• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಾಕಿಸ್ತಾನದಲ್ಲಿ ಎರಡು ದಿನ ಲಾಕ್​ಡೌನ್..!!

ಪ್ರತಿಧ್ವನಿ by ಪ್ರತಿಧ್ವನಿ
October 14, 2024
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಪಾಕಿಸ್ತಾನದ ಇಸ್ಲಾಮಾಬಾದ್​ನಲ್ಲಿ ಅಕ್ಟೋಬರ್ 15 ಹಾಗೂ 16 (October 15th & 16th) ರಂದು ನಡೆಯಲಿರುವ ಎಸ್​ಸಿಒ ಶೃಂಗಸಭೆ (SCO Summit) ಹಿನ್ನೆಲೆಯಲ್ಲಿ ಎರಡು ದಿನಗಳ ಲಾಕ್​ಡೌನ್ ಘೋಷಿಸಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ, ಮದುವೆಗಳಿಗೂ ನಿಷೇಧ ಹೇರಲಾಗಿದೆ. ಬೇರೆ ದೇಶಗಳಿಂದ ಗಣ್ಯರು ಆಗಮಿಸಲಿರುವ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ADVERTISEMENT

ಇಮ್ರಾನ್ ಖಾನ್ (PM Imran Khan) ಅವರ ಪಕ್ಷದ ಬೆಂಬಲಿಗರ ಇತ್ತೀಚಿನ ಭಯೋತ್ಪಾದಕ ದಾಳಿಗಳು ಮತ್ತು ರಾಜಕೀಯ ಪ್ರತಿಭಟನೆಗಳಿಂದಾಗಿ ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ (Islamabad and Rawalpindi) ಮಿಲಿಟರಿ ನಿಯಂತ್ರಣದಲ್ಲಿ ಭದ್ರತೆಯನ್ನು ಇರಿಸಲು ಪಾಕಿಸ್ತಾನದ ಸರ್ಕಾರ ನಿರ್ಧರಿಸಿದೆ.

ಪಾಕಿಸ್ತಾನ ಸೇನೆಯ ಸುಮಾರು 10,000 ಸೈನಿಕರು ಮತ್ತು ಕಮಾಂಡೋಗಳನ್ನು ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ (Islamabad and Rawalpindi) ನಿಯೋಜಿಸಲಾಗಿದೆ. ವರದಿಗಳ ಪ್ರಕಾರ, ಸ್ಥಳೀಯ ಪೊಲೀಸರು ಮತ್ತು ಇತರ ಭದ್ರತಾ ಪಡೆಗಳು ಈಗ ನೇರವಾಗಿ ಮಿಲಿಟರಿಯಿಂದ ಆದೇಶಗಳನ್ನು ತೆಗೆದುಕೊಳ್ಳುತ್ತವೆ.

ಅಕ್ಟೋಬರ್ 12 ರಿಂದ 16 (october 12th to 16th) ರವರೆಗೆ ಎರಡೂ ನಗರಗಳಲ್ಲಿ ಮದುವೆ ಹಾಲ್‌ಗಳು, ಕೆಫೆಗಳು, ರೆಸ್ಟೋರೆಂಟ್‌ಗಳು ಮತ್ತು ಸ್ನೂಕರ್ ಕ್ಲಬ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ. ವ್ಯಾಪಾರಸ್ಥರು ಹಾಗೂ ಹೊಟೇಲ್ ಮಾಲಕರು ಇದನ್ನು ಪಾಲಿಸದಿದ್ದರೆ ಕಾನೂನು ರೀತಿಯ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಎಸ್​ಸಿಒ ಸದಸ್ಯ ರಾಷ್ಟ್ರಗಳ ಸರ್ಕಾರದ ಮುಖ್ಯಸ್ಥರ 23 ನೇ ಸಭೆಯು ಇಸ್ಲಾಮಾಬಾದ್‌ನಲ್ಲಿ ಅಕ್ಟೋಬರ್ 15 ಮತ್ತು 16 ರಂದು ನಡೆಯಲಿದೆ. ಭಾನುವಾರ ವಿದೇಶಿ ನಿಯೋಗಗಳು ಬರಲು ಪ್ರಾರಂಭಿಸುತ್ತಿದ್ದಂತೆ, 76 ಸದಸ್ಯರ ರಷ್ಯಾದ ನಿಯೋಗ ಮತ್ತು ಎಸ್‌ಸಿಒದ ಏಳು ಪ್ರತಿನಿಧಿಗಳು ದೇಶವನ್ನು ತಲುಪಿದರು.

Tags: #election #Pressconference #LoksabhaelectionIslamabadLockdownMilitaryPakisthanPoliceRawalpindi
Previous Post

ಕಾಂಗ್ರೆಸ್ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್ ಬಾಸ್:ಆರ್ ಅಶೋಕ್ ಟೀಕೆ

Next Post

ಅಂದಾಭಿಮಾನಿ ಅಂದಿದ್ದು ನೋವಾಗಿದ್ದರೆ ಮರೆತುಬಿಡಿ: ಒಳ್ಳೆ ಹುಡುಗ ಪ್ರಥಮ್

Related Posts

ಬಿಸ್ಕತ್, ಕೂಲ್‌ಡ್ರಿಂಕ್ಸ್‌ ಪ್ಯಾಕೆಟ್‌ಗಳಲ್ಲಿ ಇನ್ಮುಂದೆ ಕೆಂಪು ಎಚ್ಚರಿಕೆ ಲೇಬಲ್? FSSAI ಮಹತ್ವದ ಪ್ರಸ್ತಾವನೆ
Top Story

ಬಿಸ್ಕತ್, ಕೂಲ್‌ಡ್ರಿಂಕ್ಸ್‌ ಪ್ಯಾಕೆಟ್‌ಗಳಲ್ಲಿ ಇನ್ಮುಂದೆ ಕೆಂಪು ಎಚ್ಚರಿಕೆ ಲೇಬಲ್? FSSAI ಮಹತ್ವದ ಪ್ರಸ್ತಾವನೆ

by ಪ್ರತಿಧ್ವನಿ
August 31, 2026
0

ಪ್ಯಾಕೆಟ್ ಆಹಾರ ಪದಾರ್ಥಗಳಲ್ಲಿ ಸಕ್ಕರೆ, ಉಪ್ಪು ಅಥವಾ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೆಚ್ಚಿದ್ದರೆ, ಗ್ರಾಹಕರಿಗೆ ಸುಲಭವಾಗಿ ತಿಳಿಯುವಂತೆ ಪ್ಯಾಕೆಟ್‌ನ ಮುಂಭಾಗದಲ್ಲೇ ಕೆಂಪು ಬಣ್ಣದ ಎಚ್ಚರಿಕೆ ಲೇಬಲ್ ಅಳವಡಿಸುವ...

Read moreDetails
ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ

ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ

August 31, 2026
ಬಿಗ್‌ಬಾಸ್ ಕನ್ನಡ ಸೀಸನ್‌ 13ಕ್ಕೆ ಸಂಕಷ್ಟ? ಸೆ.6ರ ಗ್ರ್ಯಾಂಡ್‌ ಓಪನಿಂಗ್‌ ಬಗ್ಗೆ ಹೆಚ್ಚಿದ ಅನುಮಾನ

ಬಿಗ್‌ಬಾಸ್ ಕನ್ನಡ ಸೀಸನ್‌ 13ಕ್ಕೆ ಸಂಕಷ್ಟ? ಸೆ.6ರ ಗ್ರ್ಯಾಂಡ್‌ ಓಪನಿಂಗ್‌ ಬಗ್ಗೆ ಹೆಚ್ಚಿದ ಅನುಮಾನ

August 31, 2026
ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

August 31, 2026
ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

August 31, 2026
Next Post

ಅಂದಾಭಿಮಾನಿ ಅಂದಿದ್ದು ನೋವಾಗಿದ್ದರೆ ಮರೆತುಬಿಡಿ: ಒಳ್ಳೆ ಹುಡುಗ ಪ್ರಥಮ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada