• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಪ್ರತಿಧ್ವನಿ by ಪ್ರತಿಧ್ವನಿ
January 21, 2025
in Top Story, ಇದೀಗ, ದೇಶ, ವಿದೇಶ
0
ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

BJP ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಿದೆ: ಸಿ.ಎಂ ಸಿದ್ದರಾಮಯ್ಯ ಆಕ್ರೋಶ

ADVERTISEMENT

ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ‌ ಭಾರತದ ಶಕ್ತಿ: ಸಿಎಂ

BJP ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ: ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ: ಸಿ.ಎಂ ಘೋಷಣೆ*

ನಾವು ಸಂವಿಧಾನ ರಕ್ಷಿಸಿದರೆ ಇದೇ ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ: ಸಿ.ಎಂ ವಿಶ್ಲೇಷಣೆ

ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವು: ಸಿಎಂ

ಬೆಳಗಾವಿ ಜ: ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

BJP ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯ ಈ ಯತ್ನವನ್ನು ನಾವು ಸೋಲಿಸಬೇಕು. ಇದಕ್ಕೆ ಗಾಂಧಿ-ಅಂಬೇಡ್ಕರ್ ನಮಗೆ ಮಾರ್ಗದರ್ಶಕರು ಎಂದರು.

ಸಂವಿಧಾನ ಜಾರಿಯಾದಾಗ ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರವನ್ನು, ಸಂವಿಧಾನವನ್ನು ಸುಟ್ಟಿತ್ತು. ಇದನ್ನು ಈ ದೇಶ, ಈ ದೇಶದ ಜನ ಸಮುದಾಯ ಯಾವತ್ತೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ ಎಂದರು.

ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ‌ ಭಾರತದ ಶಕ್ತಿ.
BJP ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ. ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ ಎಂದರು.‌

ನಾವು ಸಂವಿಧಾನ ರಕ್ಷಿಸಿದರೆ ಇದೇ ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ.

Tags: BJPನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಚಳಿಗಾಲದಲ್ಲಿ ಆರೋಗ್ಯಕರ ಚರ್ಮವನ್ನು ಕಾಪಾಡಿಕೊಳ್ಳುವುದು ಹೇಗೆ?

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಚಳಿಗಾಲದಲ್ಲಿ ಆರೋಗ್ಯಕರ ಚರ್ಮವನ್ನು ಕಾಪಾಡಿಕೊಳ್ಳುವುದು ಹೇಗೆ?

ಚಳಿಗಾಲದಲ್ಲಿ ಆರೋಗ್ಯಕರ ಚರ್ಮವನ್ನು ಕಾಪಾಡಿಕೊಳ್ಳುವುದು ಹೇಗೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada