• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ಪ್ರತಿಧ್ವನಿ by ಪ್ರತಿಧ್ವನಿ
January 28, 2026
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?
Share on WhatsAppShare on FacebookShare on Telegram

ಬೆಂಗಳೂರು : ವಿಧಾನಭೆಯಲ್ಲಿಂದು ಆಡಳಿತ ಮತ್ತು ವಿಪಕ್ಷಗಳ ನಡುವೆ ಟೀಕಾ ಪ್ರಹಾರ ಜೋರಾಗಿಯೇ ನಡೆದಿದೆ. ರಾಜ್ಯಪಾಲರಿಗೆ ಕೇಶವ ಕೃಪಾದಿಂದ ಫೋನ್‌ ಕರೆಗಳು ಬರುತ್ತವೆ. ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದಂತೆ ರಾಜ್ಯಪಾಲರಿಗೆ ದೆಹಲಿ ಬಿಜೆಪಿ ಕಚೇರಿಯಿಂದ ಫೋನ್ ಬಂದಿತ್ತು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್‌ ಹೇಳಿಕೆ ನೀಡಿದ್ದು, ಇದಕ್ಕೆ ಬಿಜೆಪಿ ನಾಯಕರು ಕಾದು ಕೆಂಡವಾಗಿದ್ದಾರೆ.‌

ADVERTISEMENT
Karnataka Legislative Council Session : ಸಭಾಪತಿ ಮಾತಿಗೆ ಪರಿಷತ್‌ ನಲ್ಲಿ ಬಿಜೆಪಿ ನಾಯಕರು ಸೈಲೆಂಟ್‌..!

ಈ ರಾಜ್ಯ ಸರ್ಕಾರ ಫೋನ್‌ ಕದ್ದಾಲಿಕೆ ನಡೆಸುತ್ತಿದೆ. ರಾಜ್ಯಪಾಲರ ಕಚೇರಿಯ ಫೋನ್ ಟ್ಯಾಪಿಂಗ್ ಆಗುತ್ತಿದೆ. ಹಾಗಾದರೆ ಇದು ಫೋನ್ ಟ್ಯಾಪಿಂಗ್ ಸರ್ಕಾರನಾ..? ಎಂದು ವಿಪಕ್ಷ ನಾಯಕ ಆರ್​​. ಅಶೋಕ್​​ ವಾಗ್ದಾಳಿ ನಡೆಸಿ, ಕೂಡಲೇ ಸಚಿವ ಹೆಚ್​​ಕೆ ಪಾಟೀಲ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ನಮ್ಮ ಫೋನ್‌ಗಳು ಕೂಡ ಟ್ಯಾಪಿಂಗ್‌ ಮಾಡಲಾಗುತ್ತಿದೆ. ಈ ಹಿಂದೆ ಇದೇ ರೀತಿ ಫೊನ್‌ ಟ್ಯಾಪಿಂಗ್‌ ಮಾಡಿರುವ ಸರ್ಕಾರಗಳು ಬಿದ್ದು ಹೋಗಿವೆ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌ ಸದನದಲ್ಲಿ ಸುಳ್ಳು ಹೇಳಿದ್ದಲ್ಲದೆ, ಈಗ ಅದನ್ನು ಸಮರ್ಥನೆ ಮಾಡಲು ಮತ್ತಷ್ಟು ಸುಳ್ಳು ಹೇಳುತ್ತಿದ್ದೀರಿ. ಕಡತದಿಂದ ಸಚಿವ ಹೆಚ್.ಕೆ. ಪಾಟೀಲ್ ಹೇಳಿಕೆಯನ್ನು ತೆಗೆದುಹಾಕಿ ಇಲ್ಲವಾದರೆ ಕರೆ ಮಾಡಿರುವುದಕ್ಕೆ ದಾಖಲೆ ಕೊಡಿ ಎಂದು ಆಗ್ರಹಿಸಿದ್ದಾರೆ.

ಇದಕ್ಕೆ ಪ್ರತ್ತ್ಯುತ್ತರ ನೀಡಿರುವ ಸಚಿವ ಹೆಚ್.ಕೆ. ಪಾಟೀಲ್‌, ನನ್ನ ಹೇಳಿಕೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸುತ್ತಿದ್ದಾರೆ. ನಿಮ್ಮ ಗೃಹ ಸಚಿವರನ್ನೇ ಕೇಳಿ, ನಮ್ಮನ್ನೇಕೆ ಕೇಳುತ್ತೀರಿ. ರಾಜ್ಯಪಾಲರ ನಡೆ ಕುರಿತು ದಕ್ಷಿಣ ಭಾರತದಲ್ಲಿ ಚರ್ಚೆ ಮುಂದುವರೆದಿದೆ. ಅವರ ನಡೆಯಿಂದ ವಿಶ್ವಾಸಾರ್ಹತೆ ಕಡಿಮೆಯಾಗುತ್ತಿದೆ. ಆ ಬಗ್ಗೆ ತನಿಖೆ ಮಾಡಿ ನಾವು ಸಾಬೀತು ಮಾಡುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.

Ajit Pawar's Plane Crash: ತವರಿನಲ್ಲೇ ಅಜಿತ್ ಪವಾರ್ ಪವಾರ್ ಅಂತಿಮ ಯಾಣ..DCM ಇದ್ದ ವಿಮಾನ ಪತನವಾಗಿದ್ದು ಹೇಗೆ..?

ಬಳಿಕ ಇದಕ್ಕೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾವು ಯಾವುದೇ ಫೋನ್‌ ಟ್ಯಾಪಿಂಗ್‌ ನಡೆಸುತ್ತಿಲ್ಲ. ನಾವು ವಿಪಕ್ಷಗಳ ನಾಯಕರ ಫೋನ್​ ಟ್ಯಾಪ್ ಮಾಡಿಲ್ಲ. ಕೇಂದ್ರದಿಂದ ಕರೆ ಬಂದಿರಬಹುದು ಎಂದು ಸಚಿವರು ಹೇಳಿದ್ದಾರೆ ಅಷ್ಟೇ ಎಂದು ತಿಳಿಸಿದ್ದಾರೆ.

Tags: Assembly Special sessionbjp karnataka newsCM Siddaramaiahcongress karnatakaGovernor of karnatakah k patil latest newskannada newsKarnataka Governmentkarnataka newsKarnataka PoliticsKeshava krupaLaw MinisterR AshokTelephone Tapping
Previous Post

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

Next Post

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

Related Posts

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?
Top Story

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

by ಪ್ರತಿಧ್ವನಿ
April 20, 2026
0

ಬೆಂಗಳೂರು :  ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (Enforcement Directorate) ದಾಳಿ...

Read moreDetails
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
Next Post
ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada