ಮೇವು ಹಗರಣ: ಲಾಲೂ ಪ್ರಸಾದ್ ಯಾದವ್‌ಗೆ ಜಾಮೀನು
ಜಾರ್ಖಂಡ್ ಹೈಕೋರ್ಟ್ ಬಿಹಾರ ಮೇವು ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೈಲಿನಲ್ಲಿರುವ ರಾಷ್ಟ್ರೀಯ ಜನತಾದಳದ ನಾಯಕ ಲಾಲು ಯಾದವ್ ಅವರಿಗೆ ಜಾಮೀನು ನೀಡಿದೆ. ADVERTISEMENT ಪ್ರಸ್ತುತ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿರುವ ಯಾದವ್, ಈ ಹಿಂದೆ ಜಾನುವಾರು ಮೇವು ವಂಚನೆಗೆ ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ಮೂರರಲ್ಲಿ ಜಾಮೀನು ಪಡೆದಿದ್ದರು. ಡುಮ್ಕಾ ಪ್ರಕರಣದಲ್ಲಿ ಜಾಮೀನು ದೊರೆತಿರಲಿಲ್ಲ. ಈಗ ಆ ಪ್ರಕರಣದಲ್ಲೂ ಜಾಮೀನು ದೊರೆತಿರುವ ಹಿನ್ನೆಲೆಯಲ್ಲಿ ಯಾದವ್ ಗೆ ಮನೆಗೆ ಮರಳಬಹುದು. ಜಾಮೀನು ಅವಧಿಯಲ್ಲಿ ಲಾಲೂ ಪ್ರಸಾದ್ ಯಾದವ್ ಅವರು ವಿದೇಶಿ … Continue reading ಮೇವು ಹಗರಣ: ಲಾಲೂ ಪ್ರಸಾದ್ ಯಾದವ್‌ಗೆ ಜಾಮೀನು
Copy and paste this URL into your WordPress site to embed
Copy and paste this code into your site to embed