• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

‘ಲೋಕ’ಎಲೆಕ್ಶನ್ ಬಂಡಾಯ ಎಫೆಕ್ಟ್.. ಡಿಸಿಎಂ ಡಿಕೆಶಿಗೆ ಮಾಜಿ ಸಿಎಂ ಬೊಮ್ಮಾಯಿ ಡಿಚ್ಚಿ..!

ಪ್ರತಿಧ್ವನಿ by ಪ್ರತಿಧ್ವನಿ
March 28, 2024
in ಇತರೆ / Others, ರಾಜಕೀಯ
0
‘ಲೋಕ’ಎಲೆಕ್ಶನ್ ಬಂಡಾಯ ಎಫೆಕ್ಟ್.. ಡಿಸಿಎಂ ಡಿಕೆಶಿಗೆ ಮಾಜಿ ಸಿಎಂ ಬೊಮ್ಮಾಯಿ ಡಿಚ್ಚಿ..!
Share on WhatsAppShare on FacebookShare on Telegram

ಲೋಕಸಭೆ ಎಲೆಕ್ಶನ್ ಬೆನ್ನಲ್ಲೇ ನಾಯಕರ ನಡುವಿನ ವಾಕ್ಸಮರ ಜೋರಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಗ್ಯುದ್ಧವೇ ನಡೆದುಹೋಗ್ತಿದ್ದು, ನಾಯಕರು ಪರಸ್ಪರ ಕೆಸರೆರೆಚಾಟದಲ್ಲಿ ತೊಡಗಿದ್ದಾರೆ.

ADVERTISEMENT

ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಮಾತನಾಡುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೋಲಾರ, ಚಿಕ್ಕಬಳ್ಳಾಪುರ ಬಾಗಲಕೋಟೆಯಲ್ಲಿನ ಅವರ ಪಕ್ಷದ ಬಂಡಾಯದ ಬಗ್ಗೆ ಏನು ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರದ ರಾಣೆಬೆನ್ನೂರು ತಾಲೂಕು ಅಸುಂಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಮಾಡಿ ಮಾದ್ಯಮಗಳಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ. ಕೋಲಾರ ಕಾಂಗ್ರೆಸ್ ನಲ್ಲಿ ಬಹಳ ವರ್ಷಗಳಿಂದ ಎರಡು ಗುಂಪುಗಾರಿಕೆ ಇದೆ. ಡಿಕೆ ಶಿವಕುಮಾರ್ ಅವರು ನಮ್ಮ ಪಕ್ಷದ ಭಿನ್ನಮತದ ಬಗ್ಗೆ ಬಹಳ ಮಾತನಾಡುತ್ತಿದ್ದಾರಡ. ಈಗ ಡಿಕೆ ಶಿವಕುಮಾರ್ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.ಕಾಂಗ್ರೆಸ್ ನಲ್ಲಿ ಬಾಗಲಕೋಟೆ, ಚಿಕ್ಕಬಳ್ಳಾಪುರ ಕೋಲಾರ ಸೇರಿದಂತೆ ಎಲ್ಲಾ ಕಡೆ ಬಂಡಾಯ ಇದೆ ಎಂದು ಹೇಳಿದರು.
ಇದೇ ವೇಳೆ ಶಾಸಕರಾದ ಶಿವರಾಮ್ ಹೆಬ್ಬಾರ್, ಎಸ್ ಟಿ ಸೋಮಶೇಖರ್ ಬಿಜೆಪಿ ತೊರೆಯುವ ಬಗ್ಗೆ ಕೇಳಿದ ಪ್ರಶ್ನೆಗ ಅದನ್ನು ಅವರಿಗೇ ಕೇಳಿ ನನ್ನ ಕೇಳಬೇಡಿ ಎಂದು ಹೇಳಿದರು.

ಎಚ್ ಕೆ ಪಾಟೀಲ್ ಹತಾಶೆ..!
ಇನ್ನು ಬಸವರಾಜ ಬೊಮ್ಮಾಯಿ ದಾವಣಗೆರೆ ಚಾರ್ಲಿ ಎಂಬ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಅವರು, ಹೆಚ್ ಕೆ ಪಾಟೀಲ್ ನಮ್ಮ ಹಿರಿಯರು ಚುನಾವಣೆ ಸಂದರ್ಭದಲ್ಲಿ ವಯಕ್ತಿಕ ವಿಚಾರದ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ.
ಅವರು ಈ ವಯಸ್ಸಿನಲ್ಲಿ ಮಂತ್ರಿಗಿರಿಯಲ್ಲಿದ್ದಾರೆ, ನಾನು ಸಂಸದ ಆಗಿ ಕೆಲಸ ಮಾಡಲು ಏನು ತೊಂದರೆ ಇದೆ? ಅವರಿಗೆ ಬೇರೆ ಏನೂ ಮಾತನಾಡಲು ಅವಕಾಶ ಇಲ್ಲ. ಅವರನ್ನು ಸುಸಂಸ್ಕೃತ ಮಂತ್ರಿ ಅಂತ ನಾವು ತಿಳಕೊಂಡಿದ್ದೇವೆ. ಅವರು ನಮ್ಮ ಹಿರಿಯರು, ಅವರಿಗೆ ಒಳ್ಳೆದಾಗಲಿ ಎಂದು ಹೇಳಿದರು.

Tags: Basavaraj BommaiCongress Partydkshiavkumarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಈಶ್ವರಪ್ಪ ಬಂಡಾಯ ಶಮನಕ್ಕೆ ‘ಶಾ’ಣಕ್ಯ ತಂತ್ರ..! ರೆಬೆಲ್ ನಾಯಕನ ಮನವೊಲಿಕೆಗೆ ಬ್ರಹ್ಮಾಸ್ತ್ರ ರೆಡಿ..

Next Post

ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡೋಕೆ ಬಂದಿದ್ದಾರಾ ಶೆಟ್ಟರ್? -ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡೋಕೆ ಬಂದಿದ್ದಾರಾ ಶೆಟ್ಟರ್? -ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ

ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡೋಕೆ ಬಂದಿದ್ದಾರಾ ಶೆಟ್ಟರ್? -ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!