• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Dinesh G Rao: ಬ್ರಾಹ್ಮಣರ ಸಮಸ್ಯೆ ಪರಿಹರಿಸಲು ನಾವೆಲ್ಲ ಒಗ್ಗಟ್ಟಾಗಿ ಪ್ರಯತ್ನಿಸೋಣ : ದಿನೇಶ್ ಗುಂಡೂರಾವ್

ಪ್ರತಿಧ್ವನಿ by ಪ್ರತಿಧ್ವನಿ
November 7, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅವರಿಂದ ಬೆಂಗಳೂರಿನ ಬೊಬ್ಬುರಕಮ್ಮೆ ಸಭಾಭವನದಲ್ಲಿ ನಡೆದ ಆಚಾರ್ಯತ್ರಯರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು ವಿಪ್ರ ಸಮುದಾಯದ ಸ್ವಂತ ಉದ್ಯಮ ನಡೆಸುವವರಿಗೆ ಕಿರು ಸಾಲಯೋಜನೆಯ ಫಲಾನುಭವಿಗಳಿಗೆ ಪತ್ರ ವಿತರಿಸಿ, ಚಾಣಕ್ಯ ಆಡಳಿತ ತರಬೇತಿ ಯೋಜನೆ ಲೊಕಾರ್ಪಣೆ ಮಾಡಿದರು.

ನಂತರ ಮಾತನಾಡಿದ ಸಚಿವರು, ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ನಾವೇ ಸ್ಥಾಪಿಸಿದ್ದು. ನಮ್ಮ ಸಮಾಜ ಅತ್ಯಂತ ಸ್ವಾಭಿಮಾನಿ ಸಮಾಜ. ಕಷ್ಟದಿಂದ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವವರು ನಮ್ಮಲ್ಲಿಯೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಮುಂದುವರೆದ ಸಮಾಜ ಎಂಬ ಹಣೆಪಟ್ಟಿ ಇದ್ದರೂ, ಬ್ರಾಹ್ಮಣ ಸಮುದಾಯದಲ್ಲಿಯೂ ಬಡವರಿದ್ದಾರೆ, ಹತ್ತಾರು ಸಮಸ್ಯೆಗಳು ಇವೆ. ಯಾರು ಏನೇ ಹೇಳಲಿ. ನಮ್ಮ ಸರ್ಕಾರ ಬ್ರಾಹ್ಮಣರ ಸಮಸ್ಯೆಗಳಿಗೆ ಸ್ಪಂದಿಸಿದ್ದೇವೆ, ಮುಂದೆ ಕೂಡ ಸ್ಪಂದಿಸುತ್ತೇವೆ. ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರದ ಉದ್ದೇಶ ಎಲ್ಲ ಸಮಾಜ ಬೆಳಗಬೇಕು ಎಂಬುದಾಗಿದೆ. ಕಷ್ಟದಲ್ಲಿ ಇದ್ದವರಿಗೆ ಸರ್ಕಾರದ ಸಹಾಯ ಸಿಗಬೇಕು ಎಂಬುದು ನಮ್ಮ ಉದ್ದೇಶ. ಬ್ರಾಹ್ಮಣರಿಗೆ ಸಮಸ್ಯೆಯೇ ಇಲ್ಲ ಎನ್ನುವುದು ಶುದ್ಧ ತಪ್ಪು.ನಾನಂತೂ ಸದಾ ನಿಮ್ಮ ಬೆಂಬಲಕ್ಕೆ ಇದ್ದೇನೆ. ನಮ್ಮ ಸಮುದಾಯದ ಬಡವರ ಸಮಸ್ಯೆ ಪರಿಹರಿಸಲು ಬದ್ಧನಿದ್ದೇನೆ.

