• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಜಯೇಂದ್ರ ಶೀಘ್ರದಲ್ಲೇ ಈ ರಾಜ್ಯದ ಮುಖ್ಯಮಂತ್ರಿ ಆಗಲಿ : ಸಚಿವ ಕೆ.ಸಿ ನಾರಾಯಣಗೌಡ

ಪ್ರತಿಧ್ವನಿ by ಪ್ರತಿಧ್ವನಿ
April 14, 2023
in Top Story, ರಾಜಕೀಯ
0
ವಿಜಯೇಂದ್ರ ಶೀಘ್ರದಲ್ಲೇ ಈ ರಾಜ್ಯದ ಮುಖ್ಯಮಂತ್ರಿ ಆಗಲಿ : ಸಚಿವ ಕೆ.ಸಿ ನಾರಾಯಣಗೌಡ
Share on WhatsAppShare on FacebookShare on Telegram

ಮಂಡ್ಯ: ವಿಜಯೇಂದ್ರಣ್ಣ ಶೀಘ್ರವೇ ಮುಖ್ಯಮಂತ್ರಿಯಾಗಲಿ ಸಚಿವ ಕೆ.ಸಿ ನಾರಾಯಣಗೌಡ ಹೇಳಿದ್ದಾರೆ. ಕೆ.ಆರ್​ ಪೇಟೆಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಯಡಿಯೂರಪ್ಪ ನಾಲ್ಕು ಬಾರಿ ಸಿಎಂ ಆದ ಹೆಗ್ಗಳಿಕೆ ಹೊಂದಿದ್ದಾರೆ. ಅದೇ ರೀತಿ ರಾಜಾಹುಲಿ ಮಗ ಕೂಡ ಶೀಘ್ರದಲ್ಲೇ ಈ ರಾಜ್ಯದ ಸಿಎಂ ಆಗಬೇಕು ಎಂದು ಆಶಿಸಿದ್ದಾರೆ.

ADVERTISEMENT

ನಾನು ಜೆಡಿಎಸ್​ನಲ್ಲಿ 2ಬಾರಿ ಶಾಸಕನಾಗಿದ್ದೆ. ಆದರೆ ಆಗ ನನಗೆ ಕ್ಷೇತ್ರ ಅಭಿವೃದ್ಧಿ ಮಾಡಲು ಸಾಧ್ಯವಾಗಲಿಲ್ಲ. ಯಡಿಯೂರಪ್ಪ ಸಿಎಂ ಆಗ್ತಾರೆ ಎಂದು ತಿಳಿದ ತಕ್ಷಣ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದೇನೆ. ರಾಜ್ಯದಲ್ಲಿ ಯಾರಾದರೂ ನುಡಿದಂತೆ ನಡೆಯುವ ನಾಯಕರಿದ್ದರೆ ಅದು ಯಡಿಯೂರಪ್ಪ ಮಾತ್ರ ಎಂದು ನಾರಾಯಣ ಗೌಡ ಹೇಳಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ವಿಜಯೇಂದ್ರ ಯಡಿಯೂರಪ್ಪರ ಸ್ಥಾನ ತುಂಬುವ ಕಾರ್ಯ ಮಾಡ್ತಿದ್ದಾರೆ. ಅವರ ಕಾಲ್ಗುಣ ಚೆನ್ನಾಗಿದೆ. ಆದಷ್ಟು ಬೇಗ ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಸಿಗಲಿ. ಆ ದಿನ ಹೆಚ್ಚು ದೂರವಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

Tags: BJPBY VijayendraJDSKC Narayan GowdaKR PeteYeddyurappa
Previous Post

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಲಕ್ಷ್ಮಣ್ ಸವದಿ ರಾಜೀನಾಮೆ!

Next Post

ಸೋಮಣ್ಣಗೆ ಬಲವಂತದಿಂದ 2 ಕ್ಷೇತ್ರ ನೀಡಲಾಯ್ತಾ ಎಂದು ಕೇಳಿದ ಪ್ರಶ್ನೆಗೆ ಹೀಗಿತ್ತು ವಿಜಯೇಂದ್ರ ಪ್ರತಿಕ್ರಿಯೆ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ಸೋಮಣ್ಣಗೆ ಬಲವಂತದಿಂದ 2 ಕ್ಷೇತ್ರ ನೀಡಲಾಯ್ತಾ ಎಂದು ಕೇಳಿದ ಪ್ರಶ್ನೆಗೆ ಹೀಗಿತ್ತು ವಿಜಯೇಂದ್ರ ಪ್ರತಿಕ್ರಿಯೆ

ಸೋಮಣ್ಣಗೆ ಬಲವಂತದಿಂದ 2 ಕ್ಷೇತ್ರ ನೀಡಲಾಯ್ತಾ ಎಂದು ಕೇಳಿದ ಪ್ರಶ್ನೆಗೆ ಹೀಗಿತ್ತು ವಿಜಯೇಂದ್ರ ಪ್ರತಿಕ್ರಿಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!