• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಸಭಾ ಚುನಾವಣೆ: ದಕ್ಷಿಣ ಭಾರತದಲ್ಲಿ ಮೋದಿ ಪ್ರವಾಸ, ಪ್ರಚಾರ‌

Any Mind by Any Mind
March 11, 2024
in Top Story, ಕರ್ನಾಟಕ, ದೇಶ
0
ಲೋಕಸಭಾ ಚುನಾವಣೆ: ದಕ್ಷಿಣ ಭಾರತದಲ್ಲಿ ಮೋದಿ ಪ್ರವಾಸ, ಪ್ರಚಾರ‌
Share on WhatsAppShare on FacebookShare on Telegram

ನವದೆಹಲಿ (Newdelhi): ಲೋಕಸಭಾ ಚುನಾವಣೆ (Loksabha Election) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದಕ್ಷಿಣ ಭಾರತದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.‌

ADVERTISEMENT

ಐದು ದಿನಗಳ ಪ್ರವಾಸ ಹಾಕಿಕೊಂಡಿರುವ ಪ್ರಧಾನಿ ಮೋದಿ ಅವರು ದಕ್ಷಿಣ ಭಾರತದ ರಾಜ್ಯಗಳಲ್ಲಿ ಪ್ರವಾಸ ಮಾಡಲಿದ್ದಾರೆ.‌ ಮಾರ್ಚ್ 15ರಿಂದ 19ರವರೆಗಿನ ಮೋದಿ ಅವರ ಪ್ರವಾಸದ ತಾತ್ಕಾಲಿಕ ಪಟ್ಟಿ ತಯಾರಾಗಿದೆ.

ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಮೋದಿ ಪ್ರವಾಸ ಕೈಗೊಳ್ಳಲಿರುವ ಮೋದಿ ಕರ್ನಾಟಕದಿಂದಲೇ ಪ್ರವಾಸ ಆರಂಭಿಸಲಿದ್ದಾರೆ.

ನಾಲ್ಕು ದಿನ ಕರ್ನಾಟಕದ ವಿವಿಧ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ, ಮಾರ್ಚ್ 15ರಂದು ಬೆಂಗಳೂರಿಗೆ ಆಗಮಿಸಿ, ಕೋಲಾರ ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.‌

ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಅನ್ವಯ ಆಗುವಂತೆ ಚುನಾವಣಾ ಪ್ರಚಾರ ಮಾಡಲಿದ್ದು, ಮಾರ್ಚ್ 17ರಂದು ಶಿವಮೊಗ್ಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.‌ ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಅನ್ವಯವಾಗುವಂತೆ ಕಾರ್ಯಕ್ರಮ ಇರಲಿದೆ.

ಮಾರ್ಚ್ 18ರಂದು ಬೀದರ್ ಗೆ ಮೋದಿ ಆಗಮಿಸಲಿದ್ದಾರೆ.‌ ಬೀದರ್, ಕಲಬುರಗಿಗೆ ಅನ್ವಯ ಆಗುವಂತೆ ಕಾರ್ಯಕ್ರಮ ಆಯೋಜನೆ.‌ ಮಾರ್ಚ್ 19ರಂದು ಧಾರವಾಡಕ್ಕೆ ಭೇಟಿ, ಧಾರವಾಡ, ಹಾವೇರಿ, ಬೆಳಗಾವಿಗೆ ಅನ್ವಯ ಆಗುವಂತೆ ಕಾರ್ಯಕ್ರಮ ಆಯೋಜನೆಯಾಗಲಿದೆ.

#karnataka #loksabhaelection #narendramodi #modi #Campaign

Previous Post

SBI ಕಳ್ಳಾಟಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್​..! ನಾಳೆ ಲಾಸ್ಟ್​ ಡೇಟ್​..

Next Post

ಎರಡು ಪ್ರತ್ಯೇಕ ಪಟ್ಟಿ ಸಿದ್ಧಮಾಡಿ ಸಲ್ಲಿಸಿ ! ಸುಪ್ರೀಂ ಕೋರ್ಟ್ ಆದೇಶದಿಂದ ಕೇಂದ್ರ ಸರ್ಕಾರಕ್ಕೆ ಬಿಗ್ ರಿಲೀಫ್ ! SBI ಗೂ ನಿರಾಳ ! 

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಎರಡು ಪ್ರತ್ಯೇಕ ಪಟ್ಟಿ ಸಿದ್ಧಮಾಡಿ ಸಲ್ಲಿಸಿ ! ಸುಪ್ರೀಂ ಕೋರ್ಟ್ ಆದೇಶದಿಂದ ಕೇಂದ್ರ ಸರ್ಕಾರಕ್ಕೆ ಬಿಗ್ ರಿಲೀಫ್ ! SBI ಗೂ ನಿರಾಳ ! 

ಎರಡು ಪ್ರತ್ಯೇಕ ಪಟ್ಟಿ ಸಿದ್ಧಮಾಡಿ ಸಲ್ಲಿಸಿ ! ಸುಪ್ರೀಂ ಕೋರ್ಟ್ ಆದೇಶದಿಂದ ಕೇಂದ್ರ ಸರ್ಕಾರಕ್ಕೆ ಬಿಗ್ ರಿಲೀಫ್ ! SBI ಗೂ ನಿರಾಳ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!