• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Leelavathi : ಗಾಂಧಿ ನಗರಕ್ಕೆ ಹೃದಯವಿಲ್ಲ ಎಂಬ ಮಾತಿದೆ ಆದರೆ ಇಂದು ಆ ಮಾತನ್ನು ಸುಳ್ಳು ಮಾಡಿದ್ದಾರೆ ಗಾಂಧಿ ನಗರದ ಹಿರಿಯ ಕಲಾವಿದರು

Any Mind by Any Mind
May 31, 2023
in Top Story, ಇದೀಗ
0
Leelavathi : ಗಾಂಧಿ ನಗರಕ್ಕೆ ಹೃದಯವಿಲ್ಲ ಎಂಬ ಮಾತಿದೆ ಆದರೆ ಇಂದು ಆ ಮಾತನ್ನು ಸುಳ್ಳು ಮಾಡಿದ್ದಾರೆ ಗಾಂಧಿ ನಗರದ ಹಿರಿಯ ಕಲಾವಿದರು
Share on WhatsAppShare on FacebookShare on Telegram

ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ…ಲೀಲಾವತಿ ಮನೆಯಲ್ಲಿ ಕನ್ನಡ ಕಲಾವಿದರ ಕಲರವ…ಹಿರಿಯ ಚೇತನಕ್ಕೆ ಸನ್ಮಾನ

ADVERTISEMENT

ಮಹಿಳಾ ದಿನದ ಅಂಗವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಿರಿಯ ನಟಿ ಲೀಲಾವತಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಈ ಹಿಂದೆಯೇ ಆಯೋಜಿಸಿತ್ತು. ಆದರೆ ವಯೋಸಹಜ ಕಾಯಿಲೆ ಅವರು ಕಾರ್ಯಕ್ರಮಕ್ಕೆ ಬರಲು ಆಗಲಿಲ್ಲ. ಹೀಗಾಗಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಅವರ ತೋಟದ ಮನೆಗೆ ಭೇಟಿ ನೀಡಿ ಹಿರಿಯ ನಟಿಯನ್ನು ಕನ್ನಡ ಕಲಾಬಳಗ ಸನ್ಮಾನ ಮಾಡುವ ಕಾರ್ಯಕ್ರಮ ಇಂದು ನೆರವೇರಿತು. ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಕಲಾವಿದರು ನಮ್ಮಮ್ಮ ಲೀಲಮ್ಮ ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ಪ್ರದಾನ ಮಾಡಿ ಹಿರಿಯ ಚೇತನವನ್ನು ಗೌರವಿಸಿದ್ದಾರೆ. ಐವತ್ತಕ್ಕೂ ಹೆಚ್ಚು ಕಲಾಬಳಗವೇ ಲೀಲಾವತಿ ಅವರ ಮನೆಗೆ ಆಗಮಿಸಿತ್ತು.

ಹಿರಿಯ ನಟರಾದ ಶ್ರೀಧರ್, ದೊಡ್ಡಣ್ಣ, ಸುಂದರ್ ರಾಜ್, ಜೈಜಗದೀಶ್, ಹಿರಿಯ ನಟ ಗಿರಿಜಾ ಲೋಕೇಶ್, ಪದ್ಮಾವಸಂತಿ, ಅಂಜಲಿ, ಭವ್ಯ, ನಿರ್ದೇಶಕ ಸಾಯಿಪ್ರಕಾಶ್, ಡಿಂಗ್ರಿ ನಾಗರಾಜ್, ಟೆನ್ನಿಸ್ ಕೃಷ್ಣ, ನಟಿ ಪೂಜಾಗಾಂಧಿ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮಾ.ಹರೀಶ್ ಹಾಗೂ ಮಂಡಳಿ ಸದಸ್ಯರು ಸೇರಿದಂತೆ 50ಕ್ಕೂ ಹೆಚ್ಚು ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ನಟ ನಟಿಯರು ಲೀಲಾವತಿಯರೊಂದಿಗೆ ಇದ್ದ ಒಡನಾಟವನ್ನು ಹಂಚಿಕೊಂಡರು. ನಟ ನಟಿಯರನ್ನು ಬರಮಾಡಿಕೊಂಡ ಲೀಲಾವತಿ ಅವರ ಮಗ ವಿನೋದ್ ರಾಜ್ ಕಲಾವಿದರಿಗೆ ವಿಶೇಷ ಭೋಜನ ವ್ಯವಸ್ಥೆಯನ್ನು ಮಾಡಿದರು. ಲೀಲಾವತಿ ಅವರ ಸಿನಿಮಾಗಳ ಹಾಡುಗಳ, ನೃತ್ಯ ಕಾರ್ಯಕ್ರಮದ ಹೈಲೆಟ್ಸ್.

Tags: kannada filmkannada film actorKannada Film IndustrykannadaactorkannadafilmindustrykarnatakanewsleelavathiPratidhvanisandalwoodVinodRaj
Previous Post

Lawyers Protection Act : ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ವಹಿಸಲು ಸಿದ್ದ.. ವಕೀಲರ ವಿಮೆ ಜಾರಿಗೂ ಚರ್ಚಿಸಿ ಸೂಕ್ತ ಕ್ರಮ : ಸಿಎಂ ಭರವಸೆ

Next Post

India Is Not Developed Country : ಮೋದಿ ಆಡಳಿತದಲ್ಲಿ ಮುಗ್ಗರಿಸುತ್ತಿರುವ ಭಾರತ..!

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
India Is Not Developed Country : ಮೋದಿ ಆಡಳಿತದಲ್ಲಿ ಮುಗ್ಗರಿಸುತ್ತಿರುವ ಭಾರತ..!

India Is Not Developed Country : ಮೋದಿ ಆಡಳಿತದಲ್ಲಿ ಮುಗ್ಗರಿಸುತ್ತಿರುವ ಭಾರತ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada