• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿ ಗ್ಯಾಂಗ್ ಮೇಲೆ ದಾಖಲಾಗಲಿದೆ ಮತ್ತೊಂದು ಕೇಸ್ ?! ಸಂಕಷ್ಟ ಕಟ್ಟಿಟ್ಟ ಬುತ್ತಿ!

ಪ್ರತಿಧ್ವನಿ by ಪ್ರತಿಧ್ವನಿ
June 23, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಡಿ ಗ್ಯಾಂಗ್ ಮೇಲೆ ದಾಖಲಾಗಲಿದೆ ಮತ್ತೊಂದು ಕೇಸ್ ?! ಸಂಕಷ್ಟ ಕಟ್ಟಿಟ್ಟ ಬುತ್ತಿ!
Share on WhatsAppShare on FacebookShare on Telegram

ಈಗಾಗಲೇ ಜೈಲು ಸೇರಿರುವ ದರ್ಶನ್ (Actor darshan) ಆಪ್ತರಿಗೆ ಮತ್ತೊಂದು ಸಂಕಷ್ಟ ಎದುರಾಗಲಿದೆ. ಆರೋಪಿಗಳಾದ ಲಕ್ಷ್ಮಣ್ (Lakshman), ನಾಗರಾಜು (nagaraj) ಏಪ್ರಿಲ್ 22 ರಂದು ಗನ್ ಮ್ಯಾನ್ ನಾಗೇಶ್ (Gun man nagesh) ಮೇಲೆ ನಡೆದಿದ್ದ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಗೆ (Kotturu police station) ನಾಗೇಶ್ ದೂರು ನೀಡಿದ್ರು FIR ದಾಖಲಾಗಿಲ್ಲ.

ADVERTISEMENT

ಈ ಮುಂಚೆ ಅಧಿಕಾರಿಯೊಬ್ಬರ ಸೂಚನೆಯಂತೆ ಮೇರೆಗೆ ಪೊಲೀಸ್ರು ದೂರು ದಾಖಲಿಸಿಕೊಂಡಿಲ್ಲ ಎಂಬ ಮಾಹಿತಿ ತಿಳಿದು ಬಂದಿತ್ತು. ಈ ಬಗ್ಗೆ ಮಾಹಿತಿ ಲಭ್ಯವಾಗ್ತಿದ್ದಂತೆ ಮಂಡ್ಯ ಎಸ್ಪಿಯಿಂದ (Mandya SP) ಗೃಹ ಇಲಾಖೆ ಮಾಹಿತಿ ಪಡಿದುಕೊಂಡಿದ್ದು, ಪೇದೆ ಮೇಲೆ ಹಲ್ಲೆ ನಡೆದ್ರೂ ಯಾಕೆ FIR ದಾಖಲಿಸಿಲ್ಲ? ಪ್ರಕರಣ ಬಗ್ಗೆ ವರದಿ ನೀಡುವ ಜೊತೆಗೆ ಸೂಕ್ತ ಕ್ರಮ ತೆಗೆದುಕೊಳ್ಳಿ ಅಂತಲೂ ಸೂಚಿಸಿದ್ಯಂತೆ. 

ಆದ್ರಂತೆ ಇದೀಗ ಕೇಸ್ ದಾಖಲಾದ್ರೆ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ,ನೌಕರನ ಮೇಲೆ ಹಲ್ಲೆ ಮಾಡಿದ ಆರೋಪದಡಿ ಸೆಕ್ಷನ್ ಹಾಕಿ, ಎಫ್‌ಐಆರ್ ಮಾಡೋ ಸಾಧ್ಯತೆ ಇದೆ ಎನ್ನಲಾಗ್ತಿದೆ.

Tags: ದರ್ಶನ್ ಅರೆಸ್ಟ್ದರ್ಶನ್ ಗ್ಯಾಂಗ್ದರ್ಶನ್ ಗ್ಯಾಂಗ್ ಅರೆಸ್ಟ್ನಟ ದರ್ಶನ್ ಆಪ್ತರುಪವಿತ್ರ ಗೌಡಮಂಡ್ಯ ಪ್ರಕರಣರೇಣುಕಾ ಸ್ವಾಮಿ
Previous Post

ರೇವಣ್ಣ ಕುಟುಂಬಕ್ಕೆ ಸಾಲು ಸಾಲು ಸಂಕಷ್ಟ ! ಕಳೆದ ಎರಡು ತಿಂಗಳಿಂದ ಸತತ ಸಂಕಷ್ಟ !

Next Post

ದರ್ಶನ್ ಅರೆಸ್ಟ್ ಬೆನ್ನಲ್ಲೇ ಮುನ್ನೆಲೆಗೆ ಬಂದ ಸೌಜನ್ಯ ಹತ್ಯೆ ಕೇಸ್ ! 

Related Posts

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..
Top Story

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

by ಪ್ರತಿಧ್ವನಿ
April 9, 2026
0

2025-2026 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಫಲಿತಾಂಶ ಆನ್​​ಲೈನ್​​ನಲ್ಲಿ ಪ್ರಕಟವಾಗಿದೆ. ಈ ಮೊದಲು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟವಾಗುತ್ತಿತ್ತು. ಆದರೆ ಈ...

Read moreDetails
ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ

ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ

April 9, 2026
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

April 7, 2026
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

April 7, 2026
Next Post
ದರ್ಶನ್ ಅರೆಸ್ಟ್ ಬೆನ್ನಲ್ಲೇ ಮುನ್ನೆಲೆಗೆ ಬಂದ ಸೌಜನ್ಯ ಹತ್ಯೆ ಕೇಸ್ ! 

ದರ್ಶನ್ ಅರೆಸ್ಟ್ ಬೆನ್ನಲ್ಲೇ ಮುನ್ನೆಲೆಗೆ ಬಂದ ಸೌಜನ್ಯ ಹತ್ಯೆ ಕೇಸ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!