• Home
  • About Us
  • ಕರ್ನಾಟಕ
Thursday, January 29, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಾಣಿಜ್ಯ

ಮಣ್ಣುಕುಸಿತ ಪ್ರಕರಣ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಂತಾಪ

ಪ್ರತಿಧ್ವನಿ by ಪ್ರತಿಧ್ವನಿ
July 3, 2024
in ವಾಣಿಜ್ಯ, ಶೋಧ
0
ಮಣ್ಣುಕುಸಿತ ಪ್ರಕರಣ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಂತಾಪ
Share on WhatsAppShare on FacebookShare on Telegram

ಬೆಂಗಳೂರು, ಜುಲೈ 03: ಮಂಗಳೂರಿನ ಬಲ್ಮಠದಲ್ಲಿ‌ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಇಂದು ಸಂಭವಿಸಿದ ಮಣ್ಣುಕುಸಿತದಲ್ಲಿ ಇಬ್ಬರು ಕಟ್ಟಡ ಕಾರ್ಮಿಕರು ಅಸುನೀಗಿದ್ದು ನಿಜಕ್ಕೂ ದುರದೃಷ್ಟಕರ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಹೇಳಿದ್ದಾರೆ.

ADVERTISEMENT

ಮೃತ ಕಾರ್ಮಿಕರನ್ನು ಬಿಹಾರ ಮೂಲದ ರಾಜಕುಮಾರ್ ಹಾಗೂ ಚಂದನ್ ಎಂದು ಗುರುತಿಸಲಾಗಿದೆ.

ಘಟನೆಯ ಬಗ್ಗೆ ವರದಿ ನೀಡಲು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದು, ವರದಿ ಪರಿಶೀಲಿಸಿ, ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಮೃತ ಕಾರ್ಮಿಕರಿಗೆ ಚಿರಶಾಂತಿ ಕೋರುತ್ತ, ಅವರ ಕುಟುಂಬಸ್ಥರಿಗೆ ಈ ನೋವನ್ನು ಭರಿಸುವ ಶಕ್ತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Workers walk in front of the construction site of a commercial complex on the outskirts of the western Indian city of Ahmedabad, in this April 22, 2013 file picture. While India has long suffered from a dearth of workers with vocational skills like plumbers and electricians, efforts to alleviate poverty in poor, rural areas have helped stifle what was once a flood of cheap, unskilled labour from India’s poorest states. Struggling to cope with soaring food prices, this dwindling supply of migrant workers are demanding – and increasingly getting – rapid increases in pay and benefits. To match story INDIA-ECONOMY/INFLATION REUTERS/Amit Dave/Files (INDIA – Tags: BUSINESS CONSTRUCTION EMPLOYMENT TPX IMAGES OF THE DAY)
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿ.ಕೆ. ಹರಿಪ್ರಸಾದ್ ಮಾಧ್ಯಮಗೋಷ್ಠಿ..!

Next Post

ರಾಜ್ಯದ ಬಾಕಿ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರಕ್ಕೆ ಡಿ ಕೆ ಸುರೇಶ್ ಮನವಿ

Related Posts

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ
ದೇಶ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

by ಪ್ರತಿಧ್ವನಿ
January 28, 2026
0

ನವದೆಹಲಿ: ವಿಶ್ವದ ಎರಡನೆಯ ಅತಿದೊಡ್ಡ ಆರ್ಥಿಕತೆಯಾಗಿರುವ ಐರೋಪ್ಯ ಒಕ್ಕೂಟದೊಂದಿಗೆ, ವಿಶ್ವದ ನಾಲ್ಕನೆಯ ಅತಿ ದೊಡ್ಡ ಆರ್ಥಿಕ ಶಕ್ತಿಯಾದ ಭಾರತ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ. ಈ...

Read moreDetails
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

January 24, 2026
ಜಗತ್ತಿನಲ್ಲೇ ಈ ವಿಚಾರದಲ್ಲಿ ಬೆಂಗಳೂರಿಗೆ ಎರಡನೇ ಸ್ಥಾನ

ಜಗತ್ತಿನಲ್ಲೇ ಈ ವಿಚಾರದಲ್ಲಿ ಬೆಂಗಳೂರಿಗೆ ಎರಡನೇ ಸ್ಥಾನ

January 23, 2026
Next Post
ರಾಜ್ಯದ ಬಾಕಿ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರಕ್ಕೆ ಡಿ ಕೆ ಸುರೇಶ್ ಮನವಿ

ರಾಜ್ಯದ ಬಾಕಿ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರಕ್ಕೆ ಡಿ ಕೆ ಸುರೇಶ್ ಮನವಿ

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

January 28, 2026
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!