವಂತಿಕೆಯನ್ನು ಪ್ರದರ್ಶಿಸಬೇಕು:ಜಿಲ್ಲಧಿಕಾರಿ ಶಿಲ್ಪಾ ಶರ್ಮಾ

Next Post

ನಾಳೆ ದಲಿತ ಸಂಘರ್ಷ ಸಮಿತಿ ವತಿಯಿಂದ ಅರೆ ಬೆತ್ತಲೆ ಮೆರವಣಿಗೆ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post

ನಾಳೆ ದಲಿತ ಸಂಘರ್ಷ ಸಮಿತಿ ವತಿಯಿಂದ ಅರೆ ಬೆತ್ತಲೆ ಮೆರವಣಿಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada