• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ತಡರಾತ್ರಿ ಫೈರಿಂಗ್..! ರಿಕ್ಕಿ ರೈ ಜಸ್ಟ್ ಮಿಸ್.. ಆಸ್ಪತ್ರೆಗೆ ದಾಖಲು 

Chetan by Chetan
April 19, 2025
in Top Story, ಇದೀಗ, ಕರ್ನಾಟಕ
0
ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ತಡರಾತ್ರಿ ಫೈರಿಂಗ್..! ರಿಕ್ಕಿ ರೈ ಜಸ್ಟ್ ಮಿಸ್.. ಆಸ್ಪತ್ರೆಗೆ ದಾಖಲು 
Share on WhatsAppShare on FacebookShare on Telegram

ಮಾಜಿ ಡಾನ್‌ ಮುತ್ತಪ್ಪ ರೈ (Muttappa rai) ಕಿರಿಯ ಪುತ್ರ ರಿಕ್ಕಿ ರೈ (Riki rai) ಮೇಲೆ ದುಷ್ಕರ್ಮಿಗಳು ಫೈರಿಂಗ್ ತಡರಾತ್ರಿ ಫೈರಿಂಗ್ (Firing) ನಡೆಸಿರುವ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ. 

ADVERTISEMENT

ಕಳೆದ ಎರಡು ದಿನದ ಹಿಂದಷ್ಟೇ ರಷ್ಯಾದಿಂದ (Russia) ವಾಪಸ್ ಆಗಿದ್ದ ರಿಕ್ಕಿ ರಾಮನಗರ ತಾಲೂಕಿನ ಬಿಡದಿ ಮನೆಯಿಂದ ತಡರಾತ್ರಿ ಕಾರಲ್ಲಿ ಬೆಂಗಳೂರಿಗೆ ಹೊರಟಿದ್ದರು.ಈ ವೇಳೆ ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ ಮೇಲೆ ಈ ದಾಳಿ ನಡೆದಿದೆ.

ಇನ್ನು ಪ್ರತಿ ಬಾರಿ ರಿಕ್ಕಿ ರೈ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ದುಷ್ಕರ್ಮಿಗಳು ಫೈರ್ ಮಾಡಿದ್ದು ಮನೆಯ ಕೂಗಳತೆ ದೂರದಲ್ಲೇ ಈ ಅಟ್ಯಾಕ್ ಸಂಭವಿಸಿದೆ.

ನಿನ್ನೆ ರಾತ್ರಿ ಸುಮಾರು 11.45ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. 70MM ಬುಲೆಟ್‌ನ ಶಾಟ್‌ಗನ್ ಬಳಸಿ ಫೈರಿಂಗ್ ಮಾಡಲಾಗಿದೆ. ಆದರೆ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದ ರಿಕ್ಕಿ ರೈ ಮೂಗು, ಕೈಗೆ ಗುಂಡು ತಾಕಿದ್ದು, ಸದ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Tags: ಗನ್ ಫೈರಿಂಗ್ಗುಂಡಿನ ದಾಳಿಬಿಡದಿ ಫೈರಿಂಗ್ಮುತ್ತಪ್ಪ ಪೈರಿಕ್ಕಿ ರೈ
Previous Post

ಲಿಂಗಾಯತ ನಾಯಕರಿಗೆ ಎದುರಾಗಿರುವ ಆತಂಕ ಏನು..?

Next Post

ಶಿಕ್ಷಣದ ಮಾರುಕಟ್ಟೆಯಲ್ಲಿ ಶಿಕ್ಷಣಾರ್ಥಿಗಳೇ ಸರಕುಗಳು

Related Posts

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
0

ಏಪ್ರಿಲ್ 26 ರಂದು ಬೆಳಗಾವಿಯ (Belagum) ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯರಿಂದ (Cm siddaramaiah) ಸಾರ್ವಜನಿಕವಾಗಿ ಅವಮಾನಕ್ಕೆ ಒಳಗಾಗಿದ್ದ ASP ನಾರಾಯಣ ಬರಮನಿ (Narayana bharamani) ಈ ಘಟನೆಯಿಂದ...

Read moreDetails
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಶಿಕ್ಷಣದ ಮಾರುಕಟ್ಟೆಯಲ್ಲಿ ಶಿಕ್ಷಣಾರ್ಥಿಗಳೇ ಸರಕುಗಳು

ಶಿಕ್ಷಣದ ಮಾರುಕಟ್ಟೆಯಲ್ಲಿ ಶಿಕ್ಷಣಾರ್ಥಿಗಳೇ ಸರಕುಗಳು

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!