• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

List of Ministers Reduced From 28 to 8 ; 28ರಿಂದ 8ಕ್ಕೆ ಇಳಿದ ಸಚಿವರ ಪಟ್ಟಿ; ಸಿದ್ದು ವಿರುದ್ಧ ಮಂತ್ರಿಗಿರಿ ವಂಚಿತರ ಬೇಸರ , ಸಮಾರಂಭದಲ್ಲಿ ಗೈರು..!

Any Mind by Any Mind
May 21, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
List of Ministers Reduced From 28 to 8 ; 28ರಿಂದ 8ಕ್ಕೆ ಇಳಿದ ಸಚಿವರ ಪಟ್ಟಿ; ಸಿದ್ದು ವಿರುದ್ಧ ಮಂತ್ರಿಗಿರಿ ವಂಚಿತರ ಬೇಸರ , ಸಮಾರಂಭದಲ್ಲಿ ಗೈರು..!
Share on WhatsAppShare on FacebookShare on Telegram

ಬೆಂಗಳೂರು: ಮೇ.21: ನೂತನ ಸಚಿವ ಸಂಪುಟಕ್ಕೆ ಯಾವ ಯಾವ ನಾಯಕರನ್ನು ಸೇರ್ಪಡೆ ಮಾಡಬೇಕು ಎಂಬುದನ್ನು ನಿರ್ಧರಿಸಲು ಶನಿವಾರ ಬೆಳಗಿನ ಜಾವದವರೆಗೂ ತೀವ್ರ ಚರ್ಚೆಗಳು ನಡೆಸಿದರೂ ಜಾತಿ ಹಾಗೂ ಪ್ರಾದೇಶಿಕ ಸಮೀಕರಣ ರೂಪಿಸುವ ಪ್ರಕ್ರಿಯೆ ಅಪೂರ್ಣಗೊಂಡ ಹಿನ್ನೆಲೆಯಲ್ಲಿ 28 ಮಂದಿಯ ಬದಲಾಗಿ ಕೇಲವ 8 ಮಂದಿ ಹಿರಿಯರನ್ನು ಮಾತ್ರ ಸಿಎಂ ಸಿದ್ದರಾಮಯ್ಯ ಅವರ ಸಂಪುಟಕ್ಕೆ ಸೇರ್ಪಡೆಗೊಳಿಸಲಾಯಿತು.

ADVERTISEMENT

ದೆಹಲಿಯಲ್ಲಿ ಶುಕ್ರವಾರ ಹಾಗೂ ಶನಿವಾರ ಬೆಳಗಿನ ಜಾವ ಮೂರುಗಂಟೆವರೆಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸರಣಿ ಸಭೆ ನಡೆಸಿದರೂ ಜಾತಿ ಸಮೀಕರಣ ಹಾಗೂ ಪ್ರಾದೇಶಿಕ ಲೆಕ್ಕಚಾರವನ್ನು ಸಮಪರ್ಕವಾಗಿ ಮಾಡಲು ಸಾಧ್ಯವಾಗಲಿಲ್ಲ.

ಗ್ಯಾರಂಟಿಗಳ ಬಲದ ಮೇಲೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ, ಸಂಪುಟ ರಚನೆಯ ವಿಚಾರದಲ್ಲಿ ಸರ್ಕಾರದ ವಿರುದ್ಧ ಅಸಮಾಧಾನಗಳು ವ್ಯಕ್ತವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಸಂಪುಟ ರಚನೆ ವಿಚಾರದಲ್ಲಿ ಈಗಾಗಲೇ ಸಿದ್ದರಾಮಯ್ಯ ಅವರ ವಿರುದ್ಧ ಅಸಮಾಧಾನಗಳು ಆರಂಭವಾಗುತ್ತಿವೆ. ಈ ಅಸಮಾಧಾನ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿಯೇ ಕಾಣಿಸತೊಡಗಿತ್ತು. ಹಲವು ನಾಯಕರು ಸಮಾರಂಭಕ್ಕೆ ಗೈರು ಹಾಜರಾಗಿರುವುದು ಕಂಡು ಬಂದಿತ್ತು. ಸಿದ್ದರಾಮಯ್ಯ ಕ್ಯಾಂಪ್​​ನಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ದಿನೇಶ್ ಗುಂಡೂರಾವ್, ಬಸವರಾಜ ರಾಯರೆಡ್ಡಿ, ಸಂತೋಷ್ ಲಾಡ್, ಶಿವರಾಜ್ ತಂಗಡಗಿ ಕಾರ್ಯಕ್ರಮದಲ್ಲಿ ಎಲ್ಲಿಯೂ ಕಾಣಲಿಲ್ಲ.

ಇನ್ನು ಸಿದ್ದು ಆಪ್ತರಾದ ಕೆ.ಎನ್.ರಾಜಣ್ಣ, ಸಿದ್ದು ಶಿಷ್ಯ ಭೈರತಿ ಸುರೇಶ್, ರಾಘವೇಂದ್ರ ಹಿಟ್ನಾಳ್, ತುಕಾರಾಮ್, ರಿಜ್ವಾನ್ ಅರ್ಷದ್ ಸೇರಿ ಹಲವು ಶಾಸಕರು ಕಾರ್ಯಕ್ರಮ ವೇದಿಕೆಯಲ್ಲಿ ಕಂಡು ಬರಲಿಲ್ಲ. ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆ ಬೇಸರಗೊಂಡ ಮಧು ಬಂಗಾರಪ್ಪ ಕೂಡ ಕಾರ್ಯಕ್ರಮದಿಂದ ದೂರ ಉಳಿದಿರುವುದು ಕಂಡು ಬಂದಿತ್ತು. ಈ ಮಧ್ಯೆ, ಸಚಿವ ಸಂಪುಟ ರಚನೆಯ ಎಲ್ಲ ಗೊಂದಲಗಳಿಗೂ ಕೆಲ ದಿನಗಳಲ್ಲೇ ತೆರೆ ಎಳೆಯಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಬುಧವಾರದ ಬಳಿಕ ಅಂದರೆ ಮೂರ ದಿನಗಳ ವಿಶೇಷ ಅಧಿವೇಶನದ ಬಳಿಕ ದೆಹಲಿಗೆ ಬರುವಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಈ ಸಂದರ್ಭದಲ್ಲಿ ಸಂಪುಟ ರಚನೆ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ವರದಿಗಳಿಂದ ತಿಳಿದುಬಂದಿದೆ.

Tags: cmsiddaramiahCongress PartydineshgundoraoDKShivakumarknrajannakrishanbairegowdaList of Ministers Reducedsanthosh ladshivaraj tangadagisiddaramaiahut khadarಸಿದ್ದರಾಮಯ್ಯ
Previous Post

Newly Elected MLAs : ನೂತನವಾಗಿ ಆಯ್ಕೆಯಾದ ಶಾಸಕರಿಗೆ ಅಭಿನಂದನಾ ಸಮಾರಂಭ

Next Post

Rajiv Gandhi | ದ್ವೇಷದ ರಾಜಕಾರಣವನ್ನು ಕೊನೆಗಾಣಿಸುವುದೇ ನಾವು ರಾಜೀವ್ ಗಾಂಧಿಯವರಿಗೆ ಸಲ್ಲಿಸುವ ನಿಜವಾದ ಗೌರವ ; CM ಸಿದ್ದರಾಮಯ್ಯ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
Rajiv Gandhi | ದ್ವೇಷದ ರಾಜಕಾರಣವನ್ನು ಕೊನೆಗಾಣಿಸುವುದೇ ನಾವು ರಾಜೀವ್ ಗಾಂಧಿಯವರಿಗೆ ಸಲ್ಲಿಸುವ ನಿಜವಾದ ಗೌರವ ; CM ಸಿದ್ದರಾಮಯ್ಯ

Rajiv Gandhi | ದ್ವೇಷದ ರಾಜಕಾರಣವನ್ನು ಕೊನೆಗಾಣಿಸುವುದೇ ನಾವು ರಾಜೀವ್ ಗಾಂಧಿಯವರಿಗೆ ಸಲ್ಲಿಸುವ ನಿಜವಾದ ಗೌರವ ; CM ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!