• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಟಿಪ್ಪು ಪ್ರತಿಮೆ ನಿರ್ಮಾಣ; ಭಜರಂಗದಳದಿಂದ ತನ್ವೀರ್ ಸೇಠ್‌ಗೆ ಕೊಲೆ ಬೆದರಿಕೆ

ಪ್ರತಿಧ್ವನಿ by ಪ್ರತಿಧ್ವನಿ
November 17, 2022
in ಕರ್ನಾಟಕ, ರಾಜಕೀಯ
0
ಟಿಪ್ಪು ಪ್ರತಿಮೆ ನಿರ್ಮಾಣ; ಭಜರಂಗದಳದಿಂದ ತನ್ವೀರ್ ಸೇಠ್‌ಗೆ ಕೊಲೆ ಬೆದರಿಕೆ
Share on WhatsAppShare on FacebookShare on Telegram

ಕಾಂಗ್ರೆಸ್​ ಶಾಸಕ ತನ್ವೀರ್ ಸೇಠ್ ಟಿಪ್ಪು ಪ್ರತಿಮೆ ನಿರ್ಮಾಣ ಮಾಡಲಿ ಅಂದೇ ಅವರ ಅಂತಿಮಯಾತ್ರೆ ಎಂದು ಸಕಲೇಶಪುರ ಭಜರಂಗದಳದ ನಾಯಕ ರಘು ಎನ್ನುವವರು ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ADVERTISEMENT

ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಾಣ ಮಾಡುವವರು ದೇಶದ್ರೋಹಿ ಚಟುವಟಿಕೆಯ ಒಂದು ಭಾಗ ಆಗುತ್ತಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ ಬೆನ್ನಲ್ಲೇ ಈ ಬೆದರಿಕೆಯ ವೀಡಿಯೋ ವೈರಲ್ ಆಗುತ್ತಿದೆ.

#Karnataka @BajrangDalOrg leader Raghu Sakaleshapura issues threat to @INCKarnataka mla Tanveer Sait saying even if one feet of #tippusultan statue is built in #Mysuru. We will take out your final rites. pic.twitter.com/J06XCH6SUl

— Imran Khan (@KeypadGuerilla) November 17, 2022

ವೈರಲ್ ಆಗಿರುವ ವಿಡಿಯೋದಲ್ಲಿ, ಟಿಪ್ಪು ರಾಜ್ಯವಲ್ಲದೇ ದೇಶಕ್ಕೆ ಕಂಟಕ ತಂದಿರುವ ವ್ಯಕ್ತಿ ಇಂತಹ ವ್ಯಕ್ತಿಯ ಒಂದೇ ಒಂದು ಅಡಿ ಪ್ರತಿಮೆ ನಿರ್ಮಾಣವಾದರೂ ಅಂದೆ ಅವರ ಅಂತಿಮಯಾತ್ರೆ ಎಂದು ವಿಡಿಯೋದಲ್ಲಿ ಹೇಳುವುದು ಕಂಡು ಬರುತ್ತದೆ.

ತನ್ವೀರ್ ಸೇಠ್ ಮೈಸೂರು ಅಥವಾ ಶ್ರೀರಂಗಪಟ್ಟಣದಲ್ಲಿ 100 ಅಡಿ ಎತ್ತರದ ಟಿಪ್ಪು ಪ್ರತಿಮೆ ನಿರ್ಮಾಣ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಈಗಾಗಲೇ ಸಾಕಷ್ಟು ಪರ-ವಿರೋಧದ ಚರ್ಚೆ ನಡೆಯುತ್ತಿದೆ.

Previous Post

ಪ್ರತಿಧ್ವನಿ ಇಂಪ್ಯಾಕ್ಟ್‌; ತನಿಖೆಗೆ ಆದೇಶಿಸಿದ ಸಿಎಂ ಬೊಮ್ಮಾಯಿ

Next Post

ಕಾಂಗ್ರೆಸ್ ನವರು ಅವರ ವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ : ಸಿಎಂ

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಕಾಂಗ್ರೆಸ್ ನವರು ಅವರ  ವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ : ಸಿಎಂ

ಕಾಂಗ್ರೆಸ್ ನವರು ಅವರ ವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ : ಸಿಎಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!