• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅದ್ದೂರಿಯಾಗಿ ಬಿಡುಗಡೆಯಾಯಿತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ “ಮ್ಯಾಕ್ಸ್” ಚಿತ್ರದ “Lions roar” ಹಾಡು

ಪ್ರತಿಧ್ವನಿ by ಪ್ರತಿಧ್ವನಿ
December 16, 2024
in Top Story, ಕರ್ನಾಟಕ
0
Share on WhatsAppShare on FacebookShare on Telegram

ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರಕ್ಕಾಗಿ ಅನೂಪ್ ಭಂಡಾರಿ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ “Lions roar” ಹಾಡಿನ ಲಿರಿಕಲ್ ವಿಡಿಯೋ ಇತ್ತೀಚಿಗೆ ಅದ್ದೂರಿಯಾಗಿ ಬಿಡುಗಡೆಯಾಯಿತು.

ADVERTISEMENT

ಓರಾಯನ್ ಮಾಲ್ ನ ಆವರಣದಲ್ಲಿರುವ ಕೆರೆಯಂಗಳದಲ್ಲಿ‌ ನಡೆದ ವರ್ಣರಂಜಿತ ಸಮಾರಂಭಕ್ಕೆ ಸಹಸ್ರಾರು ಅಭಿಮಾನಿಗಳು ಸಾಕ್ಷಿಯಾದರು. “ಮ್ಯಾಕ್ಸ್” ಚಿತ್ರದ ಹಾಡಿಗೆ ಹಾಗೂ ಟ್ರೇಲರ್ ಗೆ ಅಭಿಮಾನಿಗಳು ಫಿದಾ ಆದರು.ಕಿಚ್ಚ ಸುದೀಪ್, ನಿರ್ಮಾಪಕ ಕಲೈಪುಲಿ ಎಸ್ ತನು, ನಿರ್ದೇಶಕ ವಿಜಯ್ ಕಾರ್ತಿಕೇಯ, ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಿಮ್ಮೆನೆಲ್ಲಾ ನೋಡಿ ಬಹಳ ಖುಷಿಯಾಗುತ್ತಿದೆ. ಎರಡುವರೆ ವರ್ಷಗಳ ನಂತರ ಡಿಸೆಂಬರ್ 25 ರಂದು ನನ್ನ ಅಭಿನಯದ “ಮ್ಯಾಕ್ಸ್” ಚಿತ್ರ ಬಿಡುಗಡೆಯಾಗುತ್ತಿದೆ.ತಡವಾಗಿರುವುದಕ್ಕೆ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ.ಆದರೆ ನಾವು ಲೇಟಾಗಿ ಬಂದರೂ ಲೇಟೆಸ್ಟಾಗಿ ಬರುತ್ತೇವೆ‌.ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ ಎಂದರು ನಾಯಕ ಸುದೀಪ್.

ಇಷ್ಟು ಜನ ಸುದೀಪ್ ಅವರ ಅಭಿಮಾನಿಗಳನ್ನು ಕಂಡು ಆನಂದವಾಗುತ್ತಿದೆ ಎಂದು ಮಾತು ಆರಂಭಿಸಿದ ನಿರ್ಮಾಪಕ ಕಲೈಪುಲಿ‌ ಎಸ್ ತನು, ಡಿಸೆಂಬರ್ 25 ನಮ್ಮ ಚಿತ್ರ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ನಮ್ಮೆಲ್ಲರ ಬೆಂಬಲವಿರಲಿ ಎಂದರು. ನಿರ್ದೇಶಕ ವಿಜಯ್ ಕಾರ್ತಿಕೇಯ,ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Tags: "Lions roar"Anoop Bhandariby Kalaipuli S Tanu V Creations and Kichcha CreationsChakraborty Kiccha Sudeepdirected by Vijay KarthikeFilm "Max"film release on 25th December.sandalwoodsung by Vijay Prakash
Previous Post

ಪವಿತ್ರಾ ಗೌಡ ಬಾಳಿಗೆ ಗಂಡ ಎಂಟ್ರಿ?

Next Post

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದಾಸ !

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದಾಸ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada