• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

LH 764 ಫೈಟ್‌ ನ Seat no. 8G ಯಲ್ಲಿ ಕುಳಿತಿರುವ ಪ್ರಜ್ವಲ್ ರೇವಣ್ಣ ! 

ಪ್ರತಿಧ್ವನಿ by ಪ್ರತಿಧ್ವನಿ
May 30, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪ್ರಜ್ವಲ್​ ರೇವಣ್ಣ ಬಾರದೇ ಇರಲು ಇರುವ ಕಾರಣಗಳೇನು..?
Share on WhatsAppShare on FacebookShare on Telegram

ಇಂದು ಪ್ರಜ್ವಲ್ ರೇವಣ್ಣ (prajwal revanna) ಮ್ಯುನೀಚ್ (Munich) ನಿಂದ ಬೆಂಗಳೂರಿಗೆ (Bangalore) ಬರಲು ಫೈಟ್ ಟಿಕೆಟ್ ಬುಕ್ ಮಾಡಿದ್ದು , ಇದೀಗ ವಿಮಾನ ಟೇಕ್ಆಫ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ADVERTISEMENT

ಸದ್ಯ ಈಗಾಗಲೇ ಹಂಗೇರಿ ದೇಶ ದಾಟಿರುವ ಪ್ರಜ್ವಲ್ ರೇವಣ್ಣ ಫ್ಲೈಟ್ ,ಮುಂದೆ ಜರ್ಮಿನಿ (Germany), ಆಸ್ಟ್ರಿಯಾ (Austria) ದಾಟಿ ಹಂಗೇರಿ ದೇಶದ ಮೇಲೆ ಹಾದು ಬರಲಿದೆ.ಆದರಂತೆ ರೋಮಿಯಾ, ಬಲ್ಗೇರಿಯಾ, ಟರ್ಕಿ, ಸಿರಿಯಾ, ಇರಾಕ್, ಇರಾನ್, ಆಫ್ಘಾನಿಸ್ತಾನ್, ಪಾಕಿಸ್ತಾನ್ ಮೂಲಕ ಭಾರತ ದೇಶದ ವಾಯುಮಾರ್ಗ ಪ್ರವೇಶಿಸಲಿದೆ.

ಈಗಾಗಲೇ ವಿಮಾನ ಮ್ಯೂನಿಚ್ ಬಿಟ್ಟು 1 ಗಂಟೆ 10 ನಿಮಿಷ ಟ್ರಾವೆಲ್ ಆಗಿದೆ. 1 ಗಂಟೆ 10 ನಿಮಿಷದಲ್ಲಿ ಮೂರನೇ ದೇಶದ ವಾಯುಮಾರ್ಗದಲ್ಲಿ ಪ್ರಜ್ವಲ್ ಪ್ರಯಾಣಿಸುತ್ತಿದ್ದರೆ. ಪ್ರಜ್ವಲ್ ರೇವಣ್ಣ LH 764 ಫೈಟ್‌ ಬ್ಯುಸಿನೆಸ್ ಕ್ಲಾಸಗ Seat no. 8G ರಲ್ಲಿ ಪ್ರಯಾಣ ಮಾಡುತ್ತಿರುವುದಾಗಿ ಎಸ್.ಐ.ಟಿ (SIT)ಅಧಿಕಾರಿಗಳು ಮಾಹಿತಿ ಕಲೆಹಾಕಿದ್ದಾರೆ.

Tags: ಪ್ರಜ್ವಲ್ ರೇವಣ್ಣ ಅಂದರ್ಪ್ರಜ್ವಲ್ ರೇವಣ್ಣ ಅರೆಸ್ಟ್ಪ್ರಜ್ವಲ್ ರೇವಣ್ಣ ಬಂಧನಪ್ರಜ್ವಲ್ ವಶಕ್ಕೆ ಪಡೆದ ಎಸ್.ಐ.ಟಿಬೆಂಗಳೂರಿಗೆ ಬಂದ ಪ್ರಜ್ವಲ್ವಿಮಾನದಲ್ಲಿ ಪ್ರಜ್ವಲ್ ರೇವಣ್ಣ
Previous Post

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; ಸಿಎಂ ಸಿದ್ದರಾಮಯ್ಯ ನಿಲುವು ಸ್ಪಷ್ಟಪಡಿಸಲಿ ಎಂದ ಮಾಜಿ ಸಿಎಂ ಬೊಮ್ಮಾಯಿ

Next Post

ನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ: ಡಿಸಿಎಂ

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
Next Post
ನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ: ಡಿಸಿಎಂ

ನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ: ಡಿಸಿಎಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!