• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಆಸ್ಟ್ರೇಲಿಯಾದ ಕಿಕ್ರೆಟ್ ದಿಗ್ಗಜ ರಾಡ್ ಮಾರ್ಷ್ ನಿಧನ

Any Mind by Any Mind
March 4, 2022
in ಇದೀಗ
0
ಆಸ್ಟ್ರೇಲಿಯಾದ ಕಿಕ್ರೆಟ್ ದಿಗ್ಗಜ ರಾಡ್ ಮಾರ್ಷ್ ನಿಧನ
Share on WhatsAppShare on FacebookShare on Telegram

ಆಸ್ಟ್ರೇಲಿಯಾದ ಕಿಕೆಟ್ ದಿಗ್ಗಜ ಎಂದೇ ಖ್ಯಾತಿ ಪಡೆದಿದ್ದ ರಾಡ್ ಮಾರ್ಷ್ (74) ಅವರು ತೀವ್ರ ಹೃದಯಘಾತದಿಂದಾಗಿ ಸಾವನ್ನಪ್ಪಿದ್ದಾರೆ.

ADVERTISEMENT

ಫೆಬ್ರವರಿ 24ರಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಹೃದಯಘಾತಕ್ಕೊಳಗಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರಗೆ ಸಾಗಿಸುವ ದಾರಿಯಲ್ಲಿ ಕೋಮಾಗೆ ಜಾರಿದ್ದರು. ಈಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

1970-80 ರ ಅವಧಿಯಲ್ಲಿ ಒಟ್ಟು 96 ಟೆಸ್ಟ್, 92 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಆಸ್ಟ್ರೇಲಿಯಾದ ಅತ್ಯುತ್ತಮ ವಿಕೆಟ್ ಕೀಪರ್ ಗಳಲ್ಲಿ ಒಬ್ಬರು ಎಂದು ಖ್ಯಾತಿ ಪಡೆದಿದ್ದರು. 1984ರಲ್ಲಿ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ್ದರು. ಮಾರ್ಷ್ ನಿಧನಕ್ಕೆ ಕ್ರಿಕೆಟ್ ಜಗತ್ತಿನ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

We are deeply saddened by the passing of Rod Marsh.

A brilliant wicketkeeper and hard-hitting batter, Rod's contribution to Australian cricket was outstanding and he will be truly missed.

Our thoughts are with his wife Ros, children Paul, Dan and Jamie and his many friends. pic.twitter.com/DXR0rEyZjx

— Cricket Australia (@CricketAus) March 4, 2022
Tags: Australlia CricketCricketDeathRod Marshಆಸ್ಟ್ರೇಲಿಯಾಕಿಕ್ರೆಟ್ ದಿಗ್ಗಜನಿಧನರಾಡ್ ಮಾರ್ಷ್
Previous Post

ರಷ್ಯಾ ಉಕ್ರೇನ್ ಬಿಕ್ಕಟ್ಟು | ‘ನಾವು ಸತ್ತ ನಂತರ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಾರೆಯೇ?’ : ಭಾರತೀಯ ವಿದ್ಯಾರ್ಥಿ

Next Post

TamilNadu | ಜಯಲಲಿತಾ ಆಪ್ತೆ ಶಶಿಕಲಾರನ್ನು ಸಕ್ರಿಯ ರಾಜಕೀಯಕ್ಕೆ ಬರುವಂತೆ ಒತ್ತಾಯ!

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
Next Post
TamilNadu | ಜಯಲಲಿತಾ ಆಪ್ತೆ ಶಶಿಕಲಾರನ್ನು ಸಕ್ರಿಯ ರಾಜಕೀಯಕ್ಕೆ ಬರುವಂತೆ ಒತ್ತಾಯ!

TamilNadu | ಜಯಲಲಿತಾ ಆಪ್ತೆ ಶಶಿಕಲಾರನ್ನು ಸಕ್ರಿಯ ರಾಜಕೀಯಕ್ಕೆ ಬರುವಂತೆ ಒತ್ತಾಯ!

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!