• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾಯಕತ್ವ ಬದಲಾವಣೆ ವಿಚಾರ: ಇಲ್ಲಿದೆ ಮಹತ್ವಪೂರ್ಣ ವಿವರ

ಪ್ರತಿಧ್ವನಿ by ಪ್ರತಿಧ್ವನಿ
March 7, 2026
in ಕರ್ನಾಟಕ
0
ಸಿಎಂ & ನನ್ನನ್ನು ಒಳಗೆ ಕಳುಹಿಸುವ ಸಂಚು- ಡಿಕೆಶಿ ಸ್ಫೋಟಕ ಹೇಳಿಕೆ
Share on WhatsAppShare on FacebookShare on Telegram

ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವ ಬದಲಾವಣೆ ಚರ್ಚೆಗೆ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.ಹೈಕಮಾಂಡ್ ಸೂಚನೆ ನೀಡುವವರೆಗೆ ತಾನೇ ಬಜೆಟ್ ಮಂಡಿಸುತ್ತೇನೆ ಎಂದು ಹೇಳಿದ್ದಾರೆ. ಹಾಗೂ ಮುಂದಿನ ಬಜೆಟ್ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ADVERTISEMENT
Shreyas Patel Vs HD Revanna : ಲಕ್ಷ್ಮ್ಮಿ ನರಸಿಂಹಸ್ವಾಮಿ ರಥಕ್ಕೆ ಅಲಂಕಾರ ವಿಚಾರ #pratidhvani

ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ, ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ಮಾಧ್ಯಮಗಳಲ್ಲಿ ಮಾತ್ರ ನಡೆಯುತ್ತಿದೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಹೈಕಮಾಂಡ್ ನಿರ್ಧಾರಕ್ಕೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇಬ್ಬರೂ ಒಪ್ಪಿದ್ದಾರೆ. ಆದ್ದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದಿದ್ದಾರೆ.

Israel-Iran War : ಅಮೆರಿಕ ಜಗತ್ತಿನಲ್ಲೇ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ..! #pratidhvani

ಸಿಎಂ ಸಿದದರಾಮಯ್ಯ ಆಪ್ತರು ಐದು ವರ್ಷ ಸಿದ್ದರಾಮಯ್ಯ ಅವರೇ ಅಧಿಕಾರದಲ್ಲಿ ಇರುತ್ತಾರೆ ಎನ್ನುತ್ತಿದ್ದಾರೆ. ಮತ್ತೊಂದು ಕಡೆಯಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರು ಅಧಿಕಾರ ಹಸ್ತಾಂತರದ ಮಾತನ್ನು ಆಡುತ್ತಿದ್ದಾರೆ.  ಪಕ್ಷದ ಮೂಲಗಳ ಪ್ರಕಾರ, ಬಜೆಟ್ ನಂತರ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ, ವಿಶೇಷವಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರೊಂದಿಗೆ ಸಭೆ ನಡೆಸಿ ಬಹು ಕಾಲದಿಂದ ಬಾಕಿಯಿರುವ ಸಚಿವ ಸಂಪುಟ ಪುನಾರಚನೆಗೆ ಅನುಮತಿ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #-pratidhvaniCM sidharamayyaD K ShivakumarKarnatakaLeadership change issue
Previous Post

ಬಜೆಟ್ ಕುರಿತು ಕುಮಾರಸ್ವಾಮಿ ಹೀಗೆ ಹೇಳಿದ್ದಾರೆ!

Next Post

ಇಸ್ರೇಲ್ ನಲ್ಲಿ  ಕೆಂಪು ಹಸು ಜನನ ! ಇದು ವಿನಾಶದ ಸಂಕೇತವೇ??

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ಇಸ್ರೇಲ್ ನಲ್ಲಿ  ಕೆಂಪು ಹಸು ಜನನ ! ಇದು ವಿನಾಶದ ಸಂಕೇತವೇ??

ಇಸ್ರೇಲ್ ನಲ್ಲಿ  ಕೆಂಪು ಹಸು ಜನನ ! ಇದು ವಿನಾಶದ ಸಂಕೇತವೇ??

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada