• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಾಲು ಸಾಲು ಚುನಾವಣೆ ಹಿನ್ನೆಲೆ ಸಂಪುಟ ಸರ್ಜರಿ ಡೌಟ್! : ಸಿಎಂ ಬೊಮ್ಮಾಯಿ ಹೇಳಿದ್ದೇನು?

Any Mind by Any Mind
May 21, 2022
in ಕರ್ನಾಟಕ
0
ಕೆರೆ ಜಾಗಗಳಲ್ಲಿ ಮನೆ ನಿರ್ಮಾಣ ಆದೇಶ ರದ್ದು: ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ದಿಢೀರ್‌ ದೆಹಲಿಗೆ ತೆರಳಿದ್ದು, ಸಂಪುಟ ವಿಸ್ತಪರಣೆಯ ಕುರಿತು ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ಈ ಕುತೂಹಲಕ್ಕೆಲ್ಲ ಈಗ ತೆರೆ ಬಿದಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ADVERTISEMENT

ಹೌದು, ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತಂತೆ ಸಿಎಂ ಬೊಮ್ಮಾಯಿ ದೆಹಲಿಯಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಜೆಪಿ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ನಾಲ್ಕು ವಿಧಾನಪರಿಷತ್ ಸ್ಥಾನಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಕೋರ್ ಕಮಿಟಿ ಪಟ್ಟಿ ನೀಡಲಾಗಿದೆ. ಈ ಬಗ್ಗೆ ಅಂತಿಮ ತೀರ್ಮಾನ ಹೈಕಮಾಂಡ್ ಕೈಗೊಳ್ಳಲಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಹೇಳಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿಎಂ ಬೊಮ್ಮಾಯಿಸಿದ್ದರಾಮಯ್ಯ
Previous Post

ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧ ಇರುವ ಸೋಲಿಗರಿಗೆ ಗೊತ್ತು 250 ಪಕ್ಷಿಗಳ ಭಾಷೆ!

Next Post

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಪ್ರೊಫೆಸರ್ ಅರೆಸ್ಟ್!‌

Related Posts

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!
Top Story

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!

by ಪ್ರತಿಧ್ವನಿ
June 7, 2026
0

ವಿಜಯನಗರ : ಮಾಜಿ ಸಚಿವ ಬಿ.ಜೆಡ್.ಜಮೀರ್ ಅಹಮದ್ ಖಾನ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಮಂತ್ರಿಗಿರಿ ನೀಡಲು ಬೆಂಬಲಿಗರು ಕೂಡ್ಲಿಗಿಯಲ್ಲಿ ಪ್ರತಿಭಟನೆಯ ಮೂಲಕ ಆಗ್ರಹಿಸಿದ್ದಾರೆ. https://www.youtube.com/watch?v=8tCNUnBUEJc ನೂತನ...

Read moreDetails
ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

June 6, 2026
ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

June 5, 2026
ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

June 5, 2026
BREAKING NEWS : ನನ್ನ ರಾಜಕೀಯ ಸುಲಭವಾಗಿರಲಿಲ್ಲ, ಇಂದಿನಿಂದ ಹೊಸ ಪಯಣ : ನೂತನ ಪಕ್ಷ ಘೋಷಿಸಿದ ಅಣ್ಣಾಮಲೈ..!

BREAKING NEWS : ನನ್ನ ರಾಜಕೀಯ ಸುಲಭವಾಗಿರಲಿಲ್ಲ, ಇಂದಿನಿಂದ ಹೊಸ ಪಯಣ : ನೂತನ ಪಕ್ಷ ಘೋಷಿಸಿದ ಅಣ್ಣಾಮಲೈ..!

June 5, 2026
Next Post
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಎಂದು  ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಪ್ರೊಫೆಸರ್ ಅರೆಸ್ಟ್!‌

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಪ್ರೊಫೆಸರ್ ಅರೆಸ್ಟ್!‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!