ಸಾರ್ವಕಾಲಿಕ ಫುಟ್ಬಾಲ್ ದಿಗ್ಗಜ ಪೀಲೆ (82) ವಿಧಿವಶರಾಗಿದ್ದಾರೆ.
ಮೂತ್ರ ಪಿಂಡದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಬ್ರೆಜಿಲ್ ಫುಟ್ಬಾಲ್ ತಂಡವನ್ನು ಪ್ರತಿನಿಧಿಸುತ್ತಿದ್ದ ಅವರು 1958, 1962, 1970 ತಂಡಕ್ಕೆ ಕಪ್ ಗೆಲ್ಲಿಸಿಕೊಟ್ಟಿದ್ದರು.