• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Lingayata community : ಅಧಿಕಾರದ ದುರಾಸೆಗೆ ಲಿಂಗಾಯತರನ್ನು ಬಳಸಿದ ಕಾಂಗ್ರೆಸ್ ಈಗ ಮೌನವಾಗಿದ್ಯಾಕೆ? : ಬಿ.ವೈ.ವಿಜಯೇಂದ್ರ

Any Mind by Any Mind
May 19, 2023
in Top Story, ಅಂಕಣ, ಇದೀಗ
0
Lingayata community : ಅಧಿಕಾರದ ದುರಾಸೆಗೆ ಲಿಂಗಾಯತರನ್ನು ಬಳಸಿದ ಕಾಂಗ್ರೆಸ್ ಈಗ ಮೌನವಾಗಿದ್ಯಾಕೆ? : ಬಿ.ವೈ.ವಿಜಯೇಂದ್ರ
Share on WhatsAppShare on FacebookShare on Telegram

ಅಧಿಕಾರದ ದುರಾಸೆಗಾಗಿ ಲಿಂಗಾಯತ ಸಮುದಾಯವನ್ನ ಚುನಾವಣೆಯಲ್ಲಿ ಮತಬ್ಯಾಂಕ್‌ ಆಗಿ ಬಳಸಿಕೊಂಡ ಕಾಂಗ್ರೆಸ್‌ ನಾಯಕರು, ಈಗ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಯ್ಕೆ ವೇಳೆಯಲ್ಲಿ ಗಪ್‌ ಚುಪ್‌ ಆಗಿದ್ದಾರೆ. ಅಧಿಕಾರದ ದುರಾಸೆಗೆ ಲಿಂಗಾಯತರನ್ನು ಪಾದಪೀಠವನ್ನಾಗಿ ಬಳಸಿದ ಕಾಂಗ್ರೆಸ್ ನ ಪ್ರಮುಖರು ಇದೀಗ ಸಿಎಂ ಅಥವಾ ಡಿಸಿಎಂ ಹುದ್ದೆ ನೀಡುವ ಸಂದರ್ಭದಲ್ಲಿ ಏಕಾಏಕಿ ಮೌನವಾಗಿದ್ದಾರೆ ಎಂದು ಶಾಸಕ, ಬಿಜೆಪಿ ನಾಯಕ ಬಿ.ವೈ ವಿಜಯೇಂದ್ರ ಟೀಕಿಸಿದ್ದಾರೆ.

ADVERTISEMENT

True face of Congress has been unveiled for the infinite time.

Congress which has always mistreated Lingayats can never do real justice to the community.

Its BJP which truly represents Anna Basavanna & his teachings, providing justice to all by following his philosophy of 2/3

— Vijayendra Yediyurappa (@BYVijayendra) May 19, 2023

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವಿಪರ್ಯಾಸವೆಂದರೆ, ಕಾಂಗ್ರೆಸ್‌ನಿಂದ ಗರಿಷ್ಠ 39 ಶಾಸಕರನ್ನು ಗೆದ್ದ ನಂತರವೂ ಲಿಂಗಾಯತರಿಗೆ ಸರಿಯಾದ ಸ್ಥಾನಗಳಿಗೆ ಬೇಡಿಕೆಯ ಯಾವುದೇ ಬಲವಾದ ಧ್ವನಿಯಿಲ್ಲದಂತಾಗಿದೆ ಎಂದಿದ್ದಾರೆ.

ಕಾಂಗ್ರೆಸ್‌ನ ನಿಜವಾದ ಮುಖವನ್ನು ಅನಾವರಣಗೊಳಿಸಲಾಗಿದೆ. ಲಿಂಗಾಯತರನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಿರುವ ಕಾಂಗ್ರೆಸ್‌ ನಿಂದ ಸಮಾಜಕ್ಕೆ ನಿಜವಾದ ನ್ಯಾಯ ಕೊಡಲು ಸಾಧ್ಯವೇ ಇಲ್ಲ. ಅಣ್ಣ ಬಸವಣ್ಣ ಮತ್ತು ಅವರ ಬೋಧನೆಗಳನ್ನು ನಿಜವಾಗಿಯೂ ಪ್ರತಿನಿಧಿಸುವ ಅದರ ಬಿಜೆಪಿ, ಅವರ “ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು” ತತ್ವವನ್ನು ಅನುಸರಿಸುವ ಮೂಲಕ ಎಲ್ಲರಿಗೂ ನ್ಯಾಯವನ್ನು ಒದಗಿಸುತ್ತಿದೆ ಎಂದಿದ್ದಾರೆ

ಕರ್ನಾಟಕದ ನಾಗರಿಕರು ಕಾಂಗ್ರೆಸ್‌ ನ ಸುಳ್ಳಿಗೆ ಬೀಳುವ ತಮ್ಮ ಮೂರ್ಖತನವನ್ನು ಶೀಘ್ರದಲ್ಲೇ ಅರಿತುಕೊಳ್ಳುತ್ತಾರೆ. ಬಿಜೆಪಿ ಮತ್ತು ನರೇಂದ್ರ ಮೋದಿ ಜೀ ಜೊತೆಗೆ “ತಾಯಿ ಭಾರತಿ” ಸೇವೆಯಲ್ಲಿ ನಿಲ್ಲುವ ಮೂಲಕ ತಿದ್ದಿಕೊಳ್ಳುತ್ತಾರೆ ಎಂದು ಭಾವಿಸುತ್ತೇವೆ ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ

Tags: BJPbjpvscongressbsyediyurappabyvijayendraDKShivakumarKPCC presidentLingayat CommunityLingayat leadershipModiPMModisiddaramaiah
Previous Post

Chikkaballapura MLA ; ನಿಮಗೆ ಏನ್‌ ನ್ಯಾಯ ಬೇಕು ನೀವೆ..ಹೇಳಿ ; ಪ್ರದೀಪ್‌ ಈಶ್ವರ್ #congressmla #Chikkaballapura #pradeepeshwar

Next Post

Jagadish Shettar : ನೂತನ ಸಿಎಂ ಸಿದ್ದರಾಮಯ್ಯಗೆ ಶುಭ ಹಾರೈಸಿದ ಜಗದೀಶ್‌ ಶೆಟ್ಟರ್

Related Posts

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
0

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...

Read moreDetails

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
Next Post
Jagadish Shettar : ನೂತನ ಸಿಎಂ ಸಿದ್ದರಾಮಯ್ಯಗೆ ಶುಭ ಹಾರೈಸಿದ ಜಗದೀಶ್‌ ಶೆಟ್ಟರ್

Jagadish Shettar : ನೂತನ ಸಿಎಂ ಸಿದ್ದರಾಮಯ್ಯಗೆ ಶುಭ ಹಾರೈಸಿದ ಜಗದೀಶ್‌ ಶೆಟ್ಟರ್

Please login to join discussion

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!