• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಸಭಾ ಚುನಾವಣೆ: ಬೊಮ್ಮಾಯಿ, ಶೆಟ್ಟರ್ ಸ್ಪರ್ಧೆ ಸಾಧ್ಯತೆ

Any Mind by Any Mind
March 7, 2024
in Top Story, ಕರ್ನಾಟಕ, ದೇಶ
0
ಲೋಕಸಭಾ ಚುನಾವಣೆ: ಬೊಮ್ಮಾಯಿ, ಶೆಟ್ಟರ್ ಸ್ಪರ್ಧೆ ಸಾಧ್ಯತೆ
Share on WhatsAppShare on FacebookShare on Telegram

ನವದೆಹಲಿ (Newdelhi): ಲೋಕಸಭಾ ಚುನಾವಣೆಗೆ (Loksabha Election) ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.

ADVERTISEMENT

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಹಲವು ತಂತ್ರಗಳನ್ನು ರೂಪಿಸುತ್ತಿರುವ ಬಿಜೆಪಿ, ಪ್ರಬಲ ಲಿಂಗಾಯತ ಸಮುದಾಯದಿಂದ ಇವರಿಬ್ಬರು ಕಣಕ್ಕಿಳಿಸುವ ಸಾಧ್ಯತೆ ಇದೆ.‌

ಈ ಕುರಿತು ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B.S.Yediyurappa) ಅವರು ಸುಳಿವು ನೀಡಿದ್ದಾರೆ. ಬೊಮ್ಮಾಯಿ, ಶೆಟ್ಟರ್ ಸೇರಿದಂತೆ ರಾಜ್ಯದ ಎಲ್ಲಾ 28 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ಅವರೊಂದಿಗೆ ಚರ್ಚೆ ನಡೆದಿದೆ. ಆದರೆ ಇನ್ನೂ ಅಂತಿಮವಾಗಿಲ್ಲ ಎಂದಿದ್ದಾರೆ.

ನಿನ್ನೆ ಅಮಿತ್ ಶಾ, ಜೆಪಿ ನಡ್ಡಾ ಮತ್ತು ನಾನು ಕರ್ನಾಟಕದ ಎಲ್ಲಾ ಲೋಕಸಭಾ ಕ್ಷೇತ್ರಗಳ ಕುರಿತು ಚರ್ಚಿಸಿದ್ದೇವೆ. ಆದರೆ, ಇಲ್ಲಿಯವರೆಗೆ ಯಾವುದನ್ನೂ ಅಂತಿಮಗೊಳಿಸಿಲ್ಲ. ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿದ ನಂತರ ಅವರು ಕೆಲವು ತೀರ್ಮಾನಕ್ಕೆ ಬರುತ್ತಾರೆ. ಮುಂದಿನ 2-3 ದಿನಗಳಲ್ಲಿ ಎಲ್ಲವನ್ನೂ ಅಂತಿಮಗೊಳಿಸಲಾಗುವುದು ಎಂದು ಮಾಜಿ ಸಿಎಂ ಹೇಳಿದ್ದಾರೆ.

ಬಿಜೆಪಿಯ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿರುವ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ಗೆ ಎರಡು-ಮೂರು ಸ್ಥಾನಗಳನ್ನು ನೀಡಬಹುದು. ಆದರೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ರಾಷ್ಟ್ರೀಯ ನಾಯಕತ್ವ ಸೀಟು ಹಂಚಿಕೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ದೇಶಾದ್ಯಂತ ಒಟ್ಟು 543 ಲೋಕಸಭಾ ಸ್ಥಾನಗಳ ಪೈಕಿ ಬಿಜೆಪಿ ಈಗಾಗಲೇ 195 ಲೋಕಸಭಾ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

#newdelhi #loksabhaelection #bsyediyurappa #basavarajbommai #jagdishshettar #bjp #meeting #karnataka

Previous Post

ಬೆಂಗಳೂರಿಂದ ಬಳ್ಳಾರಿ – ಬಳ್ಳಾರಿಯಿಂದ ಭಟ್ಕಳ ! ಶಂಕಿತ ಉಗ್ರನ ಟ್ರಾವೆಲ್ ಹಿಸ್ಟರಿ ?!  

Next Post

ಬಸವಣ್ಣ ಈ ಮಣ್ಣಿನ ಸಾಂಸ್ಕೃತಿಕ ಸ್ಫೂರ್ತಿ: ಮುಖ್ಯಮಂತ್ರಿ‌ ಸಿದ್ದರಾಮಯ್ಯ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post
ಬಸವಣ್ಣ ಈ ಮಣ್ಣಿನ ಸಾಂಸ್ಕೃತಿಕ ಸ್ಫೂರ್ತಿ: ಮುಖ್ಯಮಂತ್ರಿ‌ ಸಿದ್ದರಾಮಯ್ಯ

ಬಸವಣ್ಣ ಈ ಮಣ್ಣಿನ ಸಾಂಸ್ಕೃತಿಕ ಸ್ಫೂರ್ತಿ: ಮುಖ್ಯಮಂತ್ರಿ‌ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada