• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಕುರ್ಚಿ ಖಾಲಿಯಿಲ್ಲ:ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
September 2, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:“ಸಿಎಂ ಕುರ್ಚಿ ಖಾಲಿಯಿಲ್ಲ.ಈ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿ ಎನ್ನುವ ಆರ್.ವಿ.ದೇಶಪಾಂಡೆಯವರ ಹೇಳಿಕೆ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು.

ADVERTISEMENT

“ಹಿರಿಯರಾದ ದೇಶಪಾಂಡೆ ಅವರು ಆಸೆ ಪಡುವುದು ತಪ್ಪಲ್ಲ. ಆದರೆ ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು.ಹಿರಿಯರಾದ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನೀಡೋಣ” ಎಂದರು.ನ್ಯಾಯಲಯದಲ್ಲಿ ಸಿದ್ದರಾಮಯ್ಯ ಅವರ ವಿರುದ್ದವಾಗಿ ತೀರ್ಪು ಬಂದರೆ ಮುಂದಿನ ನಡೆ ಏನು ಎಂದು ಕೇಳಿದಾಗ “ಯಾವುದೇ ವ್ಯತಿರಿಕ್ತವಾಗುವುದಿಲ್ಲ.ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ಕೆಲಸ ಮಾಡುತ್ತಾರೆ” ಎಂದರು.

ಕಾಂಗ್ರೆಸ್ ಬಗ್ಗೆ ಸಂಸದ ಸುಧಾಕರ್ ಪ್ರಮಾಣ ಪತ್ರ ನೀಡಲಿ:

ಕೋವಿಡ್ ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಂಸದ ಡಾ.ಕೆ.ಸುಧಾಕರ್ ಅವರು, ಕಾಂಗ್ರೆಸ್ ಅವರು ಸತ್ಯಹರಿಶ್ಚಂದ್ರರೇ ಎನ್ನುವ ಹೇಳಿಕೆ ಬಗ್ಗೆ ಕೇಳದಾಗ “ಕಾಂಗ್ರೆಸ್ ಅಲ್ಲಿ ಇದ್ದು ಈಗ ಬಿಜೆಪಿಗೆ ಹೋಗಿರುವ ಸಂಸದ ಸುಧಾಕರ್ ಅವರು ತಮ್ಮ ಹೇಳಿಕೆಯ ಬಗ್ಗೆ ಮೊದಲು ಪ್ರಮಾಣ ಪತ್ರ ನೀಡಲಿ. ಅವರ ರಕ್ತ, ಆಚಾರ, ವಿಚಾರ ಎಲ್ಲವೂ ಕಾಂಗ್ರೆಸ್ ಇತ್ತು. ಈಗ ನಾಲ್ಕೈದು ವರ್ಷದಿಂದ ಬದಲಾಗಿದೆ” ಎಂದರು.

“ನಾನು ಕೋವಿಡ್ ಹಗರಣದ ವರದಿಯನ್ನು ಓದಿಲ್ಲ. ಕೇವಲ ಮಾಧ್ಯಮಗಳ ವರದಿಯನ್ನು ಮಾತ್ರ ಓದಿದ್ದೇನೆ. ವರದಿ ಪರಿಶೀಲನೆ ನಂತರ ಪ್ರತಿಕ್ರಿಯಿಸುತ್ತೇನೆ” ಎಂದು ಹೇಳಿದರು.ಯಡಿಯೂರಪ್ಪ ಅವರ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣದ ಶೀಘ್ರ ತನಿಖೆಗೆ ರಾಜ್ಯ ಮಹಿಳಾ ಆಯೋಗ ಸೂಚಿಸಿರುವ ಬಗ್ಗೆ ಕೇಳಿದಾಗ “ಇರ ಬಗ್ಗೆ ನನಗೆ ಮಾಹಿತಿಯಿಲ್ಲ” ಎಂದರು.

Tags: Congress PartyDCM DK ShivakumarMP Sudhakar
Previous Post

ಮ್ಯಾಕ್ಸ್ ಸಿನಿಮಾ ಬಗ್ಗೆ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌

Next Post

BIG BOSS ಸ್ಟೈಲ್ ನಲ್ಲೇ ಕಿಚ್ಚನ ಮಾತು ಶುರು..!

Related Posts

ಜಂತರ್ ಮಂತರ್ ಹೋರಾಟದ ಬೆನ್ನೆಲುಬು ಜುನೈದ್‌ಗೆ ನಿರಾಸೆ; ನಾಯಕತ್ವದ ವಿರುದ್ಧ ಗಂಭೀರ ಆರೋಪ
Top Story

ಜಂತರ್ ಮಂತರ್ ಹೋರಾಟದ ಬೆನ್ನೆಲುಬು ಜುನೈದ್‌ಗೆ ನಿರಾಸೆ; ನಾಯಕತ್ವದ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
July 27, 2026
0

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಸಿಜೆಪಿ ನೇತೃತ್ವದ ಹೋರಾಟದ ವೇಳೆ ಸತತ 35 ದಿನಗಳ ಕಾಲ ಉಚಿತವಾಗಿ ಆಹಾರ ವಿತರಿಸಿದ್ದ ಮೊಹಮ್ಮದ್...

Read moreDetails
ರಾಜಕಾರಣಕ್ಕೆ ಬರುವ ಸುಳಿವು ಕೊಟ್ಟರೆ ತಮಿಳು ನಟ ಧನುಷ್?

ರಾಜಕಾರಣಕ್ಕೆ ಬರುವ ಸುಳಿವು ಕೊಟ್ಟರೆ ತಮಿಳು ನಟ ಧನುಷ್?

July 27, 2026
ಜಾತಿ ಆಧಾರಿತ ಮೀಸಲಾತಿ ವಿರುದ್ಧ ಡಿಜಿಟಲ್ ಚಳವಳಿ; ದೇಶಾದ್ಯಂತ ಚರ್ಚೆಗೆ ಗ್ರಾಸವಾದ RHA

ಜಾತಿ ಆಧಾರಿತ ಮೀಸಲಾತಿ ವಿರುದ್ಧ ಡಿಜಿಟಲ್ ಚಳವಳಿ; ದೇಶಾದ್ಯಂತ ಚರ್ಚೆಗೆ ಗ್ರಾಸವಾದ RHA

July 27, 2026
ಚನ್ನಮ್ಮ ಬಡ ಜನ, ದುರ್ಬಲರಲ್ಲಿ ದೇವರನ್ನು ಕಾಣುತ್ತಿದ್ದ ಮಾನವತಾಮೂರ್ತಿ : ರಮೇಶಗೌಡ ಭಾವುಕ..!

ಚನ್ನಮ್ಮ ಬಡ ಜನ, ದುರ್ಬಲರಲ್ಲಿ ದೇವರನ್ನು ಕಾಣುತ್ತಿದ್ದ ಮಾನವತಾಮೂರ್ತಿ : ರಮೇಶಗೌಡ ಭಾವುಕ..!

July 27, 2026
ಆಸ್ಪತ್ರೆಯಿಂದ ಸೋನಮ್ ಡಿಸ್ಟಾರ್ಜ್‌‌: ರಾಜ್‌ಘಾಟ್‌ಗೆ ತೆರಳಿ ಗಾಂಧೀಜಿಗೆ ನಮನ

ಆಸ್ಪತ್ರೆಯಿಂದ ಸೋನಮ್ ಡಿಸ್ಟಾರ್ಜ್‌‌: ರಾಜ್‌ಘಾಟ್‌ಗೆ ತೆರಳಿ ಗಾಂಧೀಜಿಗೆ ನಮನ

July 27, 2026
Next Post

BIG BOSS ಸ್ಟೈಲ್ ನಲ್ಲೇ ಕಿಚ್ಚನ ಮಾತು ಶುರು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada