• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೇರೆಯವರ ಜಗಳ ನಮಗೆ ಬೇಡ, ಮೇಕೆದಾಟು ಯೋಜನೆ ಸರ್ಕಾರದ ಆದ್ಯತೆ ಆಗಲಿ; ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 9, 2021
in ಕರ್ನಾಟಕ
0
ಬೇರೆಯವರ ಜಗಳ ನಮಗೆ ಬೇಡ, ಮೇಕೆದಾಟು ಯೋಜನೆ ಸರ್ಕಾರದ ಆದ್ಯತೆ ಆಗಲಿ; ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

‘ನಾನು ಬೇರೆಯವರ ಜಗಳದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಆ ಬಗ್ಗೆ ಪ್ರತಿಕ್ರಿಯೆಯನ್ನೂ ನೀಡುವುದಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರಕ್ಕೆ ಮೇಕೆದಾಟು ಯೋಜನೆ ಆದ್ಯತೆ ಆಗಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ADVERTISEMENT

ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಮಾಧ್ಯಮಗಳು ಸಂಸದೆ ಸುಮಲತಾ ಅಂಬರೀಷ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ನಡುವಣ ವಾಕ್ಸಮರದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿ ನೀಡಿದ ಡಿಕೆಶಿ ʼನಮ್ಮ ಆದ್ಯತೆಯಲ್ಲದ ವಿಚಾರವಾಗಿ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಅವರು ನಮ್ಮ ಬಗ್ಗೆ ಏನೇ ಹೇಳಿದರೂ ನಾವು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅವರು ಜಗಳ ಮಾಡಿಕೊಂಡರೆ ಅದರ ಬಗ್ಗೆ ನಾನ್ಯಾಕೆ ಮಾತನಾಡಲಿ?ʼ ಎಂದು ಹೇಳಿದ್ದಾರೆ.

ʼಯಾರ ಜಗಳದಲ್ಲೂ ಮಧ್ಯಪ್ರವೇಶಿಸುವ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ನಾನು ಸರ್ಕಾರಕ್ಕೆ ಆಗ್ರಹಿಸುವುದೇನೆಂದರೆ, ಮುಖ್ಯಮಂತ್ರಿ ಯಡಿಯೂರಪ್ಪನವರು ಆದ್ಯತೆ ಮೇರೆಗೆ ಮೇಕೆದಾಟು ಯೋಜನೆ ಕೆಲಸ ಮಾಡಬೇಕು. ಕೆಆರೆಸ್ ಬಿರುಕು ವಿಚಾರ ನೋಡಿಕೊಳ್ಳಲು ಸರ್ಕಾರ, ಈ ಸಚಿವಾಲಯ ಇಟ್ಟುಕೊಂಡಿರುವ ಮುಖ್ಯಮಂತ್ರಿಗಳು, ತಂತ್ರಜ್ಞರ ತಂಡ ಇದೆ. ಅವರು ಪರಿಶೀಲನೆ ನಡೆಸಿ ವಾಸ್ತವ ಸ್ಥಿತಿ ಹೇಳಬೇಕು. ಬಿರುಕು ಬಿಟ್ಟಿದೆ ಎಂದು ಹೇಳಿ ಜನರಲ್ಲಿ ಆತಂಕ ಮೂಡಿಸುವುದು ನಮ್ಮ ಕೆಲಸವಲ್ಲ. ವಿರೋಧ ಪಕ್ಷವಾಗಿ ನಮ್ಮ ಕೆಲಸ, ಸರ್ಕಾರಕ್ಕೆ ಸಲಹೆ ನೀಡುವುದು ಅಥವಾ ಅವರು ಕೆಲಸ ಮಾಡದಿದ್ದಾಗ ಟೀಕೆ ಮಾಡುವುದು, ಕೆಲಸ ಮಾಡಿಸುವುದು. ರೈತರು, ಜನರಲ್ಲಿ ಭಯ ಹುಟ್ಟಿಸುವ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ಭಾಗಿಯಾಗುವುದಿಲ್ಲʼ ಎಂದಿದ್ದಾರೆ.

ʼಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಒಂದು ಮಾಧ್ಯಮದಲ್ಲಿ ವರದಿ ನೋಡಿದೆ. ಈ ವಿಚಾರ ಏನು ಎಂದು ತಿಳಿದುಕೊಂಡು ನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆʼ ಎಂದು ಹೇಳಿದ್ದಾರೆ.

Tags: BS YeddyurappaDKShivakumarHD Kumaraswamysumalatha Ambareesh
Previous Post

ಕೋವಿಡ್ ನಿಯಮ ಗಾಳಿಗೆ ತೂರಿದ ಸಿಗಂದೂರು ಭಕ್ತರು: ಆತಂಕದಲ್ಲಿ ಮಲೆನಾಡು

Next Post

ಸಾಮಾಜಿಕ ಜಾಲತಾಣದಲ್ಲಿ ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್: ಪ್ರಾಜ್ಞಾ ಠಾಕೂರ್ ವಿರುದ್ಧ ವ್ಯಾಪಕ ಟೀಕೆ

Related Posts

ಪಿಂಕ್‌ ಲೈನ್‌ ವಿಳಂಬಕ್ಕೆ ಬೇಸತ್ತು ಜನರಿಂದಲೇ ‘ಮೆಟ್ರೋ ಉದ್ಘಾಟನೆ’; ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ ವೈರಲ್‌
ಕರ್ನಾಟಕ

ಪಿಂಕ್‌ ಲೈನ್‌ ವಿಳಂಬಕ್ಕೆ ಬೇಸತ್ತು ಜನರಿಂದಲೇ ‘ಮೆಟ್ರೋ ಉದ್ಘಾಟನೆ’; ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ ವೈರಲ್‌

by ಪ್ರತಿಧ್ವನಿ
September 29, 2026
0

ಬೆಂಗಳೂರು: ಸಿಲಿಕಾನ್‌ ಸಿಟಿಯ ಸಂಚಾರ ವ್ಯವಸ್ಥೆಯ ಪ್ರಮುಖ ಭಾಗವಾಗಿರುವ ನಮ್ಮ ಮೆಟ್ರೋ ಜಾಲ ಮತ್ತಷ್ಟು ವಿಸ್ತರಣೆಯಾಗುತ್ತಿದೆ. ಆದರೆ, ಪಿಂಕ್‌ ಲೈನ್‌ ಉದ್ಘಾಟನೆ ಪದೇಪದೆ ವಿಳಂಬವಾಗುತ್ತಿರುವುದಕ್ಕೆ ಬೇಸತ್ತ ಸ್ಥಳೀಯರು...

Read moreDetails
The Controversy Surrounding the NICE Project: A Brief Overview

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

September 29, 2026
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
How to change the mobile number linked to FASTag

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

September 29, 2026
Next Post
ಸಾಮಾಜಿಕ ಜಾಲತಾಣದಲ್ಲಿ ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್: ಪ್ರಾಜ್ಞಾ ಠಾಕೂರ್ ವಿರುದ್ಧ ವ್ಯಾಪಕ ಟೀಕೆ

ಸಾಮಾಜಿಕ ಜಾಲತಾಣದಲ್ಲಿ ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್: ಪ್ರಾಜ್ಞಾ ಠಾಕೂರ್ ವಿರುದ್ಧ ವ್ಯಾಪಕ ಟೀಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada