• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಾಹಿತಿ ಹಂ.ಪ. ನಾಗರಾಜಯ್ಯ ನವರಿಂದ ದಸರಾ ಉದ್ಘಾಟನೆ

ಪ್ರತಿಧ್ವನಿ by ಪ್ರತಿಧ್ವನಿ
September 27, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಸಾಹಿತಿ ಹಂ.ಪ. ನಾಗರಾಜಯ್ಯ ನವರಿಂದ ದಸರಾ ಉದ್ಘಾಟನೆ
Share on WhatsAppShare on FacebookShare on Telegram

ದಸರಾವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚನೆ

ADVERTISEMENT

ಮೈಸೂರು, ಸೆಪ್ಟೆಂಬರ್ 27 : ಸಾಹಿತಿ ಹಂ.ಪ. ನಾಗರಾಜಯ್ಯ ನವರಿಂದ ಈ ಬಾರಿಯ ದಸರಾ ಉತ್ಸವವನ್ನು ಉದ್ಘಾಟಿಸಲಿದ್ದು, ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ನಂತರ ಪತ್ರಿಕಾ ಗೋಷ್ಠಿಯನ್ನು ನಡೆಸಿದರು.

ಅಕ್ಟೋಬರ್, 3 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಈ ಬಾರಿ ಹಂ.ಪ. ನಾಗರಾಜಯ್ಯ ನವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಅಂದು ದಸರಾ ಉದ್ಘಾಟನೆ, ವಸ್ತುಪ್ರದರ್ಶನ, ದಸರಾ ಕ್ರೀಡಾ ಉತ್ಸವ ಉದ್ಘಾಟನೆ , ಕುಸ್ತಿ ಪಂದ್ಯಾವಳಿ, ಸಾಂಸ್ಕೃತಿಕ ಕಾರ್ಯಕ್ರಮ, ಸಿನಿಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. ದಸರಾ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಸರ್ವ ಸಿದ್ದತೆಗಳನ್ನು ಮಾಡುತ್ತಿದ್ದಾರೆ ಎಂದರು.

ಕಾನೂನು ಲೋಪ ನಡೆಯದಂತೆ ಪೊಲೀಸರಿಗೆ ಸೂಚನೆ

ದಸರಾ ಮಹೋತ್ಸವದಲ್ಲಿ ಉತ್ತಮ ರಸ್ತೆ, ವಿದ್ಯುತ್ ಅಲಂಕಾರ ಸೇರಿದಂತೆ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದಸರಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಇತ್ತೀಚೆಗೆ ನಾಗಮಂಗಲದ ಘಟನೆ, ಪೊಲೀಸರ ಕರ್ತವ್ಯ ಲೋಪದಿಂದ ನಡೆದಿದ್ದು, ಅನಾಹುತ ನಡೆಯುವ ಸಂಭವವಿರುತ್ತಿರಲಿಲ್ಲ. ಆ ರೀತಿಯ ಲೋಪಗಳು ದಸರಾ ಸಂದರ್ಭದಲ್ಲಿ ನಡೆಯಬಾರದೆಂದು ಸೂಚಿಸಲಾಗಿದೆ ಎಂದರು.

Tags: BJPCongress Partydasaradasara 2024dasara elephantsmysore dasaramysore dasara 2024mysore dasara elephant 2024mysore dasara elephantsmysore dasara elephants 2024mysore dasara lighting 2024mysore dasara liveMysuruMysuru Dasaramysuru dasara 2024mysuru dasara 2024 elephant fightmysuru dasara 2024 newsmysuru dasara 2024 update newsmysuru dasara elephants 2024mysuru dasara festivalsmysuru palaceyuva dasara 2024ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮುಡಾ ಕೇಸ್​ನಲ್ಲಿ FIR ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ

Next Post

ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
Next Post
ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ

ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada