• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ?! ನಿಗೂಢ ನಾಯಕನ ಬಗ್ಗೆ ವ್ಯಾಪಕ ಚರ್ಚೆ !

ಪ್ರತಿಧ್ವನಿ by ಪ್ರತಿಧ್ವನಿ
May 18, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಲೋಕ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ?! ನಿಗೂಢ ನಾಯಕನ ಬಗ್ಗೆ ವ್ಯಾಪಕ ಚರ್ಚೆ !
Share on WhatsAppShare on FacebookShare on Telegram

ಕಾಂಗ್ರೆಸ್ (congress) ಆಂತರಿಕ ಅಸಮಾಧಾನ, ಭಿನ್ನಮತವನ್ನೇ ಬಂಡವಾಳ ಮಾಡಿಕೊಳ್ಳಲು ಜೆಡಿಎಸ್‌ ಬಿಜೆಪಿ (Jds-Bjp) ಟಾರ್ಗೆಟ್ ಹಾಕಿಕೊಂಡಂತಿದೆ.ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗುದಿದ್ದು, ಫಲಿತಾಂಶದಲ್ಲಿ ಕಾಂಗ್ರೆಸ್ ಗೆ ಕಡಿಮೆ ಸ್ಥಾನ ಬಂದರೆ ಪಕ್ಷದಲ್ಲಿ ಅಸಮಾಧನ ಸ್ಪೋಟಗೊಳ್ಳೋ ಸಾಧ್ಯತೆಗಳು ಕಂಡುಬರ್ತಿದ್ದು ಇದನ್ನೇ ಎನ್‌ಕ್ಯಾಶ್ (Encash) ಮಾಡಿಕೊಳ್ಳಲು ಮೈತ್ರಿ ನಾಯಕರು ಲೆಕ್ಕಾಚಾರದಲ್ಲಿದ್ದಾರೆ.

ADVERTISEMENT

ಇನ್ನು ಕೆಲ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ (Cabinet) ಪುನರ್ ರಚನೆ ಆಗಲಿದೆ.ಈ ಸಂದರ್ಭದಲ್ಲಿ ಕೂಡ ಕಾಂಗ್ರೆಸ್ ನಲ್ಲಿ ಅಸಮಾಧಾನ ಅಥವಾ ಭಿನ್ನಮತ ಸ್ಪೋಟಗೊಳ್ಳುವ ಎಲ್ಲಾ ಸಾಧ್ಯತೆಗಳಿವೆ.ಈ ವೇಳೆ ಸರ್ಕಾರ ಪತನ ಆಗಲಿದೆ ಎಂಬ ನಿರೀಕ್ಷೆಯಲ್ಲಿ ಬಿಜೆಪಿ- ಜೆಡಿಎಸ್ ನಾಯಕರಿದ್ದಾರೆ.

ಲೋಕಸಭಾ ಫಲಿತಾಂಶದ ಬಳಿಕ ನಿಗೂಢ ನಾಯಕನ್ನೊಬ್ಬರ ರಾಜ್ಯ ಕಾಂಗ್ರೆಸ್ ನಲ್ಲಿ ಉದ್ಭವವಾಗಲಿದ್ದಾರೆ. ಆ ನಾಯಕ ಶಾಸಕರನ್ನ ಆಪರೇಷನ್ (Operation lotus) ಮಾಡಲಿದ್ದಾರೆ ಎಂದು ರಾಜ್ಯ ರಾಜಕಾರಣದಲ್ಲಿ ಚರ್ಚೆ ಜೋರಾಗಿಯೇ ನಡೆಯುತ್ತಿದೆ. ಮಹಾರಾಷ್ಟ್ರ (Maharashtra)| ಮಾದರಿಯನ್ನು ಚುನಾವಣೆಯೇ ಇಲ್ಲದೆ ಹೊಸ ಸರ್ಕಾರದ ರಚನೆ ಮಾಡಲು ಕಮಲದಳ ನಾಯಕರು ಕನಸು ಕಾಣುತ್ತಿದ್ದಾರೆ. ಈ ಬೆಳವಣಿಗೆಗಳು ಕುತೂಹಲಕ್ಕೆ ಕಾರಣವಾಗಿದೆ.

Tags: ಆಪರೇಷನ್ ಕಮಲಾಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ ಸರ್ಕಾರಜೆಡಿಎಸ್ಬಿಜೆಪಿಮಹಾರಾಷ್ಟ್ರವಿಜಯೇಂದ್ರಸರ್ಕಾರ ಪತನ
Previous Post

ಮತ್ತೆ ಮುನ್ನಲೆಗೆ ಬಂದ ಡಿಕೆಶಿ ಸಿಎಂ ಕೂಗು ! ಡಿಕೆಶಿ ಆಪ್ತ ಬಸವರಾಜ್ ಶಿವಗಂಗಾ ಹೊಸ ಬಾಂಬ್ !

Next Post

100 ಕೋಟಿ ಬಾಂಬ್‌ ! ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್ ! 

Related Posts

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು
Top Story

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು

by ಪ್ರತಿಧ್ವನಿ
September 16, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಸಂಬಂಧಿತ...

Read moreDetails
ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

September 16, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

September 16, 2026
‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

September 15, 2026
100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

September 15, 2026
Next Post
100 ಕೋಟಿ ಬಾಂಬ್‌ ! ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್ ! 

100 ಕೋಟಿ ಬಾಂಬ್‌ ! ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!