• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಸಭಾ ಚುನಾವಣೆ: ಮೂರು ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ; ಸಿದ್ದರಾಮಯ್ಯ

Any Mind by Any Mind
March 7, 2024
in Top Story, ಕರ್ನಾಟಕ
0
ತುಮಕೂರಲ್ಲಿ ಆಪರೇಷನ್‌ ಮಾಡಿದ್ರಾ ಸಿಎಂ ಸಿದ್ದರಾಮಯ್ಯ..?
Share on WhatsAppShare on FacebookShare on Telegram

ಬೀದರ್ (Bidar): ಲೋಕಸಭಾ ಚುನಾವಣೆಗೆ (Loksabha Election) ಕಾಂಗ್ರೆಸ್ (Congress) ಅಭ್ಯರ್ಥಿಗಳ ಹೆಸರನ್ನು ಎರಡು-ಮೂರು ದಿನಗಳಲ್ಲಿ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Siddaramaiah) ತಿಳಿಸಿದರು.

ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವದೆಹಲಿಯಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಅಲ್ಲಿ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.

ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಸಂಭವಿಸಿದ ಸ್ಫೋಟದ ತನಿಖೆ ಪ್ರಗತಿಯಲ್ಲಿದೆ. ಸುಳಿವು ಸಿಕ್ಕಿದೆ. ಅದರ ವಿವರ ಮಾಧ್ಯಮದವರ ಜತೆ ಹಂಚಿಕೊಳ್ಳುವುದಿಲ್ಲ. ಇಷ್ಟರಲ್ಲೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದರು.

ಬಸವಕಲ್ಯಾಣದ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮಾರ್ಚ್ ವರೆಗಿನ ಪೆಂಡಿಂಗ್ ಬಿಲ್ ಪಾವತಿಗೆ ರಾಜ್ಯ ಸರ್ಕಾರದಿಂದ 50 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ. ಜಿಲ್ಲಾಧಿಕಾರಿ ಖಾತೆಗೆ ಹಣ ಜಮೆ ಆಗಿದೆ. ಅಗತ್ಯಕ್ಕೆ ಅನುಗುಣವಾಗಿ ಕಾಲಕಾಲಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿ ಸಿಎಂ ಆಗಬೇಕೆಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ (Dr.H.Mahadevappa) ಅವರು ಬಾಬಾ ಸಾಹೇಬ್ ಅಂಬೇಡ್ಕರ್‌ (Ambedkar) ಅವರ ಮಾತನ್ನು ಪುನರುಚ್ಚರಿಸಿದ್ದಾರೆ ಎಂದರು.

#Karnataka #bidar #siddaramaiah #loksabhaelection #congress #candidateslist

Previous Post

ದಶಕಗಳಿಂದ ದಲಿತ ಸಿಎಂ ಕೂಗು ಇದೆ : ಸತೀಶ್ ಜಾರಕಿಹೊಳಿ

Next Post

ಲಂಚಕ್ಕೆ ಬೇಡಿಕೆ: ಇಬ್ಬರು ಸೆಸ್ಕ್‌ ಅಧಿಕಾರಿಗಳು ಲೋಕಾಯುಕ್ತ  ಬಲೆಗೆ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಲಂಚಕ್ಕೆ ಬೇಡಿಕೆ: ಇಬ್ಬರು ಸೆಸ್ಕ್‌ ಅಧಿಕಾರಿಗಳು ಲೋಕಾಯುಕ್ತ  ಬಲೆಗೆ

ಲಂಚಕ್ಕೆ ಬೇಡಿಕೆ: ಇಬ್ಬರು ಸೆಸ್ಕ್‌ ಅಧಿಕಾರಿಗಳು ಲೋಕಾಯುಕ್ತ  ಬಲೆಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!