• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಂಡ್ಯದಲ್ಲಿ ಪ್ರತಿಷ್ಠೆಯ ಕಣವಾದ ಲೋಕಲ್ ಎಲೆಕ್ಷನ್; ಸ್ವಾಮಿ ವರ್ಸಸ್ ಸ್ವಾಮಿ ನಡುವೆ ಬಿಗ್ ಫೈಟ್

ಪ್ರತಿಧ್ವನಿ by ಪ್ರತಿಧ್ವನಿ
August 25, 2024
in Top Story, ಇದೀಗ, ಕರ್ನಾಟಕ
0
Share on WhatsAppShare on FacebookShare on Telegram

ಮಂಡ್ಯ,: ಸಕ್ಕರೆ ನಗರಿ ಮಂಡ್ಯ(Mandya) ಜಿಲ್ಲೆ ಅಂದರೇ ಸಾಕು ಚುನಾವಣೆಗಳಿಗೆ ಸಾಕಷ್ಟು ಫೇಮಸ್.ಇಲ್ಲಿ ಯಾವುದೇ ಚುನಾವಣೆ ನಡೆದರೂ ಕೂಡ ಜಿದ್ದಾಜಿದ್ದಿ ಏರ್ಪಡುತ್ತದೆ.ಅದು ಲೋಕಲ್ ಚುನಾವಣೆ(Election) ಅಥವಾ ಲೋಕಸಭಾ ಚುನಾವಣೆ ಇರಬಹುದು.ಯಾವುದೇ ಎಲೆಕ್ಷನ್ ಇದ್ದರೂ ಜಿದ್ದಾಜಿದ್ದಿ ಅಂತೂ ತಪ್ಪಲ್ಲ.ಅದರಲ್ಲೂ ಇತ್ತಿಚೇಗೆ ಲೋಕಸಭಾ ಚುನಾವಣೆ ಮುಗಿದು, ಇದೀಗ ಜಿಲ್ಲೆಯಲ್ಲಿ ಲೋಕಲ್ ಸಮರ ಕೂಡ ಏರ್ಪಟ್ಟಿದೆ. ಜಿಲ್ಲೆಯ ನಗರಸಭೆ ಹಾಗೂ ಪುರಸಭೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ ಸ್ಥಾನದ ಚುನಾವನೆ ನಡೆಯುತ್ತಿದೆ.

ADVERTISEMENT

ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಂಡ್ಯದಿಂದ ಗೆಲುವು ಸಾಧಿಸಿ ಇದೀಗ ಕೇಂದ್ರದ ಸಚಿವರು ಕೂಡ ಆಗಿದ್ದಾರೆ. ಹೀಗಾಗಿ ಎಲ್ಲಾ ಚುನಾವಣೆಗಳನ್ನ ಕೂಡ ಗಮನಹರಿಸಬೇಕಿದೆ. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಲೋಕಲ್ ಫೈಟ್​ ಸಾಕಷ್ಟು ಕೂತುಹಲ ಮೂಡಿಸಿದೆ.

ಮಂಡ್ಯ ನಗರಸಭೆ ಚುನಾವಣೆ

ಮಂಡ್ಯ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಇದೇ ತಿಂಗಳು 28ರಂದು ನಡೆಯುತ್ತಿದ್ದು, ಒಟ್ಟು 35 ಸದಸ್ಯರ ಬಲವೊಂದಿದ್ದು, ಅದರಲ್ಲಿ ಕಾಂಗ್ರೆಸ್ 10, ಜೆಡಿಎಸ್​ 18, ಬಿಜೆಪಿ 2 ಹಾಗೂ ಪಕ್ಷೇತರ 5 ಸದಸ್ಯರು ಇದ್ದಾರೆ.ಇದರ ಜೊತೆಗೆ ಜೆಡಿಎಸ್ ಎಂಪಿ ಹಾಗೂ ಕಾಂಗ್ರೆಸ್ ಎಮ್​ಎಲ್​ಎಗೆ ಮತದಾನದ ಹಕ್ಕಿದೆ. ಮ್ಯಾಜಿಕ್ ನಂಬರ್ 19 ಇದ್ದು, ಹೀಗಾಗಿ ಜೆಡಿಎಸ್ ಶತಾಯ ಗತಾಯ ಅಧಿಕಾರಕ್ಕೆ ಏರಲು ತಯಾರಿ ಮಾಡುತ್ತಿದೆ. ಆದರೆ, ಜೆಡಿಎಸ್​ಗೆ ಟಕ್ಕರ್ ಕೊಡಲು ಕಾಂಗ್ರೆಸ್ ಕೂಡ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ಜೆಡಿಎಸ್ ಬಿಜೆಪಿ ಹಾಗೂ ಪಕ್ಷೇತರರನ್ನ ಸೆಳೆದು ಅಧಿಕಾರದ ಗದ್ದುಗೆ ಹಿಡಿಯಲು ಮುಂದಾಗಿದೆ.

ಹೀಗಾಗಿ ಕುದುರೆ ವ್ಯಾಪಾರ ಕೂಡ ಜೋರಾಗಿದ್ದು, ಕೆಲವಷ್ಟು ಸದಸ್ಯರಿಗೆ ಪ್ರವಾಸದ ಭಾಗ್ಯ ಕೂಡ ಕಲ್ಪಿಸಲಾಗಿದೆ. ಒಟ್ಟಾರೆ ಮಂಡ್ಯ ಜಿಲ್ಲೆಯಲ್ಲಿ ಲೋಕಲ್ ಸಮರದ ಕಾವು ಜೋರಾಗಿದೆ. ಯಾರಿಗೆ ಗದ್ದುಗೆ ಎನ್ನುವುದನ್ನ ಕಾದು ನೋಡಬೇಕು.

Tags: Congress PartyFormer CM HD KumaraswamyJDSLocal electionsMinister Chaluvarayaswamyಬಿಜೆಪಿ
Previous Post

ಮಚ್ಚು ಬೀಸಿ ಖದೀಮನಿಂದ ಚಿನ್ನದ ಸರ ಕಾಪಾಡಿಕೊಂಡ ಮಹಿಳೆ.ಸ್ಥಳದಲ್ಲಿದ್ದ ಸಾರ್ವಜನಿಕರಿಂದ ಬಿತ್ತು ಗೂಸ.

Next Post

ʼಜನರ ಕೆಲಸ ಮಾಡಲು ಮಾತ್ರ ಚುನಾವಣೆ ಅಡ್ಡ ಬರುತ್ತದೆಯೇ?ʼ | ಉಪ ವಿಭಾಗಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post

ʼಜನರ ಕೆಲಸ ಮಾಡಲು ಮಾತ್ರ ಚುನಾವಣೆ ಅಡ್ಡ ಬರುತ್ತದೆಯೇ?ʼ | ಉಪ ವಿಭಾಗಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!