• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಲಕ್ಷ್ಮಣ್ ಸವದಿ ರಾಜೀನಾಮೆ!

Any Mind by Any Mind
April 14, 2023
in Top Story, ಕರ್ನಾಟಕ, ದೇಶ, ರಾಜಕೀಯ
0
ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಲಕ್ಷ್ಮಣ್ ಸವದಿ ರಾಜೀನಾಮೆ!
Share on WhatsAppShare on FacebookShare on Telegram

ಬೆಳಗಾವಿ : ಏ.೧೪: ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಕಾರಣ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷ ಬಿಡುವ ಸುಳಿವು ನೀಡಿದ್ದ ಲಕ್ಷ್ಮಣ್ ಸವದಿ ಅವರು ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ ಸೇರುವ ಬಗ್ಗೆ ಚರ್ಚೆ ನಡೆಸಿದರು.

ADVERTISEMENT

ಇದಾದ ಕೆಲವೇ ಘಂಟೆಗಳಲ್ಲಿ ಲಕ್ಷ್ಮಣ್ ಸವದಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ವಿವಿಧ ಹುದ್ದೆಗಳಿಗೂ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟಿಲ್‌ ಅವರಿಗೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕರನ್ನು ಭೇಟಿ ವೇಳೆಯಲ್ಲಿ ಲಕ್ಷ್ಮಣ್ ಸವದಿ ಪ್ರಮುಖ ಎರಡು ಬೇಡಿಕೆಗಳನ್ನು ಮುಂದಿಟ್ಟಿದ್ದರು. ಸದ್ಯ ಅಥಣಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಹಾಗೂ ಒಂದು ವೇಳೆ ಪಕ್ಷ ಗೆದ್ದು ಸರ್ಕಾರ ರಚಿಸಿದರೆ ಬೆಳಗಾವಿಯಲ್ಲಿ ನಿಂತಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಕೇಳಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ಓಕೆ ಎಂದಿದ್ದಾರೆ ಎಂದು ಲಕ್ಷ್ಮಣ್ ಸವದಿ ಹೇಳಿದರು. ಲಕ್ಷ್ಮಣ್ ಸವದಿ ಇಂದು ಸಂಜೆ ಡಿಕೆ ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಿದ್ದಾರೆ.

Tags: 2023 election2023 Election Resultassembly electionBJPBOMMAIBSYCMCmIbrahimcomgressctraviDKShivakumarElection Commissionelection resultHDDHDKJanasankalpa YatreJDSKannadaKarnataka ElectionKPCC presidentkumaraswamyLaxman SavadiLaxman Savadi joins CongressLaxman Savadi Resigns From BJPNalin Kumar KateelNewsPancharatna YatrePratidhvanisiddaramaiahState ElectionVijayasankalpa
Previous Post

ಬೆಳಗಾವಿಯಲ್ಲಿ ಬಿಜೆಪಿ ಬಂಡಾಯ ಶಮನಕ್ಕೆ ಹೈಕಮಾಂಡ್​ ಎಂಟ್ರಿ

Next Post

ವಿಜಯೇಂದ್ರ ಶೀಘ್ರದಲ್ಲೇ ಈ ರಾಜ್ಯದ ಮುಖ್ಯಮಂತ್ರಿ ಆಗಲಿ : ಸಚಿವ ಕೆ.ಸಿ ನಾರಾಯಣಗೌಡ

Related Posts

ಮಹಿಳೆಯ ವೇಷ ಧರಿಸಿ `ನೈಟ್ ರೈಡ್’ ಮಾಡಿದ  ಯುವಕನಿಗೆ ಕಾದಿತ್ತು ಶಾಕಿಂಗ್ ಅನುಭವ | WATCH VIDEO
Top Story

ಮಹಿಳೆಯ ವೇಷ ಧರಿಸಿ `ನೈಟ್ ರೈಡ್’ ಮಾಡಿದ  ಯುವಕನಿಗೆ ಕಾದಿತ್ತು ಶಾಕಿಂಗ್ ಅನುಭವ | WATCH VIDEO

by ಪ್ರತಿಧ್ವನಿ
September 20, 2026
0

ನವದೆಹಲಿ:  ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾತ್ರಿ ವೇಳೆ ಮಹಿಳೆಯರ ಸುರಕ್ಷತೆ ಹೇಗಿರುತ್ತದೆ ಎಂಬುದನ್ನು ಸ್ವತಃ ಅರಿಯಲು ಹೊರಟ ಕಂಟೆಂಟ್ ಕ್ರಿಯೇಟರ್ ಒಬ್ಬರಿಗೆ ಬೆಚ್ಚಿಬೀಳಿಸುವ ಅನುಭವ ಎದುರಾಗಿದೆ. ಮಹಿಳೆಯ...

Read moreDetails
ಬಿಗ್ ಬಾಸ್ ವೇದಿಕೆಯಲ್ಲೇ ಟೀ-ಶರ್ಟ್ ಕಳಚಿದ ಸಲ್ಮಾನ್ ಖಾನ್ : ಟ್ರೋಲಿಗರಿಗೆ ಖಡಕ್ ಎಚ್ಚರಿಕೆ

ಬಿಗ್ ಬಾಸ್ ವೇದಿಕೆಯಲ್ಲೇ ಟೀ-ಶರ್ಟ್ ಕಳಚಿದ ಸಲ್ಮಾನ್ ಖಾನ್ : ಟ್ರೋಲಿಗರಿಗೆ ಖಡಕ್ ಎಚ್ಚರಿಕೆ

September 20, 2026
2027ರ ‘ಬೆಂಗಳೂರು ಕ್ವಾಂಟಂ ಸಮಿಟ್’ ಜಾಗತಿಕ ವೇದಿಕೆಯಾಗಿ ವಿಸ್ತರಣೆ: ಸಚಿವ ಡಾ. ಅಜಯ್ ಧರ್ಮಸಿಂಗ್ ಘೋಷಣೆ

2027ರ ‘ಬೆಂಗಳೂರು ಕ್ವಾಂಟಂ ಸಮಿಟ್’ ಜಾಗತಿಕ ವೇದಿಕೆಯಾಗಿ ವಿಸ್ತರಣೆ: ಸಚಿವ ಡಾ. ಅಜಯ್ ಧರ್ಮಸಿಂಗ್ ಘೋಷಣೆ

September 20, 2026
ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

September 20, 2026
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

September 20, 2026
Next Post
ವಿಜಯೇಂದ್ರ ಶೀಘ್ರದಲ್ಲೇ ಈ ರಾಜ್ಯದ ಮುಖ್ಯಮಂತ್ರಿ ಆಗಲಿ : ಸಚಿವ ಕೆ.ಸಿ ನಾರಾಯಣಗೌಡ

ವಿಜಯೇಂದ್ರ ಶೀಘ್ರದಲ್ಲೇ ಈ ರಾಜ್ಯದ ಮುಖ್ಯಮಂತ್ರಿ ಆಗಲಿ : ಸಚಿವ ಕೆ.ಸಿ ನಾರಾಯಣಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!