• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಂದೇ ಸೆಲ್‌ನಲ್ಲಿ ಪ್ರಜ್ವಲ್ & ಸೂರಜ್ ! ಚಾಪೆ ಮೇಲೆ ದಿ ದೂಡುತ್ತಿರುವ ರೇವಣ್ಣ ಬ್ರದರ್ಸ್ !

ಪ್ರತಿಧ್ವನಿ by ಪ್ರತಿಧ್ವನಿ
July 2, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಒಂದೇ ಸೆಲ್‌ನಲ್ಲಿ ಪ್ರಜ್ವಲ್ & ಸೂರಜ್ ! ಚಾಪೆ ಮೇಲೆ ದಿ ದೂಡುತ್ತಿರುವ ರೇವಣ್ಣ ಬ್ರದರ್ಸ್ !
Share on WhatsAppShare on FacebookShare on Telegram

ಅಸಹಜ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪದಲ್ಲಿ ಜೈಲು (Jall) ಸೇರಿರೋ ರೇವಣ್ಣ ಬ್ರದರ್ಸ್ (Revanna brothers) ಒಂದೇ ಸೆಲ್‌ನಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೊನ್ನೆ ಜೆಸಿಗೆ ಬಂದ ಪ್ರಜ್ವಲ್ ರೇವಣ್ಣರನ್ನ (Prajwal revanna) ಅಣ್ಣ ಸೂರಜ್ ರೇವಣ್ಣ (Sura) revanna) ರೂಂಗೆ ಶೀಘ್ರ ಮಾಡಲಾಗಿತ್ತು.

ADVERTISEMENT

ಕಳೆದ ಎರಡು ದಿನದಿಂದ ಒಂದೇ ರೂಮ್‌ನಲ್ಲಿರೋ ಅಣ್ಣ ತಮ್ಮ ಒಟ್ಟಿಗೆಯಿದ್ದು, ಹೊರಗೆ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಮಾತುಕತೆ ನಡೆಸುತ್ತಿದ್ದಾರಂತೆ. ಇಬ್ಬರ ರೂಂಗೆ ಯಾವುದೇ ಸೌಕರ್ಯ ಇಲ್ಲ. ಟಿವಿಯಾಗ್ಲಿ (Tv), ದಿವಾನ್ ಕಾಟ್ (Diwan cott) ಆಗ್ಲಿ ಇಲ್ಲ. ಕೇವಲ ಚಾಪೆ ದಿಂಬು ಬಿಟ್ಟರೆ ಏನು ಇಲ್ಲ ಎಂದು ತಿಳಿದು ಬಂದಿದೆ.

ತಮ್ಮ ಕುಟುಂಬಕ್ಕೆ ಒದಗಿಬಂದ ಸಂಕಷ್ಟದ ಬಗ್ಗೆ ಬೇಸರಗೊಂಡಿರುವ ಸಹೋದರರು, ತಮ್ಮ ತಮ್ಮ ಪ್ರಕರಣಗಳ ಕುರಿತು ಪರಸ್ಪರ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದ್ದು, ಬೇರೆ ಯಾರೊಂದಿಗೂ ಮಾತನಾಡದೆ, ಮೌನವಾಗಿಯೇ ಉಳಿದಿದ್ದಾರೆ ಎನ್ನಲಾಗಿದೆ.

Tags: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಒಂದೇ ಸೆಲ್ ನಲ್ಲಿ ಪ್ರಜ್ವಲ್ ಮತ್ತು ಸೂರಜ್ಪ್ರಜ್ವಲ್ ರೇವಣ್ಣಸೂರಜ್ ರೇವಣ್ಣಹಾಸನ ಪೆನ್ ಡ್ರೈವ್ ಪ್ರಕರಣ
Previous Post

ಜಿಂಕೆಗಳ ಕಾಟಕ್ಕೆ ಬೀದರ್ ರೈತರು ಹೈರಾಣ; ಬಿತ್ತದ ಬೆಳೆ ಉಳಿಸಿಕೊಳ್ಳಲು ಪರದಾಟ…

Next Post

ಸಾಮೂಹಿಕ ವಿವಾಹ ಸ್ಥಳವನ್ನು ಪಾಲ್ಘರ್‌ ನಿಂದ ಥಾಣೆ ಗೆ ಬದಲಾಯಿಸಿದ ಅಂಬಾನಿ ಕುಟುಂಬ….

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post

ಸಾಮೂಹಿಕ ವಿವಾಹ ಸ್ಥಳವನ್ನು ಪಾಲ್ಘರ್‌ ನಿಂದ ಥಾಣೆ ಗೆ ಬದಲಾಯಿಸಿದ ಅಂಬಾನಿ ಕುಟುಂಬ....

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!