• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜಿಪಂ, ತಾಪಂ ಮೀಸಲಾತಿ ಘೋಷಣೆ: ಹೊರಬಿತ್ತು ಅಧಿಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
July 2, 2021
in ಕರ್ನಾಟಕ, ರಾಜಕೀಯ
0
ಜಿಪಂ, ತಾಪಂ ಮೀಸಲಾತಿ ಘೋಷಣೆ: ಹೊರಬಿತ್ತು ಅಧಿಸೂಚನೆ
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಚುನಾವಣಾ ಆಯೋಗ ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯಿತಿಗಳ ಸ್ಥಾನಗಳನ್ನು ಆವರ್ತನ ಮೇಲೆ ಮೀಸಲಿಡಿಸಿದ್ದು ಅದರ ಅಧಿಕೃತ ನೋಟಿಫಿಕೇಶನ್ ಅನ್ನು ದಿನಾಂಕ ಜುಲೈ 1 2021 ರಂದು ಬಿಡುಗಡೆ ಮಾಡಿದೆ.

ADVERTISEMENT

ಕಳೆದ ವರ್ಷ ಕರೋನ ಕಡಿಮೆ ಇದ್ದ ಸಮಯದಲ್ಲಿ ಗ್ರಾಮಪಂಚಾಯಿತಿ ಚುನಾವಣೆ ಯಶಸ್ಸಿಯಾಗಿ ನಡೆಸಿದ ಕರ್ನಾಟಕ ಚುನಾವಣಾ ಆರೋಗ. ಈ ವರ್ಷ ಜಿಪಂ ಮತ್ತು ತಾಪಂ ಚುನಾವಣೆ ನಡೆಸಲು ಪೂರ್ವ ಸಿದ್ದತೆ ಮಾಡಿಕೊಳ್ಳುತ್ತಿದ್ದು ಈ ಸಂಬಂಧಿತ ಎಲ್ಲಾ ಜಿಲ್ಲೆಗಳ ಜಿಪಂ ಮತ್ತು ತಾಪಂಯ ಮೀಸಲು ಕ್ಷೇತ್ರದಗಳ ಪಟ್ಟಿ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಹೊಸದಾಗಿ ಒಟ್ಟು 56 ತಾಲೂಕುಗಳು ರಚನೆಯಾಗಿರುವುದರಿಂದ ಮತ್ತು ತಾಲ್ಲೂಕು ಪಂಚಾಯತಿ ಕ್ಷೇತ್ರಕ್ಕೆ ನಿಗತಿಪಡಿಸಲಾದ ಪ್ರತಿ 10,000 ಜನಸಂಖ್ಯೆಯ ಬದಲಾಗಿ 12,500 ರಿಂದ 15,000 ಜನಸಂಖ್ಯೆಗೆ ಒಂದು ಸ್ಥಾನವನ್ನು ನಿಗದಿಪಡಿಸಿದ ಕಾರಣದಿಂದ, ಈ ಹಿಂದೆ ಇದ್ದಂತಹ ಒಟ್ಟು 3,903 ತಾಲ್ಲೂಕು ಪಂಚಾಯತಿ ಕ್ಷೇತ್ರಗಳ ಪೈಕಿ 618 ತಾಲೂಕು ಪಂಚಾಯಿತಿ ಕ್ಷೇತ್ರಗಳ ಸಂಖ್ಯೆಯನ್ನು ಕಡಿಮೆಯಾಗಿ ಪ್ರಸ್ತುತ 3,285 ತಾಲೂಕು ಪಂಚಾಯಿತಿ ಕ್ಷೇತ್ರಗಳು ಮಾತ್ರ ಇರುವ ಕಾರಣ ಹಾಗೂ ಗ್ರಾಮೀಣ ಪ್ರದೇಶಗಳು ನಗರ ಪ್ರದೇಶವಾಗಿ ಪರಿವರ್ತನೆಯಾಗಿದ್ದು ಭೌಗೋಳಿಕವಾಗಿ ಕ್ಷೇತ್ರದ ವ್ಯಾಪ್ತಿ ಬದಲಾವಣೆಯಾಗಿರುವುದರಿಂದ ರಾಜ್ಯದ ಎಲ್ಲಾ ತಾಲೂಕು ಪಂಚಾಯಿತಿಗಳ ಮೀಸಲಾತಿಯನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯಿತಿಗಳಲ್ಲಿ ಸ್ಥಾನಗಳನ್ನು ಆವರ್ತನ ಮೇಲೆ ಮೀಸಲಿಡುವ) ನಿಯಮಗಳು, 2021 ನಿಯಮ ೫(ಬಿ) ರಂತೆ ಹೊಸ ಮತ ಕ್ಷೇತ್ರದಲ್ಲೂ ಮೀಸಲಾತಿಯನ್ನು ಹೊಸದಾಗಿ ಪ್ರಾರಂಭಸಲು ಕರ್ನಾಟಕ ಚುನಾವಣಾ ಆರೋಗ ತೀರ್ಮಾನಿದೆ.

ಈ ಕುರಿತು ಬೆಂಗಳೂರು ನಗರ ವ್ಯಾಪ್ತಿಯ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಎಲ್ಲಾ ಜಿಲ್ಲೆಯ ವ್ಯಾಪ್ತಿಯಲ್ಲಿನ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯತಿ ಕ್ಷೇತ್ರಗಳು ಮತ್ತದರ ಮೀಸಲಾತಿಯನ್ನು ಬಿಡುಗಡೆ ಮಾಡಿದ್ದು ಅದರ ಸಂಪೂರ್ಣ ವಿವರಕ್ಕಾಗಿ ಕರ್ನಾಟಕ ಚುನಾವಣೆ ಆಯೋಗದ ಅಧಿಕೃತ ವೆಬ್ ಲಿಂಕ್ ಅನ್ನು ಕ್ಲಿಕ್ ಮಾಡಿ

ಚುನಾವಣೆ ಆಯೋಗದ ವೆಬ್ ಲಿಂಕ್ ಇಲ್ಲಿದೆ.

https://karsec.gov.in/

Tags: Election CommissionKarnataka GovernmentKarnataka PoliticsKarnataka Urban Local Body Election
Previous Post

ʼಗೋವಾ ಕನ್ನಡಿಗರ ಬದುಕು ಡೋಲಾಯಮಾನ ಪರಿಸ್ಥಿತಿಯಲ್ಲಿದೆʼ – ಸಾಮೂಹಿಕ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆಗೆ ಕುಮಾರಸ್ವಾಮಿ ಆಗ್ರಹ

Next Post

ಭ್ರಷ್ಟಾಚಾರ ಆರೋಪಿಗಳಿಗೆ ರಾಜ್ಯಪಾಲರ ರಕ್ಷಣೆ: ವಿ.ಎಸ್. ಉಗ್ರಪ್ಪ ಆರೋಪ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಭ್ರಷ್ಟಾಚಾರ ಆರೋಪಿಗಳಿಗೆ ರಾಜ್ಯಪಾಲರ ರಕ್ಷಣೆ: ವಿ.ಎಸ್. ಉಗ್ರಪ್ಪ ಆರೋಪ

ಭ್ರಷ್ಟಾಚಾರ ಆರೋಪಿಗಳಿಗೆ ರಾಜ್ಯಪಾಲರ ರಕ್ಷಣೆ: ವಿ.ಎಸ್. ಉಗ್ರಪ್ಪ ಆರೋಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!