• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಲಾಲ್ ಬಾಗ್ ಫ್ಲವರ್ ಶೋ : ಭರ್ಜರಿ ಆಫರ್ ಕೊಟ್ಟ ನಮ್ಮ ಮೆಟ್ರೋ!

ಪ್ರತಿಧ್ವನಿ by ಪ್ರತಿಧ್ವನಿ
August 12, 2022
in ಕರ್ನಾಟಕ
0
ಲಾಲ್ ಬಾಗ್ ಫ್ಲವರ್ ಶೋ : ಭರ್ಜರಿ ಆಫರ್ ಕೊಟ್ಟ ನಮ್ಮ ಮೆಟ್ರೋ!
Share on WhatsAppShare on FacebookShare on Telegram

ಲಾಲ್​ಬಾಗ್​ಗೆ ಬರುವ ಸಾರ್ವಜನಿಕರಿಗೆ 3 ದಿನಗಳ ಕಾಲ ನಮ್ಮ ಮೆಟ್ರೋದಲ್ಲಿ ಬಂಪರ್​ ಆಫರ್​ ದೊರೆಯಲಿದೆ. ಗಾರ್ಡನ್ ಸಿಟಿ ಬೆಂಗಳೂರಿನ ಲಾಲ್​​ಬಾಗ್​​ನಲ್ಲಿ ನಡೆಯುತ್ತಿರೋ ಫಲಪುಷ್ಪ ಪ್ರದರ್ಶನಕ್ಕೆ ಬರೋ ಸಾರ್ವಜನಿಕರಿಗೆ ನಮ್ಮ ಮೆಟ್ರೋ ಇದೇ ಆಗಸ್ಟ್​ 13ರಿಂದ ಆಗಸ್ಟ್​ 15ರವರೆಗೆ ಒಟ್ಟು 3 ದಿನಗಳ ಕಾಲ ರಿಟರ್ನ್ ಜರ್ನಿಗಾಗಿ ಪೇಪರ್ ಟಿಕೆಟ್ ನೀಡುವ ವ್ಯವಸ್ಥೆ ಮಾಡಲಾಗಿದೆ.

ADVERTISEMENT

ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಾಲ್ಬಾಗ್ ಮೆಟ್ರೋ ನಿಲ್ದಾಣ ದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟೆಕೆಟ್ ದರವನ್ನು 30 ರೂಪಾಯಿಗೆ ನಿಗದಿಪಡಿಸಲಾಗಿದೆ.

ಪೇಪರ್ ಟಿಕೆಟ್ ಆ ದಿನದ ಒಂದು ಪ್ರಯಾಣಕ್ಕೆ ಲಾಲ್ಬಾಗ್​​​ನಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಮಾನ್ಯತೆ ಹೊಂದಿದೆ. ಸ್ಮಾರ್ಟ್ ಕಾರ್ಡ್ ಪ್ರಯಾಣಕ್ಕೆ ಚಾಲ್ತಿಯಲ್ಲಿರುವ ರಿಯಾಯಿತಿ ದರವು ಅನ್ವಯವಾಗುತ್ತದೆ ಎಂದು ನಮ್ಮ ಮೆಟ್ರೋ ನಿಗಮ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಬಿಜೆಪಿ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ: ಮುತಾಲಿಕ್

Next Post

ಎಸಿಬಿ ರದ್ದಿನಿಂದ ಕರ್ನಾಟಕ ಲೋಕಯುಕ್ತ ಸಂಸ್ಥೆಗೆ ಮತ್ತೆ ಶಕ್ತಿ : ಎಸ್‌.ಎಂ ಕೃಷ್ಣ

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Next Post
ಎಸಿಬಿ ರದ್ದಿನಿಂದ ಕರ್ನಾಟಕ ಲೋಕಯುಕ್ತ ಸಂಸ್ಥೆಗೆ ಮತ್ತೆ ಶಕ್ತಿ : ಎಸ್‌.ಎಂ ಕೃಷ್ಣ

ಎಸಿಬಿ ರದ್ದಿನಿಂದ ಕರ್ನಾಟಕ ಲೋಕಯುಕ್ತ ಸಂಸ್ಥೆಗೆ ಮತ್ತೆ ಶಕ್ತಿ : ಎಸ್‌.ಎಂ ಕೃಷ್ಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!