• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಆಮ್ ಆದ್ಮಿ ಪಕ್ಷಕ್ಕೆ ವಿದೇಶಿ ಮೂಲಗಳಿಂದ ಹೆಚ್ಚಿನ ದೇಣಿಗೆ; ಇಡಿಯಿಂದ ಪತ್ರ

ಪ್ರತಿಧ್ವನಿ by ಪ್ರತಿಧ್ವನಿ
May 20, 2024
in ದೇಶ
0
ಜೈಲಿನಿಂದ ಹೊರ ಬರುತ್ತಿದ್ದಂತೆ ದೆಹಲಿ ಸಿಎಂ ಕೇಜ್ರಿವಾಲ್ ಹೇಳಿದ್ದೇನು?
Share on WhatsAppShare on FacebookShare on Telegram

ನವದೆಹಲಿ: ಆಪ್ ಗೆ(AAP) ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಅಧಿಕ ಫಂಡಿಂಗ್ ಬಂದಿದೆ ಎಂದು ಇಡಿ ಆರೋಪಿಸಿದೆ.

ADVERTISEMENT

ಆದರೆ, ಈ ಹಣದ ಮೂಲದ ಕುರಿತು ಆಮ್ ಆದ್ಮಿ ಪಕ್ಷ (Aam Aadmi Party) ಯಾವುದೇ ಮಾಹಿತಿ ನೀಡಿಲ್ಲ. ಎಎಪಿಯ ವಿವಿಧ ಶಾಸಕರ ಮೂಲಕ ಹಣ ಸಂಗ್ರಹಿಸಲಾಗಿದೆ ಎಂದು ಜಾರಿ ನಿರ್ದೇಶನಲಯದ (ED) ಅಧಿಕಾರಿಗಳು ಆರೋಪಿಸಿದ್ದಾರೆ. ವಿದೇಶಿ ಫಂಡಿಂಗ್ ಕುರಿತು ಎಫ್‌ಸಿಆರ್‌ಎ ತನಿಖೆಯನ್ನು ಕೋರಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ.
ದೆಹಲಿ ಹಾಗೂ ಪಂಜಾಬ್‌ನಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷವು ಎಫ್‌ಸಿಆರ್‌ಎಗೆ ವಿರುದ್ಧವಾಗಿ 7 ಕೋಟಿ ರೂ.ಗೂ ಹೆಚ್ಚು ವಿದೇಶಿ ಹಣವನ್ನು ಪಡೆದಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯವು ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ ಎಂದು ತಿಳಿದು ಬಂದಿದೆ.

ಪಂಜಾಬ್ ಎಎಪಿ ಮಾಜಿ ಶಾಸಕ ಸುಖಪಾಲ್ ಸಿಂಗ್ ಖೈರಾ ಮತ್ತು ಇತರ ಕೆಲವರ ವಿರುದ್ಧ ಡ್ರಗ್ಸ್-ಸಂಬಂಧಿತ ಮನಿ ಲಾಂಡರಿಂಗ್ ತನಿಖೆಯ ಸಂದರ್ಭದಲ್ಲಿ ಕೆಲವು ದಾಖಲೆಗಳು ಮತ್ತು ಇಮೇಲ್‌ಗಳನ್ನು ವಶಪಡಿಸಿಕೊಂಡ ನಂತರ ಫೆಡರಲ್ ತನಿಖಾ ಸಂಸ್ಥೆ ಈ ಪತ್ರ ಕಳುಹಿಸಿದೆ ಎಂದು ತಿಳಿದು ಬಂದಿದೆ.

ಆಮ್ ಆದ್ಮಿ ಪಕ್ಷ ಇಲ್ಲಿಯವರೆಗೆ ಸುಮಾರು 7.08 ಕೋಟಿ ರೂ.ಗಳ ಸಾಗರೋತ್ತರ ದೇಣಿಗೆಗಳನ್ನು ಸ್ವೀಕರಿಸಿದೆ ಎಂದು ಇಡಿ ಕಂಡುಹಿಡಿದಿದೆ. ಅವರು ಇತರ ಕೆಲವು ವಿವರಗಳನ್ನು ಹೊರತುಪಡಿಸಿ ವಿದೇಶಿ ದಾನಿಗಳ ಗುರುತು ಮತ್ತು ರಾಷ್ಟ್ರೀಯತೆಯನ್ನು ತಪ್ಪಾಗಿ ಘೋಷಿಸಿದ್ದಾರೆ ಎನ್ನಲಾಗಿದೆ.

2015 ಮತ್ತು 2016ರ ನಡುವೆ USA ಮತ್ತು ಕೆನಡಾದಲ್ಲಿ ತನ್ನ ಸಾಗರೋತ್ತರ ವಿಭಾಗದ ಸ್ವಯಂಸೇವಕರ ಮೂಲಕ ಆಮ್ ಆದ್ಮಿ ಪಕ್ಷ ನಡೆಸಿದ ಕೆಲವು ನಿಧಿ ಸಂಗ್ರಹಣೆ ಕಾರ್ಯಕ್ರಮಗಳು FCRAಯ ಉಲ್ಲಂಘನೆಯಾಗಿದೆ ಎನ್ನಲಾಗಿದೆ.

Tags: AAm Admi PartyAAPED
Previous Post

ಆರ್ ಸಿಬಿಗೆ ಮುಂದಿನ ಎಲ್ಲ ಪಂದ್ಯವೂ ಮಾಡು ಇಲ್ಲವೇ ಮಡಿ!

Next Post

ಹೆಜ್ಜೇನು ದಾಳಿಗೆ ಪತಿ ಬಲಿ, ಪತ್ನಿಯ ಸ್ಥಿತಿ ಗಂಭೀರ

Related Posts

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?
Top Story

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ರಾಜ್ಯ ರಾಜಕೀಯ ವಲಯದಲ್ಲಿ ದಿಢೀರ್ ಬೆಳವಣಿಗೆಗಳು ಜೋರಾಗಿವೆ. ಎರಡು ಉಪಚುನಾವಣೆಗಳ ವಿಚಾರದಲ್ಲಿ "ಕೈ" ನಲ್ಲಿ ಆಂತರಿಕ ಕೊತ ಕೊತ ಕುದಿಯುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ...

Read moreDetails
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

April 13, 2026
“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

April 13, 2026
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
Next Post
ಹೆಜ್ಜೇನು ದಾಳಿಗೆ ಪತಿ ಬಲಿ, ಪತ್ನಿಯ ಸ್ಥಿತಿ ಗಂಭೀರ

ಹೆಜ್ಜೇನು ದಾಳಿಗೆ ಪತಿ ಬಲಿ, ಪತ್ನಿಯ ಸ್ಥಿತಿ ಗಂಭೀರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada