• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೀದರ್|ಅವ್ಯವಹಾರದ ಸಮಗ್ರ ತನಿಖೆಯಾಗಲಿ: ಪ್ರಭು ಚವ್ಹಾಣ್

ಪ್ರತಿಧ್ವನಿ by ಪ್ರತಿಧ್ವನಿ
July 12, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಔರಾದ: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ಅವ್ಯವಹಾರ ಕುರಿತು ಸಮಗ್ರ ತನಿಖೆಯಾಗಬೇಕೆಂದು ಶಾಸಕ ಪ್ರಭು ಚವ್ಹಾಣ್ ಅವರು ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ ದಲಿತರು, ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ ನಿವೇಶನಗಳನ್ನು ತಮಗೆ ಬೇಕಾದಂತೆ ಹಂಚಲಾಗಿದೆ.ಇದು ಸರ್ಕಾರದಿಂದ ಜನತೆಗೆ ಆಗಿರುವ ಮಹಾ ಮೋಸವಾಗಿದೆ ಎಂದು ಆರೋಪಿಸಿದ್ದಾರೆ.ಪ್ರಭಾವಿಗಳು ತಮಗೆ ಬೇಕಾದವರಿಗೆ ನಿವೇಶನ ಹಂಚಿಕೆ ಮಾಡಿರುವ ಆರೋಪ ಇರುವುದರಿಂದ ಈ ಪ್ರಕರಣ ತೀವ್ರ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ಹಾಗಾಗಿ ಪಕ್ಷಾತೀತವಾಗಿ ತನಿಖೆ ನಡೆಸುವ ಅವಶ್ಯಕತೆಯಿದೆ ಎಂದಿದ್ದಾರೆ.ಸರ್ಕಾರ ಏನು ಮಾಡಿದರೂ ಯಾರೂ ಕೇಳುವುದಿಲ್ಲ ಎಂದುಕೊಂಡಂತೆ ಕಾಣುತ್ತಿದ್ದು, ಒಂದರ ಮೇಲೊಂದು ಹಗರಣಗಳನ್ನು ನಡೆಸಲಾಗುತ್ತಿದೆ. ಬಡವರು, ಹಿಂದುಳಿದವರ ಪರವಾಗಿ ಪರವಾಗಿ ಮಾತನಾಡುವ ಜನಪ್ರತಿನಿಧಿಗಳೇ ಬಡ ಜನತೆಗೆ ಅನ್ಯಾಯ ಮಾಡುತ್ತಿದ್ದಾರೆ. ಮುಡಾ ಅವ್ಯವಹಾರದಲ್ಲಿ ತೊಡಗಿದ ಪ್ರತಿಯೊಬ್ಬರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ADVERTISEMENT
Tags: Prabhu Chavanಬಿಜೆಪಿ
Previous Post

ಅಚ್ಚ ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣ ಇನ್ನಿಲ್ಲ

Next Post

ಚೀನಾ ಪಾಕಿಸ್ಥಾನಕ್ಕೆ ಸಾಗಿಸುತಿದ್ದ ನಿಷೇಧಿತ ರಸಾಯನಿಕ ಅಸ್ತ್ರ ಚೆನ್ನೈ ನಲ್ಲಿ ವಶ

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post
ಚೀನಾ ಪಾಕಿಸ್ಥಾನಕ್ಕೆ ಸಾಗಿಸುತಿದ್ದ ನಿಷೇಧಿತ ರಸಾಯನಿಕ ಅಸ್ತ್ರ ಚೆನ್ನೈ ನಲ್ಲಿ ವಶ

ಚೀನಾ ಪಾಕಿಸ್ಥಾನಕ್ಕೆ ಸಾಗಿಸುತಿದ್ದ ನಿಷೇಧಿತ ರಸಾಯನಿಕ ಅಸ್ತ್ರ ಚೆನ್ನೈ ನಲ್ಲಿ ವಶ

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!