• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಾರಾಷ್ಟ್ರ ಚುನಾಣೆಯಲ್ಲಿ ಲಾರೆನ್ಸ್ ಬಿಷ್ಣೋಯಿ ಸ್ಪರ್ಧೆ ?! ವಿಕಾಸ ಸೇನಾ ಪಕ್ಷದಿಂದ ಆಫರ್ !

ಪ್ರತಿಧ್ವನಿ by ಪ್ರತಿಧ್ವನಿ
October 22, 2024
in Top Story, ಇದೀಗ, ದೇಶ, ರಾಜಕೀಯ
0
ಮಹಾರಾಷ್ಟ್ರ ಚುನಾಣೆಯಲ್ಲಿ ಲಾರೆನ್ಸ್ ಬಿಷ್ಣೋಯಿ ಸ್ಪರ್ಧೆ ?! ವಿಕಾಸ ಸೇನಾ ಪಕ್ಷದಿಂದ ಆಫರ್ !
Share on WhatsAppShare on FacebookShare on Telegram

ಹಲವಾರು ಕ್ರಿಮಿನಲ್ ಪ್ರಕರಣಗಳ ನಿಮಿತ್ತ ಸದ್ಯ ಅಹಮದಾಬಾದ್‌ನ ಸಬರಮತಿ ಕೇಂದ್ರ ಕಾರಾಗೃಹದಲ್ಲಿರೋ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಟೋಯ್‌ಗೆ (Lawrence bishnoi) ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ (Maharashtra election) ಸ್ಪರ್ಧಿಸಲು ರಾಜಕೀಯ ಪಕ್ಷದಿಂದ ಆಫರ್ ಬಂದಿದೆ.

ADVERTISEMENT

ಉತ್ತರ ಭಾರತೀಯ ವಿಕಾಸ ಸೇನಾ ಪಕ್ಷದ (vikas sena party) ರಾಷ್ಟ್ರೀಯ ಅಧ್ಯಕ್ಷ ಸುನಿಲ್‌ ಶುಕ್ಲಾ (Sunil shukla) ಲಾರೆನ್ಸ್ ಬಿಷ್ಟೋಯ್‌ಗೆ ಪತ್ರ ಬರೆದು ಮಹಾರಾಷ್ಟ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ. ಇನ್ನು ಮುಂಬೈನಲ್ಲಿ ಚುನಾವಣೆಗೆ ಸ್ಪರ್ಧಿಸಲು ಉತ್ತರ ಭಾರತದ ವಿಕಾಸ ಸೇನೆಯ 4 ಅಭ್ಯರ್ಥಿಗಳ ಹೆಸರನ್ನ ಅಂತಿಮಗೊಳಿಸಲಾಗಿದೆ.

ಇನ್ನು ಲಾರೆನ್ಸ್ ಬಿಷ್ಟೋಯ್ ಒಪ್ಪಿಗೆಯೊಂದಿಗೆ ಇನ್ನೂ 50 ಅಭ್ಯರ್ಥಿಗಳ ಪಟ್ಟಿಯನ್ನ ಶೀಘ್ರದಲ್ಲೇ ಪ್ರಕಟಿಸಲಾಗತ್ತೆ ಅಂತ ಹೇಳಲಾಗ್ತಿದೆ. ಮುಂಬೈನಲ್ಲಿ ಎನ್‌ಸಿಪಿ ಮುಖಂಡ ಬಾಬಾ ಸಿದ್ಧಿಕಿ (Baba siddique) ಹತ್ಯೆಯ ನಂತರ ಲಾರೆನ್ಸ್ ಬಿಷ್ಟೋಯ್ ದೇಶವ್ಯಾಪಿ ಪ್ರಚಲಿತಕ್ಕೆ ಬಂದಿದ್ದು, ಸಲ್ಮಾನ್ ಖಾನ್ ಗೆ ಜೀ ಬೆದರಿಕೆಯೊಡ್ಡಿ ಮತ್ತೆ ಮತ್ತೆ ಸುದ್ದಿಯ ಮುನ್ನಲೆಗೆ ಬಂದಿದ್ದಾನೆ. ಇದೀಗ ಈ ಗ್ಯಾಂಗ್ ಸ್ಟಾರ್ ಜೈಲಿನಿಂದಲೇ ಚುನಾಣೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ.

Tags: ಮಹಾರಾಷ್ಟ್ರ ಚುನಾವಣೆಲಾರೆನ್ಸ್ ಬಿಷ್ಣೋಯಿಲಾರೆನ್ಸ್ ಬಿಷ್ಣೋಯಿ ಚುನಾವಣೆ ಸ್ಪರ್ಧೆವಿಕಾಸ ಸೇನಾ ಪಕ್ಷಸುನಿಲ್ ಘೋಷ್
Previous Post

ವೈದಿಕ ಶ್ರಾದ್ದಾ ಕಾರ್ಯದಲ್ಲಿ ಸುದೀಪ್ ಕುಟುಂಬದವರು ಭಾಗಿ

Next Post

ಬಾಹುಬಲಿ – 3 ಗೆ ಮುಹೂರ್ತ ಫಿಕ್ಸ್ ?! ಸುಳಿವು ಕೊಟ್ಟ ನಿರ್ಮಾಪಕ ಜ್ಞಾನವೇಲ್ ರಾಜಾ !

Related Posts

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!
Top Story

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

by ಪ್ರತಿಧ್ವನಿ
May 17, 2026
0

ಬೆಂಗಳೂರು :  ಐಪಿಎಲ್ 2026ರ ಆವೃತ್ತಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 222/4 ರನ್ ಗಳಿಸಿದ್ದು, ರನ್‌ ಮಷಿನ್‌...

Read moreDetails
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
Next Post
ಬಾಹುಬಲಿ – 3 ಗೆ ಮುಹೂರ್ತ ಫಿಕ್ಸ್ ?! ಸುಳಿವು ಕೊಟ್ಟ ನಿರ್ಮಾಪಕ ಜ್ಞಾನವೇಲ್ ರಾಜಾ !

ಬಾಹುಬಲಿ - 3 ಗೆ ಮುಹೂರ್ತ ಫಿಕ್ಸ್ ?! ಸುಳಿವು ಕೊಟ್ಟ ನಿರ್ಮಾಪಕ ಜ್ಞಾನವೇಲ್ ರಾಜಾ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!