• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕೌಟುಂಬಿಕ ಕಲಹ; Leander Paes ದೋಷಿ ಎಂದು ತೀರ್ಪು ನೀಡಿದ ಕೋರ್ಟ್

Any Mind by Any Mind
February 25, 2022
in ಇದೀಗ
0
ಕೌಟುಂಬಿಕ ಕಲಹ; Leander Paes ದೋಷಿ ಎಂದು ತೀರ್ಪು ನೀಡಿದ ಕೋರ್ಟ್
Share on WhatsAppShare on FacebookShare on Telegram

ಕೌಟುಂಬಿಕ ಕಲಹ ಹಾಗೂ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ Tennis ಆಟಗಾರ Leander Paes ದೋಷಿ ಎಂದು ಮುಂಬೈನ ಸ್ಥಳೀಯ ನ್ಯಾಯಾಲಯ ತೀರ್ಪು ನೀಡಿದೆ.

ADVERTISEMENT

ಲಿಯಾಂಡರ್ ಪೇಸ್ ವಿರುದ್ದ ಅವರ ಮಾಜಿ ಗೆಳತಿ ಹಾಗೂ ರೂಪದರ್ಶಿ Rhea Pillai 2014ರಲ್ಲಿ ದೂರು ದಾಖಲಿಸಿದ್ದರು. ಪೇಸ್ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಹಾಗೂ ಕೌಟುಂಬಿಕ ದೌರ್ಜನ್ಯವೆಸಗಿದ್ದಾರೆ ಎಂದು Rhea ಆರೋಪಿಸಿದ್ದರು.

ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿದ ಮುಂಬೈನ ಮೆಟ್ರೋಪೊಲಿಯನ್ ನ್ಯಾಯಾಲಯ Paes ಅವರನ್ನು ದೋಷಿ ಎಂದು ಪರಿಗಣಿಸಿ ತೀರ್ಪು ನೀಡಿದೆ. ರಿಯಾ ಜೀವನ ನಿರ್ವಹಣೆಗಾಗಿ ಮಾಸಿಕ 1 ಲಕ್ಷ ರೂಪಾಯಿ ಹಾಗೂ ವಾಸಿಸುವ ವಸತಿ ಸಮುಚ್ಚಯಕ್ಕೆ 50 ಸಾವಿರ ಬಾಡಿಗೆ ಪಾವತಿಸುವಂತೆ ನ್ಯಾಯಾಲಯ ಪೇಸ್ ಗೆ ನಿರ್ದೇಶಿಸಿದೆ.

Tags: actresscompensationDomestic ViolenceguiltyLeander PaesLive In RelationshipModelPartnerRhea Pillaiಕೌಟುಂಬಿಕ ಕಲಹಪರಿಹಾರಮುಂಬೈರಿಯಾ ಪಿಳೈಲಿಯಾಂಡರ್‌ ಪೇಸ್‌ಲಿಯಾಂಡರ್ ಪೇಸ್ಸಹ ಜೀವನ
Previous Post

ರಷ್ಯಾ – ಉಕ್ರೇನ್ ಸಮರ (Russian Ukraine War) | ರಷ್ಯಾ ದಾಳಿಗೆ 137 ಮಂದಿ ಸಾವು; KYIV ಮೇಲೆ ಕ್ಷಿಪಣಿ ದಾಳಿ : ಇಲ್ಲಿದೆ 10 ಅಂಶಗಳು 

Next Post

Russia-Ukraine crisis | ಶೀತಲ ಸಮರ, ಆಲಿಪ್ತ ನೀತಿ, ಸೋವಿಯತ್ ಪತನ, ಉಕ್ರೇನ್ ಬಿಕ್ಕಟ್ಟು ಮತ್ತು ಭಾರತದ ನಿಲುವು

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
Russia-Ukraine crisis | ಶೀತಲ ಸಮರ, ಆಲಿಪ್ತ ನೀತಿ, ಸೋವಿಯತ್ ಪತನ, ಉಕ್ರೇನ್ ಬಿಕ್ಕಟ್ಟು ಮತ್ತು ಭಾರತದ ನಿಲುವು

Russia-Ukraine crisis | ಶೀತಲ ಸಮರ, ಆಲಿಪ್ತ ನೀತಿ, ಸೋವಿಯತ್ ಪತನ, ಉಕ್ರೇನ್ ಬಿಕ್ಕಟ್ಟು ಮತ್ತು ಭಾರತದ ನಿಲುವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!