ಜಾತಿ ಗಣತಿ ತಪ್ಪು ಅಂತ ಭಾವಿಸಬೇಡಿ. ಸಲ್ಲದ ವದಂತಿಗಳಿಗೆ ಕಿವಿಗೊಡಬೇಡಿ. ಸರಿಯಾದ, ವೈಜ್ಞಾನಿಕ ಮಾಹಿತಿ ಇದ್ದಾಗ ಮಾತ್ರ ಸರ್ಕಾರ ಸಮರ್ಪಕ ಯೋಜನೆ ರೂಪಿಸಲು ಸಾಧ್ಯ. ಜಾತಿ ಗಣತಿಯಿಂದ ಬ್ರಾಹ್ಮಣರಲ್ಲಿರುವ ಬಡವರು, ಇಲ್ಲಿಯ ಸಮಸ್ಯೆ ಸರಿಯಾಗಿ ತಿಳಿಯಲು ಸಾಧ್ಯವಾಗುತ್ತದೆ. ಆಗ ಹೊಸ ಹೊಸ ಯೋಜನೆ ಮಾಡಲು ಅನುಕೂಲವಾಗುತ್ತದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಹೆಚ್ಚಿನ ಅನುದಾನ ಒದಗಿಸಲು ನಾನು ಸರ್ಕಾರದ ಮಟ್ಟದಲ್ಲಿ ಎಲ್ಲ ಸಹಕಾರ ನೀಡುತ್ತೇನೆ. ಅಧ್ಯಕ್ಷರಾದ ಅಸಗೋಡು ಜಯಸಿಂಹ ಅವರು ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಅಧ್ಯಕ್ಷತೆಯಲ್ಲಿ ಹಲವಾರು ಜನೋಪಯೋಗಿ ಕಾರ್ಯಕ್ರಮ ರೂಪಿಸಿದ್ದಾರೆ. ಯೋಜನೆಗಳ ಮಾಹಿತಿ ಜನರಿಗೆ ತಲುಪಿಸುವುದು, ಅರ್ಹರಿಗೆ ಸೌಲಭ್ಯ ವಿತರಣೆ ಆಗುತ್ತಿದೆ. ನಾವೆಲ್ಲ ಒಗ್ಗಟ್ಟಾಗಿ ಸಮುದಾಯದ ಅಭಿವೃದ್ಧಿಗೆ ಶ್ರಮಿಸೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಪ್ರ ಸಮುದಾಯದ ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಾಗೂ ಶಾಸಕರಾದ ಆರ್ ವಿ ದೇಶಪಾಂಡೆ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಅಸಗೋಡು ಜಯಸಿಂಹ ಹಾಗೂ ನಿರ್ದೇಶಕರುಗಳು, ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Tags: Asagodu Jayasimhabjp slams dinesh gunduraoBramhanasDinesh Gunduraodinesh gundurao about veer savarkardinesh gundurao daughtersdinesh gundurao interviewdinesh gundurao latest newsdinesh gundurao love storydinesh gundurao on bjp leadersdinesh gundurao on operation kamaladinesh gundurao returningdinesh gundurao slams yogidinesh gundurao speechex minister dinesh gunduraoMinister Dinesh Gunduraoprathap simha slams dinesh gunduraoRV Deshpandetabu dinesh gunduraowho is dinesh gundurao's wife?
Previous Post

ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರೈತರು..!

Next Post

ಹುಲಿ ದಾಳಿ ಹೆಚ್ಚಳ- ಬಂಡಿಪುರ, ನಾಗರಹೊಳೆ ಸಫಾರಿ ಬಂದ್

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
ಹುಲಿ ದಾಳಿ ಹೆಚ್ಚಳ- ಬಂಡಿಪುರ, ನಾಗರಹೊಳೆ ಸಫಾರಿ ಬಂದ್

ಹುಲಿ ದಾಳಿ ಹೆಚ್ಚಳ- ಬಂಡಿಪುರ, ನಾಗರಹೊಳೆ ಸಫಾರಿ ಬಂದ್

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!