• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, August 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಡ್ಯ; ವಕೀಲರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
December 9, 2022
in ಕರ್ನಾಟಕ
0
ಮಂಡ್ಯ; ವಕೀಲರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Share on WhatsAppShare on FacebookShare on Telegram

ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ವಕೀಲರ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ ಮಂಡ್ಯದಲ್ಲಿ ವಕೀಲರು ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ.

ADVERTISEMENT

ಮಂಡ್ಯದ ಸಂಜಯ್‌ ವೃತ್ತದಲ್ಲಿ ಬೃಹತ್‌ ಸಂಖ್ಯೆಯಲ್ಲಿ ಆಗಮಿಸಿದ ವಕೀಲರು ಮಾನವ ಸರಪಳಿ ರಚಿಸಿ ಬೆಂಗಳೂರು-ಮೈಸೂರು ಹೆದ್ದಾರಿಯನ್ನ ತಡೆದು ಪೊಲೀಸ್‌ ಇಲಾಖೆ ವಿರುದ್ದ ಘೋಷಣೆಗಳನ್ನ ಕೂಗಿದರು.

ಈ ವೇಳೆ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಜೇಂದ್ರ ವಕೀಲರ ಮೇಲೆ ಆರೋಪಗಳು ಇಲ್ಲ, ಕೇಸ್ ಕೂಡ ಇಲ್ಲ ಕಳ್ಳತನದ ಕೇಸ್ ದಾಖಲಿಸಿ ಬಂಧಿಸಿದ್ದಾರೆ ನಿರ್ದಾಕ್ಷಿಣ್ಯವಾಗಿ ವಕೀಲರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಪೊಲೀಸರು ಈ ರೀತಿ ವಕೀಲರ ಮೇಲೆ ದೌರ್ಜನ್ಯ ನಡೆಸಿರುವುದು ಖಂಡನಿಯ ತಕ್ಷಣವೇ ದೌರ್ಜನ್ಯ ನಡೆಸಿದ ಪೊಲೀಸರ ವಿರುದ್ದ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Shashi Tharoor : ಗ್ರಾಮೀಣ ಭಾಗಗಳಿಗೆ ವಿಮಾನಯಾನ ಸೇವೆ ಕುರಿತು ಸಂಸತ್‌ನಲ್ಲಿ ಶಶಿ ತರೂರ್‌ ಪ್ರಸ್ತಾಪ | Parliament

Next Post

yash and radhika pandit anniversary : ವೈವಾಹಿಕ ಜೀವನಕ್ಕೆ ಕಾಲಿಟ್ಟು 6 ವರ್ಷ ಕಂಪ್ಲೀಟ್ ಮಾಡಿದ್ದ Mr. and Mrs

Related Posts

ಸಾಕ್ಷ್ಯ ಬೆದರಿಕೆ ಪ್ರಕರಣದ ಆರೋಪಿನ ಭೇಟಿಯಾದ್ರಾ ವಿಜಯಲಕ್ಷ್ಮಿ ದರ್ಶನ್‌..?
Top Story

ಸಾಕ್ಷ್ಯ ಬೆದರಿಕೆ ಪ್ರಕರಣದ ಆರೋಪಿನ ಭೇಟಿಯಾದ್ರಾ ವಿಜಯಲಕ್ಷ್ಮಿ ದರ್ಶನ್‌..?

by ಪ್ರತಿಧ್ವನಿ
August 23, 2026
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಆರೋಪದ ಪ್ರಕರಣದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಕೆಲವರನ್ನು ಬಂಧಿಸಲಾಗಿದ್ದು, ಇನ್ನೂ ಕೆಲ ಆರೋಪಿಗಳು...

Read moreDetails
ಸ್ವಚ್ಛ ಬೆಂಗಳೂರು: ಬೆಸ್ಕಾಂನಿಂದ ವಾರಾಂತ್ಯದ ವಿಶೇಷ ಅಭಿಯಾನ

ಸ್ವಚ್ಛ ಬೆಂಗಳೂರು: ಬೆಸ್ಕಾಂನಿಂದ ವಾರಾಂತ್ಯದ ವಿಶೇಷ ಅಭಿಯಾನ

August 23, 2026
ರಾಜ್ಯದಲ್ಲಿ ಏಕಾಏಕಿ ಹೆಚ್ಚಿದ H1N1 ಪ್ರಕರಣಗಳು: ಆರೋಗ್ಯ ಇಲಾಖೆ ಕಟ್ಟೆಚ್ಚರ

ರಾಜ್ಯದಲ್ಲಿ ಏಕಾಏಕಿ ಹೆಚ್ಚಿದ H1N1 ಪ್ರಕರಣಗಳು: ಆರೋಗ್ಯ ಇಲಾಖೆ ಕಟ್ಟೆಚ್ಚರ

August 23, 2026
ಹೊಸಕೋಟೆ 4 ಗಂಟೆ ಬಿರಿಯಾನಿಗೆ ಬ್ರೇಕ್‌: ಕಾರಣವೇನು..?

ಹೊಸಕೋಟೆ 4 ಗಂಟೆ ಬಿರಿಯಾನಿಗೆ ಬ್ರೇಕ್‌: ಕಾರಣವೇನು..?

August 23, 2026
ರಾಜ್ಯದಲ್ಲಿ ಬರದ ಛಾಯೆ: ಮಳೆಗಾಗಿ ಕೊಡಗಿನಲ್ಲಿ ಕೃಷಿ ಸಚಿವರಿಂದ ವಿಶೇಷ ಪೂಜೆ

ರಾಜ್ಯದಲ್ಲಿ ಬರದ ಛಾಯೆ: ಮಳೆಗಾಗಿ ಕೊಡಗಿನಲ್ಲಿ ಕೃಷಿ ಸಚಿವರಿಂದ ವಿಶೇಷ ಪೂಜೆ

August 23, 2026
Next Post
yash and radhika pandit anniversary : ವೈವಾಹಿಕ ಜೀವನಕ್ಕೆ ಕಾಲಿಟ್ಟು 6 ವರ್ಷ ಕಂಪ್ಲೀಟ್ ಮಾಡಿದ್ದ Mr. and Mrs

yash and radhika pandit anniversary : ವೈವಾಹಿಕ ಜೀವನಕ್ಕೆ ಕಾಲಿಟ್ಟು 6 ವರ್ಷ ಕಂಪ್ಲೀಟ್ ಮಾಡಿದ್ದ Mr. and Mrs

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!