• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಪಪುವಾ ನ್ಯೂಗಿನಿಯಾದಲ್ಲಿ ಭೂ ಕುಸಿತಕ್ಕೆ 2 ಸಾವಿರಕ್ಕೂ ಅಧಿಕ ಜನ ಜೀವಂತ ಸಮಾಧಿ

ಪ್ರತಿಧ್ವನಿ by ಪ್ರತಿಧ್ವನಿ
May 27, 2024
in ವಿದೇಶ
0
ಪಪುವಾ ನ್ಯೂಗಿನಿಯಾದಲ್ಲಿ ಭೂ ಕುಸಿತಕ್ಕೆ 2 ಸಾವಿರಕ್ಕೂ ಅಧಿಕ ಜನ ಜೀವಂತ ಸಮಾಧಿ
Share on WhatsAppShare on FacebookShare on Telegram

ಪೋರ್ಟ್ ಮೊರೆಸ್ಬಿ: ಪಪುವಾ ನ್ಯೂಗಿನಿಯಾದಲ್ಲಿ (Papua New Guinea) ಸಂಭವಿಸಿದ ಭಾರೀ ಭೂಕುಸಿತಕ್ಕೆ ಇಲ್ಲಿಯವರೆಗೂ 2 ಸಾವಿರಕ್ಕೂ ಅಧಿಕ ಜನ ಮಣ್ಣಲ್ಲಿ ಜೀವಂತ ಸಮಾಧಿಯಾಗಿದ್ದಾರೆ ಎಂದು ಅಲ್ಲಿನ ಸರ್ಕಾರ ವಿಶ್ವಸಂಸ್ಥೆಗೆ (UN) ತಿಳಿಸಿದೆ.

ADVERTISEMENT

ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೇಂದ್ರವು (National Disaster Centre) ಭಾನುವಾರ ಬಿಡುಗಡೆ ಮಾಡಿದ ವರದಿಯಲ್ಲಿ ಸುಮಾರು 670 ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ವಿಶ್ವಸಂಸ್ಥೆಗೆ ಬರೆದ ಪತ್ರದಲ್ಲಿ 2 ಸಾವಿರಕ್ಕೂ ಅಧಿಕ ಜನರು ಜೀವಂತ ಸಮಾಧಿಯಾಗಿರಬಹುದು ಎಂಬ ಅಂಶ ಉಲ್ಲೇಖಿಸಲಾಗಿದೆ. ಅಲ್ಲದೇ ಕಟ್ಟಡಗಳು, ಆಹಾರ ಬೆಳೆಗಳು ನಾಶವಾಗಿದ್ದು ದೇಶದ ಆರ್ಥಿಕತೆಯ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಯೊಬ್ಬರು ವಿಶ್ವಸಂಸ್ಥೆಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಭೂಕುಸಿತಕ್ಕೆ ಮನೆಗಳು ಸುಮಾರು 26.3 ಅಡಿಗಳಷ್ಟು ಆಳಕ್ಕೆ ಹೂತುಹೋಗಿವೆ. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಕಲ್ಲುಮಣ್ಣಿನ ಅಡಿ ಸಿಲುಕಿರುವ ನೂರಾರು ಜನರ ಹುಡುಕಾಟದಲ್ಲಿ ರಕ್ಷಣಾ ತಂಡಗಳು ನಿರತವಾಗಿವೆ ಎನ್ನಲಾಗಿದೆ.

Tags: DeathNational Disaster CentrePapua New GuineaPeople
Previous Post

ಕಿಚ್ಚನ ಜೊತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು..!

Next Post

ನಡು ರಸ್ತೆಯಲ್ಲಿಯೇ ನಮಾಜ್ ಮಾಡಿದ ಯುವಕರು; ಆಕ್ರೋಶ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
ಅಮೆರಿಕಾ–ಇರಾನ್ ಉದ್ವಿಗ್ನತೆಗೆ ಪರಿಹಾರ ಹುಡುಕಾಟ: ಶಾಂತಿ ಪ್ರಸ್ತಾಪ ಪರಿಶೀಲನೆ

ಅಮೆರಿಕಾ–ಇರಾನ್ ಉದ್ವಿಗ್ನತೆಗೆ ಪರಿಹಾರ ಹುಡುಕಾಟ: ಶಾಂತಿ ಪ್ರಸ್ತಾಪ ಪರಿಶೀಲನೆ

May 4, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
Next Post
ನಡು ರಸ್ತೆಯಲ್ಲಿಯೇ ನಮಾಜ್ ಮಾಡಿದ ಯುವಕರು; ಆಕ್ರೋಶ

ನಡು ರಸ್ತೆಯಲ್ಲಿಯೇ ನಮಾಜ್ ಮಾಡಿದ ಯುವಕರು; ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!