• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಲವರ್ ಬೇಡ್ವಂತೆ, ಐಎಎಸ್ ಅಧಿಕಾರಿ ಜೊತೆ ದೇವಿ ಮದುವೆ ಮಾಡಿಸಬೇಕಂತೆ!

ಪ್ರತಿಧ್ವನಿ by ಪ್ರತಿಧ್ವನಿ
May 24, 2024
in ಕರ್ನಾಟಕ
0
ಲವರ್ ಬೇಡ್ವಂತೆ, ಐಎಎಸ್ ಅಧಿಕಾರಿ ಜೊತೆ ದೇವಿ ಮದುವೆ ಮಾಡಿಸಬೇಕಂತೆ!
Share on WhatsAppShare on FacebookShare on Telegram

ಬೆಂಗಳೂರು: ದೇವಸ್ಥಾನದಲ್ಲಿ ಹುಂಡಿಗೆ ಹಣ ಹಾಕಿ ಹರಕೆ ಹೊತ್ತು ಬರುತ್ತಾರೆ. ಹಲವರು ತಮ್ಮಿಷ್ಟದ ಹರಕೆಯನ್ನು ಬರೆದು ದೇವರ ಹುಂಡಿಗೆ ಹಾಕುತ್ತಾರೆ. ಹೀಗೆ ಹುಂಡಿಯಲ್ಲಿ ಬಗೆ ಬಗೆಯ ಹರಿಕೆಯ ಪತ್ರಗಳು ಸಿಗುತ್ತವೆ. ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿ ವಿಚಿತ್ರ ಪತ್ರಗಳು ಪತ್ತೆಯಾಗಿದ್ದು, ಕೇಳಿ ಜನರು ನಗಾಡುತ್ತಿದ್ದಾರೆ.

ADVERTISEMENT

ಒಂದು ಪತ್ರದಲ್ಲಿ ಅಮ್ಮ ನಾನು ತಪ್ಪು ಮಾಡಿದೀನಿ ಕ್ಷಮಿಸಿ, ಹಿಂದೆ ಪತ್ರ (Devotees Request Letter) ಬರೆದಾಗ ಗೋಪಿನಾಥ್ ಬಿಟ್ರೆ ಯಾರನ್ನೂ ಮದುವೆಯಾಗುವುದಿಲ್ಲ ಎಂದು ಬಯಸಿದ್ದೆ. ಈಗ ಅವನು ನನಗೆ ಬೇಡ. ಮುಂದಿನ ವರ್ಷದಷ್ಟರಲ್ಲಿ ನನ್ನ ಮದುವೆ ಆಗುವಂತೆ ಮಾಡು. ಒಳ್ಳೆಯ ಹೆಸರು, ಕೀರ್ತಿ, ಹೃದಯವಂತ, ಗುಣವಂತ, ಸಿರಿವಂತ, ಐಶ್ವರ್ಯವಂತ ಹುಡುಗನೊಂದಿಗೆ ಮದುವೆ ಮಾಡು. ಒಳ್ಳೆಯ ಐಎಎಸ್ ಅಧಿಕಾರಿ ಜೊತೆ ನನ್ನ ಮದುವೆ ಮಾಡಿಸು. ನನ್ನ ಗಂಡ ಬೇರೆ ಯಾವ ಹೆಂಗಸರನ್ನು, ಹುಡುಗಿಯರನ್ನು ಕೆಟ್ಟ ದೃಷ್ಟಿಯಿಂದ ನೋಡಬಾರದು. ನಾನು ಮಕ್ಕಳು, ಮೊಮ್ಮಕ್ಕಳ ಜೊತೆ ಜೀವನ ಮಾಡಬೇಕು ಇಷ್ಟು ವರ್ಷ ಕಾದಿದ್ದಕ್ಕೆ ಒಳ್ಳೆ ಹುಡುಗ ಸಿಕ್ಕಿದ ಅಂತ ಆಡಿಕೊಳ್ಳೋರ ಬಾಯಿ ಮುಚ್ಚಿಸಬೇಕು ಎಂದು ಬರೆಯಲಾಗಿದೆ.

ಮತ್ತೊಂದು ಪತ್ರದಲ್ಲಿ ನನ್ನ ತಾಯಿಯ ಮನೆಯಿಂದ ನನಗೆ ಬರಬೇಕಾಗಿರುವ ಆಸ್ತಿ ಯಾವುದೇ ಅಡ್ಡಿಯಿಲ್ಲದೇ ಕೈಸೇರುವಂತೆ ಮಾಡು ತಾಯಿ ಎಂದು ಬರೆಯಲಾಗಿದೆ.
ಅಮ್ಮ ತಾಯಿ ರಮ್ಯ ಮತ್ತು ಉಮೇಶ್ ಇಬ್ಬರು ದೂರು ಆಗುವಂತೆ ಮಾಡು. ಇವರಿಂದ ಒಂದು ಸಂಸಾರ ದೂರ ಆಗಿದೆ. ಅವರ ತಪ್ಪಿಗೆ ಶಿಕ್ಷೆ ಕೊಡು ತಾಯಿ ಎಂದು ಮತ್ತೊಂದು ಪತ್ರದಲ್ಲಿ ಬರೆಯಲಾಗಿದೆ.

Tags: BangaloregodTemple
Previous Post

ಸಿಎಂ ಪುತ್ರ ಯತೀಂದ್ರಗೆ ವಿಧಾನ ಪರಿಷತ್ ಸ್ಥಾನ ಫಿಕ್ಸ್..!

Next Post

ಕ್ರಿಕೆಟ್ ವಿಚಾರಕ್ಕೆ ಮಾರಾಮಾರಿ; ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ!

Related Posts

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ
Top Story

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

by ಪ್ರತಿಧ್ವನಿ
February 6, 2026
0

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಸಿಐಡಿ(CID )ಸೈಬರ್ ಕ್ರೈಂ( Cyber Crime) ವಿಭಾಗ ಭಾರೀ ಕಾರ್ಯಾಚರಣೆ ನಡೆಸಿದೆ. ಮ್ಯೂಲ್ ಅಕೌಂಟ್‌ಗಳ ಮೂಲಕ...

Read more
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

February 5, 2026
Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

February 5, 2026
ಜೈಲು ಅಕ್ರಮ ಕಡಿವಾಣಕ್ಕೆ ಮಾಸ್ಟರ್ ಪ್ಲಾನ್

ಜೈಲು ಅಕ್ರಮ ಕಡಿವಾಣಕ್ಕೆ ಮಾಸ್ಟರ್ ಪ್ಲಾನ್

February 5, 2026
Next Post
ಕ್ರಿಕೆಟ್ ವಿಚಾರಕ್ಕೆ ಮಾರಾಮಾರಿ; ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ!

ಕ್ರಿಕೆಟ್ ವಿಚಾರಕ್ಕೆ ಮಾರಾಮಾರಿ; ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!