• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಭೂ ಕುಸಿತ; 100ಕ್ಕೂ ಅಧಿಕ ಜನ ಸಾವು

ಪ್ರತಿಧ್ವನಿ by ಪ್ರತಿಧ್ವನಿ
May 25, 2024
in ವಿದೇಶ
0
ಭೂ ಕುಸಿತ; 100ಕ್ಕೂ ಅಧಿಕ ಜನ ಸಾವು
Share on WhatsAppShare on FacebookShare on Telegram

ಪೋರ್ಟ್ ಮೊರೆಸ್ಬಿ: ಭೂ ಕುಸಿತ ಉಂಟಾದ ಪರಿಣಾಮ ನೂರಕ್ಕೂ ಅಧಿಕ ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT

ಪಪುವಾ ನ್ಯೂಗಿನಿಯಾದ (Papua New Guinea) ಎಂಗಾ ಎಂಬಲ್ಲಿ ಭೂಕುಸಿತ (Landslide) ಉಂಟಾಗಿದೆ. ಪಪುವಾ ನ್ಯೂಗಿನಿಯಾದ ಕಾಕಲಂ ಎಂಬಲ್ಲಿ ಭೂ ಕುಸಿತ ಉಂಟಾಗಿದೆ. ಬೆಳಗಿನ 3 ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದೆ. ಇದರಿಂದಾಗಿ ಪರ್ವತದ ಹತ್ತಿರ ಇರುವ ಮನೆಗಳು ನೆಲಸಮವಾಗಿವೆ. ಸುಮಾರು 100ಕ್ಕೂ ಅಧಿಕ ಜನರು ನೆಲದಡಿಯಲ್ಲಿ ಸಮಾಧಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಣ್ಣಿನಡಿ ಸಿಲುಕಿದ ಶವಗಳನ್ನು ಗ್ರಾಮಸ್ಥರು ಹೊರ ತೆಗೆಯುತ್ತಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ದೊಡ್ಡ ದೊಡ್ಡ ಬಂಡೆಗಳು, ಮರಗಳು, ಕಟ್ಟಡಗಳ ಅವಶೇಷಗಳಡಿ ಮೃತದೇಹಗಳು ಸಿಲುಕಿಕೊಂಡಿವೆ. ಹೀಗಾಗಿ ದೇಹಗಳನ್ನು ಹೊರತೆಗೆಯುವುದು ಕಷ್ಟವಾಗಿದೆ.

Previous Post

ಸಿಹಿ ಸುದ್ದಿ ನೀಡಿದ ಧ್ರುವ ಸರ್ಜಾ!

Next Post

Bagalkot | Reincarnation Of Baby | ಇಳಕಲ್‌ನ ದರ್ಗಾದಲ್ಲಿ ಪುನರ್ಜನ್ಮ ಪಡೆಯಿತಾ ಮಗು..?

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

April 17, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post

Bagalkot | Reincarnation Of Baby | ಇಳಕಲ್‌ನ ದರ್ಗಾದಲ್ಲಿ ಪುನರ್ಜನ್ಮ ಪಡೆಯಿತಾ ಮಗು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!