• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Basavaraja Bommai : ಸಂಪುಟ ತೀರ್ಮಾನಕ್ಕೆ ಕಾದು ನೋಡೋಣ ; ಬಸವರಾಜ ಬೊಮ್ಮಾಯಿ

Any Mind by Any Mind
May 31, 2023
in Top Story, ಇತರೆ / Others, ಇದೀಗ, ರಾಜಕೀಯ
0
Basavaraja Bommai : ಸಂಪುಟ ತೀರ್ಮಾನಕ್ಕೆ ಕಾದು ನೋಡೋಣ ; ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಹಾವೇರಿ:ಮೇ.31: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಸಂಪುಟದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೊ ಕಾದು ನೋಡೊಣ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಜಾರಿ ಮಾಡಲು ಮುಖ್ಯಮಂತ್ರಿಗಳು ಸಭೆಗಳನ್ನು ಮಾಡಲಿ, ನಾಳೆ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಗೊತ್ತಾಗಲಿದೆ ಯಾವುದು ಕೊಡುತ್ತಾರೆ ಯಾವುದು ಇಲ್ಲ, ಏನು ಕಂಡಿಷನ್ ಹಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ ಎಂದರು.

ADVERTISEMENT


ಡಿಸಿಎಂ ಡಿ. ಕೆ. ಶಿವಕುಮಾರ್ ಶಾಸಕ ಲಕ್ಷ್ಮಣ ಸವದಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಬೇಟಿ ಮಾಡಿರುವುದು ಅವರ ಪಕ್ಷದ ವಿಚಾರ ಎಂದರು.
ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸಮಿತಿ ಮಾಡುವುದಾಗಿ ಹೇಳಿದ್ದಾರೆ. ಏನು ಬದಲಾವಣೆ ಮಾಡುತ್ತಾರೆ ಎಂದು ಕಾದು ನೋಡೊಣ ಎಂದು ಹೇಳಿದರು.

Tags: Basavaraja BommaiBJPBJP GovernmentbjpkarnatakaCabinet MeetingcmsiddaramiahCongress GovernmentCongress GuaranteeCongress PartyKarnataka GovernmentlatestnewstodayModiPMModisiddaramaiahಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Brij Bhushan Sharan Singh : ನನ್ನ ವಿರುದ್ಧ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ ; ಬ್ರಿಜ್ ಭೂಷಣ್ ಶರಣ್ ಸಿಂಗ್

Next Post

Tobacco free day : ವರ್ಷದ 365 ದಿನವೂ ತಂಬಾಕು ರಹಿತ ದಿನವಾಗಲಿ

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
Tobacco free day : ವರ್ಷದ 365 ದಿನವೂ ತಂಬಾಕು ರಹಿತ ದಿನವಾಗಲಿ

Tobacco free day : ವರ್ಷದ 365 ದಿನವೂ ತಂಬಾಕು ರಹಿತ ದಿನವಾಗಲಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada