• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, June 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುಳ್ಳು ಹೇಳೋದೆ ಬಿಜೆಪಿ ಕೆಲ್ಸ.. ಈಗ ನಮ್ಮ ಗ್ಯಾರಂಟಿ ಕದ್ದು ಮೋದಿ ನಮ್ಮ ಗ್ಯಾರಂಟಿ ಅಂತಿದ್ದಾರೆ : ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಪ್ರತಿಧ್ವನಿ by ಪ್ರತಿಧ್ವನಿ
March 23, 2024
in Top Story, ಕರ್ನಾಟಕ, ದೇಶ, ರಾಜಕೀಯ
0
Share on WhatsAppShare on FacebookShare on Telegram

ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ ಅಂತ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ರು.
ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ-ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು.‌

ADVERTISEMENT

KPCC ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ, ತಾಲ್ಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಮಾವೇಶದಲ್ಲಿ ಮಾತನಾಡಿದರು. ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್-ಪೆಟ್ರೋಲ್-ಗ್ಯಾಸ್ ಬೆಲೆ ಕಡಿಮೆ ಮಾಡ್ತೀವಿ ಅಂದ್ರು ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಅಂದ್ರು ಸೃಷ್ಟಿಸಿದ್ರಾ? ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು ಹಾಕಿದ್ರಾ? ಎಂದು ಪ್ರಧಾನಿ ನರೇಂದ್ರ ಮೋದಿಯವರ ಆಶ್ವಾಸನೆಗಳ ಸರಣಿ ಸುಳ್ಳುಗಳನ್ನು ಪಟ್ಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಬಿಜೆಪಿಯವರು ಮಾಮೂಲಿಯಂತೆ ಸುಳ್ಳು ಹೇಳುತ್ತಾ ನಮ್ಮ ಕಾರ್ಯಕ್ರಮಗಳನ್ನು ಅವರ ಕಾರ್ಯಕ್ರಮ ಎಂದು ಹೇಳಿಕೊಳ್ಳುವ ಅಪಾಯ ಇದೆ. ಈ ಸುಳ್ಳುಗಳನ್ನು ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಸಮರ್ಥವಾಗಿ ಎದುರಿಸಿ ಜನರಿಗೆ ಸತ್ಯ ತಿಳಿಸಿ ಎಂದು ಕರೆ ನೀಡಿದರು. ಕರ್ನಾಟಕ ರಾಜ್ಯದಿಂದ ನಾವು 4 ಲಕ್ಷದ 50 ಸಾವಿರ ಕೋಟಿ ತೆರಿಗೆಯನ್ನು ಕೇಂದ್ರಕ್ಕೆ ಕಟ್ಟುತ್ತೇವೆ. ಆದರೆ, ಕೇಂದ್ರ ವಾಪಾಸ್ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಕೇವಲ 50 ಸಾವಿರ ಕೋಟಿ. ಈ ಅನ್ಯಾಯವನ್ನೇ ನ್ಯಾಯ ಎಂದು ಬಿಜೆಪಿ-ಜೆಡಿಎಸ್ ನವರು ಡ್ಯಾನ್ಸ್ ಮಾಡುತ್ತಿದ್ದಾರೆ. ಆದರೆ ನೀವುಗಳು ಬಿಜೆಪಿ-ಜೆಡಿಎಸ್ ನವರು ಅನ್ಯಾಯವನ್ನು ಬೆಂಬಲಿಸುತ್ತಿರುವುದನ್ನು ನಮ್ಮ ನಾಡಿನ ಜನರಿಗೆ ಅರ್ಥ ಮಾಡಿಸಿ ಎಂದು ಕರೆ ನೀಡಿದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಸಿಎಂ ಡಿ.ಕೆ.ಶಿವಕುಮಾರ್, ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಸೂರಜ್ ಹೆಗ್ಡೆ, ಮೆಹರೋಜ್ ಖಾನ್, ಬಿಬಿಎಂಪಿ ವ್ಯಾಪ್ತಿಯ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಿ.ಕೃಷ್ಣಪ್ಪ ಉಪಸ್ಥಿತರಿದ್ದರು.

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೇಂದ್ರದಿಂದ ನ್ಯಾಯ ಸಿಗದೆ ಸುಪ್ರೀಂಕೋರ್ಟ್ ಮೊರೆ ಬಂದಿದ್ದೇವೆ – ಸಿ ಎಂ ಸಿದ್ದು

Next Post

ಯಶ್ ಅಭಿನಯದ TOXIC ಸಿನಿಮಾದಲ್ಲಿ ನೀವು ನಟಿಸಬೇಕಾ ?! ಇಲ್ಲಿದೆ ನೋಡಿ ಗೋಲ್ಡನ್ ಅವಕಾಶ ! 

Related Posts

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: ದಾವಣಗೆರೆಯಲ್ಲಿ ಕಂತೆ ಕಂತೆ ನೋಟು..ಚಿನ್ನ..!
Top Story

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: ದಾವಣಗೆರೆಯಲ್ಲಿ ಕಂತೆ ಕಂತೆ ನೋಟು..ಚಿನ್ನ..!

by ಪ್ರತಿಧ್ವನಿ
June 16, 2026
0

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಕೆಲ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದು, ಬೆಂಗಳೂರು, ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. https://youtu.be/Fgxfb-Z2r08?si=ADXt3C5R-F2Vv9D1 ಹುಬ್ಬಳ್ಳಿಯಲ್ಲಿ...

Read moreDetails
ಕನ್ನಡ ಕಿರುತೆರೆ ನಟ ಸಿದ್ದಾರ್ಥ ಪರಸನೋರ ಅನುಮಾನಾಸ್ಪದ ಸಾ**

ಕನ್ನಡ ಕಿರುತೆರೆ ನಟ ಸಿದ್ದಾರ್ಥ ಪರಸನೋರ ಅನುಮಾನಾಸ್ಪದ ಸಾ**

June 16, 2026
ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ನಿಧನ

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ನಿಧನ

June 16, 2026
ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಜೀವ ದಹನ, 7 ಮಂದಿಗೆ ಗಂಭೀರ ಗಾಯ

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಜೀವ ದಹನ, 7 ಮಂದಿಗೆ ಗಂಭೀರ ಗಾಯ

June 16, 2026
ಆರ್‌ಎಸ್‌ಎಸ್ ನಿಷೇಧ ಸರಿಯಲ್ಲ; ಕಾನೂನು ಉಲ್ಲಂಘಿಸಿದರೆ ಮಾತ್ರ ಕ್ರಮ: ನಟ ಚೇತನ್

ಆರ್‌ಎಸ್‌ಎಸ್ ನಿಷೇಧ ಸರಿಯಲ್ಲ; ಕಾನೂನು ಉಲ್ಲಂಘಿಸಿದರೆ ಮಾತ್ರ ಕ್ರಮ: ನಟ ಚೇತನ್

June 16, 2026
Next Post
ಯಶ್ ಅಭಿನಯದ TOXIC ಸಿನಿಮಾದಲ್ಲಿ ನೀವು ನಟಿಸಬೇಕಾ ?! ಇಲ್ಲಿದೆ ನೋಡಿ ಗೋಲ್ಡನ್ ಅವಕಾಶ ! 

ಯಶ್ ಅಭಿನಯದ TOXIC ಸಿನಿಮಾದಲ್ಲಿ ನೀವು ನಟಿಸಬೇಕಾ ?! ಇಲ್ಲಿದೆ ನೋಡಿ ಗೋಲ್ಡನ್ ಅವಕಾಶ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada